1 Peter · chapter 4 · verse 13
1 Peter 4:13 in Kannada
ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.
Neevu kristana baadhe galalli paalugaararaagiruvadarinda santoshavulla varaagirri; idallade aatana mahimeya pratyakshate yalli neevu santoshapattu atyanta ullaasagolluviri.
1 Peter 4:13 in English
- King James Version (KJV)
- But rejoice, inasmuch as ye are partakers of Christ’s sufferings; that, when his glory shall be revealed, ye may be glad also with exceeding joy.
- World English Bible (WEB)
- But because you are partakers of Christ’s sufferings, rejoice, that at the revelation of his glory you also may rejoice with exceeding joy.
- American Standard Version (ASV)
- but insomuch as ye are partakers of Christ’s sufferings, rejoice; that at the revelation of his glory also ye may rejoice with exceeding joy.
- Bible in Basic English (BBE)
- But be glad that you are given a part in the pains of Christ; so that at the revelation of his glory you may have great joy.
- Darby Translation (DBY)
- but as ye have share in the sufferings of Christ, rejoice, that in the revelation of his glory also ye may rejoice with exultation.
- Webster's Bible (WBS)
- But rejoice, seeing ye are partakers of Christ's sufferings; that, when his glory shall be revealed, ye may be glad also with exceeding joy.
- Young's Literal Translation (YLT)
- but, according as ye have fellowship with the sufferings of the Christ, rejoice ye, that also in the revelation of his glory ye may rejoice — exulting;
Read in context
- 11ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
- 12ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ.
- 13ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.
- 14ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.
- 15ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನನುಭವಿಸ ಬಾರದು.
Cross references
- Romans 8:17 ರೋಮಾಪುರದವರಿಗೆ 8:17ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
- James 1:2–3 ಯಾಕೋಬನು 1:2–3ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ. ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.
- Romans 5:3 ರೋಮಾಪುರದವರಿಗೆ 5:3ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
- Philippians 3:10 ಫಿಲಿಪ್ಪಿಯವರಿಗೆ 3:10ಹೀಗೆ ಆತನನ್ನೂ ಆತನ ಪುನರುತ್ಥಾನ ದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರ ನಾಗುವದನ್ನೂ ತಿಳಿದುಕೊಂಡು ಆತನ ಮರಣಕ್ಕೆ ಸರೂಪನಾಗುವೆನು.
- 2 Corinthians 1:7 2 ಕೊರಿಂಥದವರಿಗೆ 1:7ನೀವು ಬಾಧೆಗಳಲ್ಲಿ ಪಾಲುಗಾರರಾಗಿರುವ ಪ್ರಕಾರ ಆದರಣೆ ಯಲ್ಲಿಯೂ ಪಾಲುಗಾರರಾಗಿದ್ದೀರೆಂದು ನಮಗೆ ತಿಳಿದಿರುವದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.
- 1 Peter 5:10 1 ಪೇತ್ರನು 5:10ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
- 2 Corinthians 4:10 2 ಕೊರಿಂಥದವರಿಗೆ 4:10ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಕರ್ತನಾದ ಯೇಸುವಿನ ಮರಣವನ್ನು ನಾವು ಯಾವಾಗಲೂ ದೇಹದಲ್ಲಿ ಹೊರುತ್ತಾ ಇದ್ದೇವೆ.
- 1 Peter 1:5–8 1 ಪೇತ್ರನು 1:5–8ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ. ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ. ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು. ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
- 2 Corinthians 12:9–10 2 ಕೊರಿಂಥದವರಿಗೆ 12:9–10ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು. ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
- 2 Corinthians 4:17 2 ಕೊರಿಂಥದವರಿಗೆ 4:17ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
- Luke 6:22–23 ಲೂಕನು 6:22–23ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು. ಆ ದಿನದಲ್ಲಿ ನೀವು ಸಂತೋಷ ಪಡಿರಿ. ಉಲ್ಲಾಸದಿಂದ ಕುಣಿದಾಡಿರಿ; ಯಾಕಂದರೆ ಇಗೋ, ಪರಲೋಕದಲ್ಲಿ ನಿಮ್ಮ ಬಹುಮಾನವು ದೊಡ್ಡದು; ಅವರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು.
- Acts 5:41 ಅಪೊಸ್ತಲರ ಕೃತ್ಯಗಳು 5:41ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
Original words (Greek)
- But · G235ἀλλά allá
- rejoice · G5463χαίρω chaírō
- as · G2526καθό kathó
- partakers · G2841κοινωνέω koinōnéō
- Christ’s · G5547Χριστός Christós
- sufferings · G3804πάθημα páthēma
- that · G2443ἵνα hína
- when · G1722ἐν en
- his · G846αὐτός autós
- glory · G1391δόξα dóxa
- revealed · G602ἀποκάλυψις apokálypsis
- glad · G5463χαίρω chaírō
- also · G2532καί kaí
- joy · G21ἀγαλλιάω agalliáō