Skip to content
ThuthiThuthiThuthi
1 Peter · chapter 4 · verse 14

1 Peter 4:14 in Kannada

ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.

Neevu kristana hesarina nimitta nindege guriyaadare santoshapadiri; yaakandare mahime yulla devara aatmanu nimma mele nelegondi ddaanallaa. Avara vishayadalli aatanu dooshisa lpaduttaane; aadare nimma vishayadalli aatanu mahime honduttaane.

1 Peter 4:14 in English

King James Version (KJV)
If ye be reproached for the name of Christ, happy [are ye]; for the spirit of glory and of God resteth upon you: on their part he is evil spoken of, but on your part he is glorified.
World English Bible (WEB)
If you are insulted for the name of Christ, you are blessed, because the Spirit of glory and of God rests on you. On their part he is blasphemed, but on your part he is glorified.
American Standard Version (ASV)
If ye are reproached for the name of Christ, blessed [are ye]; because the [Spirit] of glory and the Spirit of God resteth upon you.
Bible in Basic English (BBE)
If men say evil things of you because of the name of Christ, happy are you; for the Spirit of glory and of God is resting on you.
Darby Translation (DBY)
If ye are reproached in [the] name of Christ, blessed [are ye]; for the [Spirit] of glory and the Spirit of God rests upon you: [on their part he is blasphemed, but on your part he is glorified.]
Webster's Bible (WBS)
If ye are reproached for the name of Christ, happy [are ye] ; for the spirit of glory and of God resteth upon you. On their part he is evil spoken of, but on your part he is glorified.
Young's Literal Translation (YLT)
if ye be reproached in the name of Christ — happy [are ye], because the Spirit of glory and of God upon you doth rest; in regard, indeed, to them, he is evil-spoken of, and in regard to you, he is glorified;

Read in context

  1. 12ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ.
  2. 13ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.
  3. 14ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.
  4. 15ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನನುಭವಿಸ ಬಾರದು.
  5. 16ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಅದರಲ್ಲಿಯೇ ದೇವರನ್ನು ಘನಪಡಿಸಲಿ.
Read all of 1 Peter 4

Cross references

Original words (Greek)

1 Peter 4:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.