1 Peter · chapter 4 · verse 17
1 Peter 4:17 in Kannada
ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?
Devara maneyalli praarambhavaagatakka nyaaya teerpina samayavu bandade; adu modalu nammalli praarambhavaadare devara suvaartege avidheyaraadavara antyavu enaagiruvadu?
1 Peter 4:17 in English
- King James Version (KJV)
- For the time [is come] that judgment must begin at the house of God: and if [it] first [begin] at us, what shall the end [be] of them that obey not the gospel of God?
- World English Bible (WEB)
- For the time has come for judgment to begin with the household of God. If it begins first with us, what will happen to those who don’t obey the Good News of God?
- American Standard Version (ASV)
- For the time [is come] for judgment to begin at the house of God: and if [it begin] first at us, what [shall be] the end of them that obey not the gospel of God?
- Bible in Basic English (BBE)
- For the time has come for the judging, starting with the church of God; but if it makes a start with us, what will be the end of those who are not under the rule of God?
- Darby Translation (DBY)
- For the time of having the judgment begin from the house of God [is come]; but if first from us, what [shall be] the end of those who obey not the glad tidings of God?
- Webster's Bible (WBS)
- For the time [is come] that judgment must begin at the house of God: and if [it] first [beginneth] at us, what will [be] the end of them that obey not the gospel of God?
- Young's Literal Translation (YLT)
- because it is the time of the beginning of the judgment from the house of God, and if first from us, what the end of those disobedient to the good news of God?
Read in context
- 15ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನನುಭವಿಸ ಬಾರದು.
- 16ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಅದರಲ್ಲಿಯೇ ದೇವರನ್ನು ಘನಪಡಿಸಲಿ.
- 17ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?
- 18ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ ಭಕ್ತಿಹೀನನೂ ಪಾಪಿಷ್ಠನೂ ನಿಲ್ಲುವದು ಎಲ್ಲಿ?ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.
- 19ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.
Cross references
- Jeremiah 25:29 ಯೆರೆಮೀಯ 25:29ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ.
- 2 Thessalonians 1:8 2 ಥೆಸಲೊನೀಕದವರಿಗೆ 1:8ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
- Romans 2:9 ರೋಮಾಪುರದವರಿಗೆ 2:9ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ
- Ezekiel 9:6 ಯೆಹೆಜ್ಕೇಲನು 9:6ವೃದ್ಧ ಯುವಕ ಯುವತಿ ಯರನ್ನು ಎಳೆಕೂಸುಗಳನ್ನು ಮತ್ತು ಹೆಂಗಸರನ್ನು ಸಂಪೂರ್ಣವಾಗಿ ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ ಅವನ ಹತ್ತಿರ ಹೋಗ ಬೇಡಿರಿ; ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ ಅಂದಾಗ, ಅವರು ಆಲಯದ ಮುಂದಿದ್ದ ಹಿರಿಯರಿಂದ ಪ್ರಾರಂಭಿಸಿದರು.
- 1 Peter 2:8 1 ಪೇತ್ರನು 2:8ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
- Luke 12:47–48 ಲೂಕನು 12:47–48ಇದಲ್ಲದೆ ತನ್ನ ಒಡೆಯನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳನ್ನು ತಿನ್ನುವನು. ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Luke 23:31 ಲೂಕನು 23:31ಅವರು ಹಸಿರಾಗಿರುವ ಮರಕ್ಕೆ ಇವುಗಳನ್ನು ಮಾಡಿದರೆ ಒಣಗಿದ ಮರಕ್ಕೆ ಏನು ಮಾಡಿಯಾರು ಅಂದನು.
- Hebrews 12:24–25 ಇಬ್ರಿಯರಿಗೆ 12:24–25ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ. ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
- Matthew 3:9–10 ಮತ್ತಾಯನು 3:9–10ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ. ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.
- Matthew 11:20–24 ಮತ್ತಾಯನು 11:20–24ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ -- ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು. ಆದರೆ ನಾನು ನಿಮಗೆ ಹೇಳುವದೇನಂದರೆ-- ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ತೂರ್ ಮತ್ತು ಸೀದೋನ್ಗಳ ಗತಿಯು ಹೆಚ್ಚು ತಾಳಬಹುದಾಗಿರುವದು. ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು. ಆದರೆ ನಾನು ನಿನಗೆ ಹೇಳುವದೇನಂದರೆ --ನ್ಯಾಯತೀರ್ಪಿನ ದಿನದಲ್ಲಿ ನಿನಗಿಂತಲೂ ಸೊದೋಮಿನ ಗತಿಯು ಹೆಚ್ಚು ತಾಳಬಹುದಾಗಿರುವದು.
- Luke 10:12–14 ಲೂಕನು 10:12–14ಆದರೆ ಆ ದಿನದಲ್ಲಿ ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿಯು ಹೆಚ್ಚಾಗಿ ತಾಳಬಹುದಾಗಿರುವದು ಎಂದು ನಾನು ನಿಮಗೆ ಹೇಳುತ್ತೇನೆ. ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಸೀದೋನ್ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು. ಆದರೆ ನ್ಯಾಯ ತೀರ್ಪಿನಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ಗಳ ಗತಿಯು ಹೆಚ್ಚಾಗಿ ತಾಳಬಹು ದಾಗಿರುವದು.
Original words (Greek)
- For · G3754ὅτι hóti
- time · G2540καιρός kairós
- judgment · G2917κρίμα kríma
- begin · G756ἄρχομαι árchomai
- at · G575ἀπό apó
- house · G3624οἶκος oîkos
- God · G2316θεός theós
- and · G1161δέ dé
- if · G1487εἰ ei
- first · G4412πρῶτον prōton
- at · G575ἀπό apó
- us · G2257ἡμῶν hēmōn
- what · G5101τίς tís
- end · G5056τέλος télos
- not · G544ἀπειθέω apeithéō
- gospel · G2098εὐαγγέλιον euangélion
- God · G2316θεός theós