1 Peter · chapter 4 · verse 18
1 Peter 4:18 in Kannada
ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ ಭಕ್ತಿಹೀನನೂ ಪಾಪಿಷ್ಠನೂ ನಿಲ್ಲುವದು ಎಲ್ಲಿ?ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.
Neetivantane rakshanehonduvadu kashtavaadare bhaktiheenanoo paapishthanoo nilluvadu elli?heegiralaagi devara chittaanusaara baadhepadu vavaru olledannu maaduvavaraagiddu tamma aatmagalannu nambigastanaada srushtikartanige oppisali.
1 Peter 4:18 in English
- King James Version (KJV)
- And if the righteous scarcely be saved, where shall the ungodly and the sinner appear?
- World English Bible (WEB)
- “If it is hard for the righteous to be saved, what will happen to the ungodly and the sinner?”
- American Standard Version (ASV)
- And if the righteous is scarcely saved, where shall the ungodly and sinner appear?
- Bible in Basic English (BBE)
- And if it is hard for even the good man to get salvation, what chance has the man without religion or the sinner?
- Darby Translation (DBY)
- And if the righteous is difficultly saved, where shall the impious and [the] sinner appear?
- Webster's Bible (WBS)
- And if the righteous is scarcely saved, where will the ungodly and the sinner appear?
- Young's Literal Translation (YLT)
- And if the righteous man is scarcely saved, the ungodly and sinner — where shall he appear?
Read in context
- 16ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಅದರಲ್ಲಿಯೇ ದೇವರನ್ನು ಘನಪಡಿಸಲಿ.
- 17ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?
- 18ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ ಭಕ್ತಿಹೀನನೂ ಪಾಪಿಷ್ಠನೂ ನಿಲ್ಲುವದು ಎಲ್ಲಿ?ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.
- 19ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.
Cross references
- Proverbs 11:31 ಜ್ಞಾನೋಕ್ತಿಗಳು 11:31ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
- Ezekiel 18:24 ಯೆಹೆಜ್ಕೇಲನು 18:24ಆದರೆ ನೀತಿ ವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿ ರುವ ಎಲ್ಲಾ ನೀತಿಯು ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿರುವ ಅಪರಾಧದಿಂದಲೂ ಪಾಪ ದಿಂದಲೂ ಅವುಗಳಲ್ಲಿ ಸಾಯುವನು.
- Luke 23:31 ಲೂಕನು 23:31ಅವರು ಹಸಿರಾಗಿರುವ ಮರಕ್ಕೆ ಇವುಗಳನ್ನು ಮಾಡಿದರೆ ಒಣಗಿದ ಮರಕ್ಕೆ ಏನು ಮಾಡಿಯಾರು ಅಂದನು.
- 2 Peter 2:5–6 2 ಪೇತ್ರನು 2:5–6ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು. ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
- Jude 1:15 ಯೂದನು 1:15ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು.
- 1 Corinthians 10:12 1 ಕೊರಿಂಥದವರಿಗೆ 10:12ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ.
- Acts 14:22 ಅಪೊಸ್ತಲರ ಕೃತ್ಯಗಳು 14:22ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
- Hebrews 10:38–39 ಇಬ್ರಿಯರಿಗೆ 10:38–39ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ. ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
- 2 Peter 3:7 2 ಪೇತ್ರನು 3:7ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
- Romans 1:18 ರೋಮಾಪುರದವರಿಗೆ 1:18ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.
- Romans 5:8 ರೋಮಾಪುರದವರಿಗೆ 5:8ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ.
- 1 Peter 5:8 1 ಪೇತ್ರನು 5:8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.