Skip to content
ThuthiThuthiThuthi
1 Peter · chapter 4 · verse 2

1 Peter 4:2 in Kannada

ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.

Heege shareeradalli innu ulidiruva tanna jeevitakaaladalli manushyara duraashegala prakaara badukade devara chittada prakaara badukuvanu.

1 Peter 4:2 in English

King James Version (KJV)
That he no longer should live the rest of [his] time in the flesh to the lusts of men, but to the will of God.
World English Bible (WEB)
that you no longer should live the rest of your time in the flesh for the lusts of men, but for the will of God.
American Standard Version (ASV)
that ye no longer should live the rest of your time in the flesh to the lusts of men, but to the will of God.
Bible in Basic English (BBE)
So that you may give the rest of your lives in the flesh, not to the desires of men, but to the purpose of God.
Darby Translation (DBY)
no longer to live the rest of [his] time in [the] flesh to men's lusts, but to God's will.
Webster's Bible (WBS)
That he no longer should live the rest of [his] time in the flesh to the lusts of men, but to the will of God.
Young's Literal Translation (YLT)
no more in the desires of men, but in the will of God, to live the rest of the time in the flesh;

Read in context

  1. 1ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ.
  2. 2ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.
  3. 3ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
  4. 4ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ.
Read all of 1 Peter 4

Cross references

Original words (Greek)

1 Peter 4:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.