1 Peter · chapter 4 · verse 3
1 Peter 4:3 in Kannada
ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
Bandutana duraashe kudikatana dundautana madyapaanagoshthi asahyavaada vigrahaaraadhane galu ivugalannu nadisuvadaralliyoo anyajanarige ishtavaadaddannu maaduvadaralliyoo namma jeevita dalli kaleduhoda kaalave saaku.
1 Peter 4:3 in English
- King James Version (KJV)
- For the time past of [our] life may suffice us to have wrought the will of the Gentiles, when we walked in lasciviousness, lusts, excess of wine, revellings, banquetings, and abominable idolatries:
- World English Bible (WEB)
- For we have spent enough of our past time doing the desire of the Gentiles, and having walked in lewdness, lusts, drunken binges, orgies, carousings, and abominable idolatries.
- American Standard Version (ASV)
- For the time past may suffice to have wrought the desire of the Gentiles, and to have walked in lasciviousness, lusts, winebibbings, revellings, carousings, and abominable idolatries:
- Bible in Basic English (BBE)
- Because for long enough, in times past, we have been living after the way of the Gentiles, given up to the desires of the flesh, to drinking and feasting and loose behaviour and unclean worship of images;
- Darby Translation (DBY)
- For the time past [is] sufficient [for us] to have wrought the will of the Gentiles, walking in lasciviousness, lusts, wine-drinking, revels, drinkings, and unhallowed idolatries.
- Webster's Bible (WBS)
- For the time past of [our] life may suffice us to have wrought the will of the Gentiles, when we walked in lasciviousness, lusts, excess of wine, revelings, banquetings, and abominable idolatries:
- Young's Literal Translation (YLT)
- for sufficient to us [is] the past time of life the will of the nations to have wrought, having walked in lasciviousnesses, desires, excesses of wines, revellings, drinking-bouts, and unlawful idolatries,
Read in context
- 1ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ.
- 2ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.
- 3ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
- 4ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ.
- 5ಅವರು ಬದುಕುವ ವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕಾಗಿ ಸಿದ್ಧ ವಾಗಿರುವಾತನಿಗೆ ಲೆಕ್ಕ ಒಪ್ಪಿಸುವರು.
Cross references
- 1 Corinthians 6:11 1 ಕೊರಿಂಥದವರಿಗೆ 6:11ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- Ephesians 5:18 ಎಫೆಸದವರಿಗೆ 5:18ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
- 1 Thessalonians 4:5 1 ಥೆಸಲೊನೀಕದವರಿಗೆ 4:5ದೇವರನ್ನರಿಯದ ಅನ್ಯಜನಗಳಂತೆ ಕಾಮಾಭಿಲಾಷೆಗೆ ಒಳಪಡಬಾರದು.
- 1 Peter 1:14 1 ಪೇತ್ರನು 1:14ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ
- Ephesians 4:17–19 ಎಫೆಸದವರಿಗೆ 4:17–19ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ; ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ. ಅವರು ತಮ್ಮ ದುಸ್ಥಿತಿಗಾಗಿ ಸ್ವಲ್ಪವೂ ಚಿಂತಿಸದೆ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡಿಸುವವರಾಗಿದ್ದಾರೆ.
- Ephesians 2:2–3 ಎಫೆಸದವರಿಗೆ 2:2–3ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ; ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
- Galatians 5:21 ಗಲಾತ್ಯದವರಿಗೆ 5:21ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
- Revelation 17:4–5 ಪ್ರಕಟನೆ 17:4–5ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.
- Galatians 5:19 ಗಲಾತ್ಯದವರಿಗೆ 5:19ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ
- Ezekiel 45:9 ಯೆಹೆಜ್ಕೇಲನು 45:9ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನು ಸುಲಿಗೆಯನ್ನು ಬಿಡಿರಿ; ನ್ಯಾಯವನ್ನೂ ನೀತಿಯನ್ನೂ ಮಾಡಿರಿ; ನನ್ನ ಜನರನ್ನು ಓಡಿಸಬೇಡಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
- 1 Corinthians 12:2 1 ಕೊರಿಂಥದವರಿಗೆ 12:2ನೀವು ಅನ್ಯರಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.
- Isaiah 28:7 ಯೆಶಾಯ 28:7ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.
Original words (Greek)
- For · G1063γάρ gár
- time · G5550χρόνος chrónos
- past · G3928παρέρχομαι parérchomai
- of · G979βίος bíos
- life · G979βίος bíos
- suffice · G713ἀρκετός arketós
- us · G2254ἡμῖν hēmîn
- wrought · G2716κατεργάζομαι katergázomai
- will · G2307θέλημα thélēma
- Gentiles · G1484ἔθνος éthnos
- walked · G4198πορεύομαι poreúomai
- in · G1722ἐν en
- lasciviousness · G766ἀσέλγεια asélgeia
- lusts · G1939ἐπιθυμία epithymía
- wine · G3632οἰνοφλυγία oinophlygía
- revellings · G2970κῶμος kōmos
- banquetings · G4224πότος pótos
- and · G2532καί kaí
- abominable · G111ἀθέμιτος athémitos
- idolatries · G1495εἰδωλολατρεία eidōlolatreía