Skip to content
ThuthiThuthiThuthi
1 Peter · chapter 4 · verse 5

1 Peter 4:5 in Kannada

ಅವರು ಬದುಕುವ ವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕಾಗಿ ಸಿದ್ಧ ವಾಗಿರುವಾತನಿಗೆ ಲೆಕ್ಕ ಒಪ್ಪಿಸುವರು.

Avaru badukuva varigoo sattavarigoo nyaayateerisuvadakkaagi siddha vaagiruvaatanige lekka oppisuvaru.

1 Peter 4:5 in English

King James Version (KJV)
Who shall give account to him that is ready to judge the quick and the dead.
World English Bible (WEB)
They will give account to him who is ready to judge the living and the dead.
American Standard Version (ASV)
who shall give account to him that is ready to judge the living and the dead.
Bible in Basic English (BBE)
But they will have to give an account of themselves to him who is ready to be the judge of the living and the dead.
Darby Translation (DBY)
who shall render account to him who is ready to judge [the] living and [the] dead.
Webster's Bible (WBS)
Who shall give account to him that is ready to judge the living and the dead.
Young's Literal Translation (YLT)
who shall give an account to Him who is ready to judge living and dead,

Read in context

  1. 3ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
  2. 4ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ.
  3. 5ಅವರು ಬದುಕುವ ವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕಾಗಿ ಸಿದ್ಧ ವಾಗಿರುವಾತನಿಗೆ ಲೆಕ್ಕ ಒಪ್ಪಿಸುವರು.
  4. 6ಈ ಕಾರಣದಿಂದ ಸತ್ತಿರುವವರು ಶರೀರದಲ್ಲಿ ಮನುಷ್ಯರಿಗೆ ತಕ್ಕಂತೆ ನ್ಯಾಯತೀರ್ಪನ್ನು ಹೊಂದಿ ಆತ್ಮದಲ್ಲಿ ದೇವರಿಗಾಗಿ ಜೀವಿಸುವಂತೆ ಅವರಿಗೂ ಸುವಾರ್ತೆ ಸಾರಲ್ಪಟ್ಟಿತು.
  5. 7ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.
Read all of 1 Peter 4

Cross references

Original words (Greek)

1 Peter 4:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.