1 Peter · chapter 4 · verse 7
1 Peter 4:7 in Kannada
ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.
Ellavugala antyavu hattiravaagide; aadadarinda neevu svasthachittaraagiyoo praarthanege echchara vaagiyoo irri.
1 Peter 4:7 in English
- King James Version (KJV)
- But the end of all things is at hand: be ye therefore sober, and watch unto prayer.
- World English Bible (WEB)
- But the end of all things is near. Therefore be of sound mind, self-controlled, and sober in prayer.
- American Standard Version (ASV)
- But the end of all things is at hand: be ye therefore of sound mind, and be sober unto prayer:
- Bible in Basic English (BBE)
- But the end of all things is near: so be serious in your behaviour and keep on the watch with prayer;
- Darby Translation (DBY)
- But the end of all things is drawn nigh: be sober therefore, and be watchful unto prayers;
- Webster's Bible (WBS)
- But the end of all things is at hand: be ye therefore sober, and watch to prayer.
- Young's Literal Translation (YLT)
- And of all things the end hath come nigh; be sober-minded, then, and watch unto the prayers,
Read in context
- 5ಅವರು ಬದುಕುವ ವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕಾಗಿ ಸಿದ್ಧ ವಾಗಿರುವಾತನಿಗೆ ಲೆಕ್ಕ ಒಪ್ಪಿಸುವರು.
- 6ಈ ಕಾರಣದಿಂದ ಸತ್ತಿರುವವರು ಶರೀರದಲ್ಲಿ ಮನುಷ್ಯರಿಗೆ ತಕ್ಕಂತೆ ನ್ಯಾಯತೀರ್ಪನ್ನು ಹೊಂದಿ ಆತ್ಮದಲ್ಲಿ ದೇವರಿಗಾಗಿ ಜೀವಿಸುವಂತೆ ಅವರಿಗೂ ಸುವಾರ್ತೆ ಸಾರಲ್ಪಟ್ಟಿತು.
- 7ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.
- 8ಎಲ್ಲವುಗಳಿಗೆ ಮಿಗಿಲಾಗಿ ನಿಮ್ಮ ನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಯಾಕಂದರೆ ಪ್ರೀತಿಯು ಎಷ್ಟೋ ಪಾಪಗಳನ್ನು ಮುಚ್ಚುತ್ತದೆ.
- 9ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.
Cross references
- James 5:8–9 ಯಾಕೋಬನು 5:8–9ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು. ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ.
- 1 Peter 1:13 1 ಪೇತ್ರನು 1:13ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
- Luke 21:34 ಲೂಕನು 21:34ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
- 1 Peter 5:8 1 ಪೇತ್ರನು 5:8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
- 2 Timothy 4:5 2 ತಿಮೊಥೆಯನಿಗೆ 4:5ಆದರೆ ನೀನು ಎಲ್ಲಾ ವಿಷಯ ಗಳಲ್ಲಿ ಎಚ್ಚರವಾಗಿರು, ಶ್ರಮೆಗಳನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನ್ನ ಸೇವೆಯನ್ನು ಸಂಪೂರ್ಣ ಮಾಡು.
- Hebrews 10:25 ಇಬ್ರಿಯರಿಗೆ 10:25ಸಭೆಯಾಗಿ ಕೂಡಿ ಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿ ಸೋಣ. ಆ ದಿನವು ಸವಿಾಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.
- Colossians 4:2 ಕೊಲೊಸ್ಸೆಯವರಿಗೆ 4:2ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಕೃತಜ್ಞತಾಸ್ತುತಿಯೊಂದಿಗೆ ಎಚ್ಚರವಾಗಿರ್ರಿ.
- 1 Thessalonians 5:6–8 1 ಥೆಸಲೊನೀಕದವರಿಗೆ 5:6–8ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ. ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ. ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
- Titus 2:12 ತೀತನಿಗೆ 2:12ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.
- Ezekiel 7:6 ಯೆಹೆಜ್ಕೇಲನು 7:6ಅಂತ್ಯವು ಬಂತು. ಅಂತ್ಯವು ಬಂದು ಅದು ನಿನಗೋಸ್ಕರ ಕಾಯುತ್ತಾ ಇದೆ. ಇಗೋ, ಅದು ಬಂತು.
- Philippians 4:5 ಫಿಲಿಪ್ಪಿಯವರಿಗೆ 4:5ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ.
- Mark 14:37–38 ಮಾರ್ಕನು 14:37–38ತರುವಾಯ ಆತನು ಬಂದು ಅವರು ನಿದ್ರೆಮಾಡುವದನ್ನು ಕಂಡು ಪೇತ್ರನಿಗೆ--ಸೀಮೋನನೇ, ನೀನು ನಿದ್ರೆಮಾಡು ತ್ತೀಯಾ? ಒಂದು ಗಳಿಗೆಯಾದರೂ ಎಚ್ಚರವಾಗಿ ರಲಾರೆಯಾ? ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ನಿಜವಾಗಿಯೂ ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ ಎಂದು ಹೇಳಿದನು.