1 Peter · chapter 5 · verse 1
1 Peter 5:1 in Kannada
ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ,
Jote hiriyanoo kristana shramegala saakshiyoo pratyakshavaagaliruva prabhaava dalli paalugaaranu aagiruva naanu nimmalliruva hiriyarannu echcharisuvadenandare,
1 Peter 5:1 in English
- King James Version (KJV)
- The elders which are among you I exhort, who am also an elder, and a witness of the sufferings of Christ, and also a partaker of the glory that shall be revealed:
- World English Bible (WEB)
- Therefore I exhort the elders among you, as a fellow elder and a witness of the sufferings of Christ, and who will also share in the glory that will be revealed:
- American Standard Version (ASV)
- The elders therefore among you I exhort, who am a fellow-elder, and a witness of the sufferings of Christ, who am also a partaker of the glory that shall be revealed:
- Bible in Basic English (BBE)
- I who am myself one of the rulers of the church, and a witness of the death of Christ, having my part in the coming glory, send this serious request to the chief men among you:
- Darby Translation (DBY)
- The elders which [are] among you I exhort, who [am their] fellow-elder and witness of the sufferings of the Christ, who also [am] partaker of the glory about to be revealed:
- Webster's Bible (WBS)
- The elders who are among you I exhort, who am also an elder, and a witness of the sufferings of Christ, and also a partaker of the glory that shall be revealed:
- Young's Literal Translation (YLT)
- Elders who [are] among you, I exhort, who [am] a fellow-elder, and a witness of the sufferings of the Christ, and of the glory about to be revealed a partaker,
Read in context
- 1ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ,
- 2ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.
- 3ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.
Cross references
- Colossians 3:3–4 ಕೊಲೊಸ್ಸೆಯವರಿಗೆ 3:3–4ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ. ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.
- Luke 24:48 ಲೂಕನು 24:48ಇವುಗಳ ವಿಷಯವಾಗಿ ನೀವು ಸಾಕ್ಷಿಗಳಾ ಗಿದ್ದೀರಿ.
- 2 John 1:1–15 2 ಯೋಹಾನನು 1:1–15ಆಯಲ್ಪಟ್ಟವಳಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಹಿರಿಯನಾದ--ಸತ್ಯದಲ್ಲಿ ನಿಮ್ಮನ್ನು ಪ್ರೀತಿಸುತ್ತೇನೆ; ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ. ಯಾಕಂದರೆ ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿಯೇ ನಿಮ್ಮನ್ನು ಪ್ರೀತಿಸುತ್ತಾರೆ. ತಂದೆಯಾದ ದೇವರಿಂದಲೂ ಆ ತಂದೆಯ ಮಗನಾಗಿರುವ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯು ಕರುಣೆಯು ಮತ್ತು ಶಾಂತಿಯು ಸತ್ಯ ದಲ್ಲಿಯೂ ಪ್ರೀತಿಯಲ್ಲಿಯೂ ನಿಮ್ಮೊಂದಿಗಿರಲಿ. ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು. ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿನಗೆ ಬರೆಯದೆ ಮೊದಲಿನಿಂದಲೂ ನಮಗೆ ಇದ್ದ ಆಜ್ಞೆ ಯನ್ನು ನಿನಗೆ ಬರೆಯುವವನಾಗಿ--ನಾವು ಒಬ್ಬರ ನ್ನೊಬ್ಬರು ಪ್ರೀತಿಸುವವರಾಗಿರಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಆತನ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಪ್ರೀತಿ; ಪ್ರೀತಿಯಲ್ಲಿ ನಡೆಯ ಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ. ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ. ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ. ಕ್ರಿಸ್ತನ ಬೋಧನೆಯಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿ ಸುವವನಿಗೆ ದೇವರಿಲ್ಲ; ಕ್ರಿಸ್ತನ ಬೋಧನೆಯಲ್ಲಿ ನೆಲೆ ಗೊಂಡಿರುವವನಿಗೆ ತಂದೆಯೂ ಮಗನೂ ಇದ್ದಾರೆ. ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ. ಅವನಿಗೆ ವಂದನೆ ಎಂದು ಹೇಳುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ. ನಿಮಗೆ ಬರೆಯುವದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾ ಮುಖಿಯಾಗಿ ಮಾತನಾಡುವೆನೆಂದು ನಂಬುತ್ತೇನೆ; ಆಗ ನಮ್ಮ ಸಂತೋಷವು ಪರಿಪೂರ್ಣವಾಗುವದು.ಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಆಮೆನ್. ಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಆಮೆನ್.
- Romans 8:17–18 ರೋಮಾಪುರದವರಿಗೆ 8:17–18ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು. ನಮ್ಮಲ್ಲಿ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಈಗಿನ ಕಾಲದ ಶ್ರಮೆಗಳನ್ನು ಹೋಲಿಸುವದು ಯೋಗ್ಯ ವಲ್ಲವೆಂದು ನಾನು ಎಣಿಸುತ್ತೇನೆ.
- Psalm 73:24–25 ಕೀರ್ತನೆಗಳು 73:24–25ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ. ಪರ ಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರಿದ್ದಾರೆ? ನಿನ್ನ ಹೊರತಾಗಿ ಭೂಮಿಯಲ್ಲಿ ನಾನು ಅಪೇಕ್ಷಿಸುವವರು ಯಾರೂ ಇಲ್ಲ.
- 1 Peter 5:4 1 ಪೇತ್ರನು 5:4ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
- Revelation 1:9 ಪ್ರಕಟನೆ 1:9ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.
- Acts 14:23 ಅಪೊಸ್ತಲರ ಕೃತ್ಯಗಳು 14:23ಇದಲ್ಲದೆ ಪ್ರತಿ ಸಭೆಯಲ್ಲಿ ಹಿರಿಯರನ್ನು ನೇಮಿಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ತಾವು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.
- Acts 15:22–23 ಅಪೊಸ್ತಲರ ಕೃತ್ಯಗಳು 15:22–23ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;
- 1 Peter 1:7 1 ಪೇತ್ರನು 1:7ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
- Acts 11:30 ಅಪೊಸ್ತಲರ ಕೃತ್ಯಗಳು 11:30ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
- Philippians 1:21–23 ಫಿಲಿಪ್ಪಿಯವರಿಗೆ 1:21–23ನನಗಂತೂ ಬದುಕುವದೆಂದರೆ ಕ್ರಿಸ್ತನೇ, ಸಾಯು ವದು ಲಾಭವೇ. ಶರೀರದಲ್ಲಿಯೇ ಬದುಕಬೇಕಾ ದಲ್ಲಿ ಕೆಲಸಮಾಡಿ ಫಲಹೊಂದಲು ನನಗೆ ಅನುಕೂಲ ವಾಗುವದು. ಹೀಗಿರಲಾಗಿ ನಾನು ಯಾವದನ್ನಾರಿಸಿಕೊಳ್ಳಬೇಕೋ ನನಗೆ ತೋರದು; ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ
Original words (Greek)
- elders · G4245πρεσβύτερος presbýteros
- which · G3588ὁ ho
- among · G1722ἐν en
- you · G5213ὑμῖν hymîn
- exhort · G3870παρακαλέω parakaléō
- who · G3588ὁ ho
- elder · G4850συμπρεσβύτερος sympresbýteros
- and · G2532καί kaí
- witness · G3144μάρτυς mártys
- sufferings · G3804πάθημα páthēma
- Christ · G5547Χριστός Christós
- also · G2532καί kaí
- partaker · G2844κοινωνός koinōnós
- glory · G1391δόξα dóxa
- shall · G3195μέλλω méllō
- revealed · G601ἀποκαλύπτω apokalýptō