1 Peter · chapter 5 · verse 11
1 Peter 5:11 in Kannada
ಆತನಿಗೆ ಮಹಿಮೆಯೂ ಅಧಿಪತ್ಯವೂ ಯುಗಯುಗಾಂತರ ಗಳಲ್ಲಿ ಇರಲಿ. ಆಮೆನ್.
Aatanige mahimeyoo adhipatyavoo yugayugaantara galalli irali. Aamen.
1 Peter 5:11 in English
- King James Version (KJV)
- To him [be] glory and dominion for ever and ever. Amen.
- World English Bible (WEB)
- To him be the glory and the power forever and ever. Amen.
- American Standard Version (ASV)
- To him [be] the dominion for ever and ever. Amen.
- Bible in Basic English (BBE)
- His is the power for ever. So be it.
- Darby Translation (DBY)
- to him [be] the glory and the might for the ages of the ages. Amen.
- Webster's Bible (WBS)
- To him [be] glory and dominion for ever and ever. Amen.
- Young's Literal Translation (YLT)
- to Him [is] the glory, and the power — to the ages and the ages! Amen.
Read in context
- 9ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಅಂಥ ಬಾಧೆಗಳೇ ಸಂಭವಿಸುತ್ತವೆಯೆಂದು ನಿಮಗೆ ತಿಳಿದದೆಯಲ್ಲಾ.
- 10ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
- 11ಆತನಿಗೆ ಮಹಿಮೆಯೂ ಅಧಿಪತ್ಯವೂ ಯುಗಯುಗಾಂತರ ಗಳಲ್ಲಿ ಇರಲಿ. ಆಮೆನ್.
- 12ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಿಮಗೆ ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.
- 13ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬೆಲಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ. ನನ್ನ ಮಗನಾದ ಮಾರ್ಕನು ಸಹ ವಂದನೆಹೇಳುತ್ತಾನೆ.ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್.
Cross references
- 1 Peter 4:11 1 ಪೇತ್ರನು 4:11ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
- Romans 11:36 ರೋಮಾಪುರದವರಿಗೆ 11:36ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
- Revelation 5:13 ಪ್ರಕಟನೆ 5:13ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Revelation 1:6 ಪ್ರಕಟನೆ 1:6ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.