1 Peter · chapter 5 · verse 13
1 Peter 5:13 in Kannada
ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬೆಲಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ. ನನ್ನ ಮಗನಾದ ಮಾರ್ಕನು ಸಹ ವಂದನೆಹೇಳುತ್ತಾನೆ.ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್.
Nimmondige aarisikondantha baabelinalliruva sabheyu nimage vandane heluttade. Nanna maganaada maarkanu saha vandaneheluttaane.preetiyinda muddittu obbarannobbaru vandisiri. Krista yesuvinalliruva nimmellarige shaantiyirali. Aamen.
1 Peter 5:13 in English
- King James Version (KJV)
- The [church that is] at Babylon, elected together with [you], saluteth you; and [so doth] Marcus my son.
- World English Bible (WEB)
- She who is in Babylon, chosen together with you, greets you. So does Mark, my son.
- American Standard Version (ASV)
- She that is in Babylon, elect together with [you], saluteth you; and [so doth] Mark my son.
- Bible in Basic English (BBE)
- She who is in Babylon, who has a part with you in the purpose of God, sends you her love; and so does my son Mark.
- Darby Translation (DBY)
- She that is elected with [you] in Babylon salutes you, and Marcus my son.
- Webster's Bible (WBS)
- The [church that is] at Babylon, elected together with [you] , saluteth you; and [so doth] Mark my son.
- Young's Literal Translation (YLT)
- Salute you doth the [assembly] in Babylon jointly elected, and Markus my son.
Read in context
- 11ಆತನಿಗೆ ಮಹಿಮೆಯೂ ಅಧಿಪತ್ಯವೂ ಯುಗಯುಗಾಂತರ ಗಳಲ್ಲಿ ಇರಲಿ. ಆಮೆನ್.
- 12ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಿಮಗೆ ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.
- 13ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬೆಲಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ. ನನ್ನ ಮಗನಾದ ಮಾರ್ಕನು ಸಹ ವಂದನೆಹೇಳುತ್ತಾನೆ.ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್.
- 14ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್.
Cross references
- Acts 12:12 ಅಪೊಸ್ತಲರ ಕೃತ್ಯಗಳು 12:12ತರುವಾಯ ಅವನು ಯೋಚನೆ ಮಾಡಿಕೊಂಡು ಮಾರ್ಕನೆನಿಸಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆ ಮಾಡುತ್ತಿದ್ದರು.
- Acts 12:25 ಅಪೊಸ್ತಲರ ಕೃತ್ಯಗಳು 12:25ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
- Revelation 18:2 ಪ್ರಕಟನೆ 18:2ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.
- Psalm 87:4 ಕೀರ್ತನೆಗಳು 87:4ರಾಹಬನ್ನೂ ಬಾಬೆಲನ್ನೂ ನನ್ನನ್ನು ತಿಳಿದವರಿಗೆ ಜ್ಞಾಪಕಮಾಡುವೆನು; ಫಿಲಿಷ್ಟಿಯವೂ ತೂರಿನ ಸಂಗಡ ಕೂಷನ್ನೂ ನೋಡು: ಈ ಮನುಷ್ಯನು ಅಲ್ಲಿ ಹುಟ್ಟಿ ದನು.
- Revelation 17:5 ಪ್ರಕಟನೆ 17:5ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.
- 2 John 1:13 2 ಯೋಹಾನನು 1:13ಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಆಮೆನ್.