1 Peter · chapter 5 · verse 14
1 Peter 5:14 in Kannada
ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್.
Preetiyinda muddittu obbarannobbaru vandisiri. Krista yesuvinalliruva nimmellarige shaantiyirali. Aamen.
1 Peter 5:14 in English
- King James Version (KJV)
- Greet ye one another with a kiss of charity. Peace [be] with you all that are in Christ Jesus. Amen.
- World English Bible (WEB)
- Greet one another with a kiss of love. Peace be to all of you who are in Christ Jesus. Amen.
- American Standard Version (ASV)
- Salute one another with a kiss of love. Peace be unto you all that are in Christ.
- Bible in Basic English (BBE)
- Give one another the kiss of love. Peace be to you all in Christ.
- Darby Translation (DBY)
- Salute one another with a kiss of love. Peace be with you all who [are] in Christ.
- Webster's Bible (WBS)
- Greet ye one another with a kiss of charity. Peace [be] with you all that are in Christ Jesus. Amen.
- Young's Literal Translation (YLT)
- Salute ye one another in a kiss of love; peace to you all who [are] in Christ Jesus! Amen.
Read in context
- 12ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಿಮಗೆ ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.
- 13ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬೆಲಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ. ನನ್ನ ಮಗನಾದ ಮಾರ್ಕನು ಸಹ ವಂದನೆಹೇಳುತ್ತಾನೆ.ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್.
- 14ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್.
Cross references
- Romans 16:16 ರೋಮಾಪುರದವರಿಗೆ 16:16ಪವಿತ್ರ ವಾದ ಮುದ್ದಿನಿಂದ ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳು ನಿಮ್ಮನ್ನು ವಂದಿಸುತ್ತವೆ.
- Ephesians 6:23 ಎಫೆಸದವರಿಗೆ 6:23ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯು ನಂಬಿಕೆಯಿಂದ ಕೂಡಿದ ಪ್ರೀತಿಯು ಸಹೋದರರಿಗೆ ಇರಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್.
- Romans 8:1 ರೋಮಾಪುರದವರಿಗೆ 8:1ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
- 1 Corinthians 16:20 1 ಕೊರಿಂಥದವರಿಗೆ 16:20ಸಹೋದರ ರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
- Romans 1:7 ರೋಮಾಪುರದವರಿಗೆ 1:7ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
- John 14:27 ಯೋಹಾನನು 14:27ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
- 1 Thessalonians 5:26 1 ಥೆಸಲೊನೀಕದವರಿಗೆ 5:26ಪವಿತ್ರವಾದ ಮುದ್ದಿಟ್ಟು ಸಹೋದರ ರೆಲ್ಲರನ್ನೂ ವಂದಿಸಿರಿ.
- 2 Corinthians 13:12 2 ಕೊರಿಂಥದವರಿಗೆ 13:12ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
- 2 Corinthians 5:17 2 ಕೊರಿಂಥದವರಿಗೆ 5:17ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.
- 1 Corinthians 1:30 1 ಕೊರಿಂಥದವರಿಗೆ 1:30ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- John 20:19 ಯೋಹಾನನು 20:19ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.
- John 20:26 ಯೋಹಾನನು 20:26ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು.