1 Peter · chapter 5 · verse 2
1 Peter 5:2 in Kannada
ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.
Nimmalliruva devara mandeyannu kaayiri; balaatkaaradindalla, aadare ishtapoorvakavaagiyoo; neechavaada dravyaasheyindalla, siddhamanassinindaloo melvi chaarane maadiri.
1 Peter 5:2 in English
- King James Version (KJV)
- Feed the flock of God which is among you, taking the oversight [thereof], not by constraint, but willingly; not for filthy lucre, but of a ready mind;
- World English Bible (WEB)
- shepherd the flock of God which is among you, exercising the oversight, not under compulsion, but voluntarily; not for dishonest gain, but willingly;
- American Standard Version (ASV)
- Tend the flock of God which is among you, exercising the oversight, not of constraint, but willingly, according to [the will of] God; nor yet for filthy lucre, but of a ready mind;
- Bible in Basic English (BBE)
- Keep watch over the flock of God which is in your care, using your authority, not as forced to do so, but gladly; and not for unclean profit but with a ready mind;
- Darby Translation (DBY)
- shepherd the flock of God which [is] among you, exercising oversight, not by necessity, but willingly; not for base gain, but readily;
- Webster's Bible (WBS)
- Feed the flock of God which is among you, taking the oversight [of it] , not by constraint, but willingly; not for filthy lucre, but from a ready mind;
- Young's Literal Translation (YLT)
- feed the flock of God that [is] among you, overseeing not constrainedly, but willingly, neither for filthy lucre, but of a ready mind,
Read in context
- 1ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ,
- 2ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.
- 3ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.
- 4ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
Cross references
- Titus 1:7 ತೀತನಿಗೆ 1:7ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ
- 1 Timothy 3:8 1 ತಿಮೊಥೆಯನಿಗೆ 3:8ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳ ವರಾಗಿರಬೇಕು; ಅವರು ಎರಡು ನಾಲಿಗೆಯುಳ್ಳವರಾಗಿ ರಬಾರದು. ಹೆಚ್ಚು ದ್ರಾಕ್ಷಾರಸ ಕುಡಿಯುವವರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ
- Acts 20:26–28 ಅಪೊಸ್ತಲರ ಕೃತ್ಯಗಳು 20:26–28ಆದಕಾರಣ ಎಲ್ಲಾ ಮನುಷ್ಯರ ರಕ್ತದ ವಿಷಯದಲ್ಲಿ ನಾನು ನಿರ್ದೋಷಿಯಾಗಿದ್ದೇನೆಂಬದಕ್ಕೆ ಈ ದಿವಸ ನೀವೇ ನನಗೆ ಸಾಕ್ಷಿಗಳು. ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ. ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
- Titus 3:1 ತೀತನಿಗೆ 3:1ದೊರೆತನಗಳಿಗೂ ಅಧಿಕಾರಿಗಳಿಗೂ ಒಳಗಾಗಿ ನ್ಯಾಯಾಧಿಪತಿಗಳಿಗೆ ವಿಧೇಯ ರಾಗಿರಬೇಕೆಂತಲೂ ಪ್ರತಿಯೊಂದು ಸತ್ಕ್ರಿಯೆಗೆ ಸಿದರಾಗಿರಬೇಕೆಂತಲೂ
- 1 Timothy 3:3 1 ತಿಮೊಥೆಯನಿಗೆ 3:3ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.
- 1 Corinthians 9:7 1 ಕೊರಿಂಥದವರಿಗೆ 9:7ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ?
- Ezekiel 34:2–3 ಯೆಹೆಜ್ಕೇಲನು 34:2–3ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ? ನೀವು ಕೊಬ್ಬನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿ ಸುವದಿಲ್ಲ,
- Luke 12:32 ಲೂಕನು 12:32ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
- Titus 1:11 ತೀತನಿಗೆ 1:11ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿಗಳನ್ನು ಮುಚ್ಚಿಸತಕ್ಕದ್ದು.
- 1 Corinthians 9:16–17 1 ಕೊರಿಂಥದವರಿಗೆ 9:16–17ನಾನು ಸುವಾರ್ತೆಯನ್ನು ಸಾರಿದರೂ ಹೆಚ್ಚಳ ಪಡುವದಕ್ಕೆ ನನಗೇನೂ ಇಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲೆ ಇದೆ. ಹೌದು, ನಾನು ಸುವಾರ್ತೆಯನ್ನು ಸಾರದಿದ್ದರೆ ನನಗೆ ಅಯ್ಯೋ! ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ.
- Malachi 1:10 ಮಲಾಕಿಯ 1:10ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ.
- Ezekiel 34:31 ಯೆಹೆಜ್ಕೇಲನು 34:31ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ.
Original words (Greek)
- Feed · G4165ποιμαίνω poimaínō
- flock · G4168ποίμνιον poímnion
- God · G2316θεός theós
- among · G1722ἐν en
- you · G5213ὑμῖν hymîn
- oversight · G1983ἐπισκοπέω episkopéō
- not · G3361μή mḗ
- constraint · G317ἀναγκαστῶς anankastōs
- but · G235ἀλλά allá
- willingly · G1596ἑκουσίως hekousíōs
- not · G3366μηδέ mēdé
- lucre · G147αἰσχροκερδῶς aischrokerdōs
- but · G235ἀλλά allá
- mind · G4290προθύμως prothýmōs