Skip to content
ThuthiThuthiThuthi
1 Peter · chapter 5 · verse 3

1 Peter 5:3 in Kannada

ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.

Devara svaasthyada mele doretanamaaduvavarante nadeyade mandege maadariyaagiye nadedukolliri.

1 Peter 5:3 in English

King James Version (KJV)
Neither as being lords over [God’s] heritage, but being ensamples to the flock.
World English Bible (WEB)
not as lording it over those entrusted to you, but making yourselves examples to the flock.
American Standard Version (ASV)
neither as lording it over the charge allotted to you, but making yourselves ensamples to the flock.
Bible in Basic English (BBE)
Not as lords over God's heritage, but making yourselves examples to the flock.
Darby Translation (DBY)
not as lording it over your possessions, but being models for the flock.
Webster's Bible (WBS)
Neither as being lords over [God's] heritage, but being examples to the flock.
Young's Literal Translation (YLT)
neither as exercising lordship over the heritages, but patterns becoming of the flock,

Read in context

  1. 1ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ,
  2. 2ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.
  3. 3ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.
  4. 4ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
  5. 5ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
Read all of 1 Peter 5

Cross references

Original words (Greek)

1 Peter 5:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.