Skip to content
ThuthiThuthiThuthi
1 Peter · chapter 5 · verse 6

1 Peter 5:6 in Kannada

ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.

Heegiruvadarinda devara traanavulla hastada kelage nimmannu taggisikolliri; aatanu takka kaaladalli nimmannu melakke taruvanu.

1 Peter 5:6 in English

King James Version (KJV)
Humble yourselves therefore under the mighty hand of God, that he may exalt you in due time:
World English Bible (WEB)
Humble yourselves therefore under the mighty hand of God, that he may exalt you in due time,
American Standard Version (ASV)
Humble yourselves therefore under the mighty hand of God, that he may exalt you in due time;
Bible in Basic English (BBE)
For this cause make yourselves low under the strong hand of God, so that when the time comes you may be lifted up;
Darby Translation (DBY)
Humble yourselves therefore under the mighty hand of God, that he may exalt you in [the due] time;
Webster's Bible (WBS)
Humble yourselves therefore under the mighty hand of God, that he may exalt you in due time:
Young's Literal Translation (YLT)
be humbled, then, under the powerful hand of God, that you He may exalt in good time,

Read in context

  1. 4ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
  2. 5ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
  3. 6ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.
  4. 7ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.
  5. 8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
Read all of 1 Peter 5

Cross references

Original words (Greek)

1 Peter 5:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.