1 Peter · chapter 5 · verse 9
1 Peter 5:9 in Kannada
ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಅಂಥ ಬಾಧೆಗಳೇ ಸಂಭವಿಸುತ್ತವೆಯೆಂದು ನಿಮಗೆ ತಿಳಿದದೆಯಲ್ಲಾ.
Neevu nambikeyalli drudhavaagiddu avanannu edurisiri; lokadalliruva nimma sahodararigoo antha baadhegale sambhavisuttaveyendu nimage tilidadeyallaa.
1 Peter 5:9 in English
- King James Version (KJV)
- Whom resist stedfast in the faith, knowing that the same afflictions are accomplished in your brethren that are in the world.
- World English Bible (WEB)
- Withstand him steadfast in your faith, knowing that your brothers who are in the world are undergoing the same sufferings.
- American Standard Version (ASV)
- whom withstand stedfast in your faith, knowing that the same sufferings are accomplished in your brethren who are in the world.
- Bible in Basic English (BBE)
- Do not give way to him but be strong in your faith, in the knowledge that your brothers who are in the world undergo the same troubles.
- Darby Translation (DBY)
- Whom resist, stedfast in faith, knowing that the selfsame sufferings are accomplished in your brotherhood which [is] in [the] world.
- Webster's Bible (WBS)
- Whom resist steadfast in the faith, knowing that the same afflictions are accomplished in your brethren that are in the world.
- Young's Literal Translation (YLT)
- whom resist, stedfast in the faith, having known the same sufferings to your brotherhood in the world to be accomplished.
Read in context
- 7ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.
- 8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
- 9ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಅಂಥ ಬಾಧೆಗಳೇ ಸಂಭವಿಸುತ್ತವೆಯೆಂದು ನಿಮಗೆ ತಿಳಿದದೆಯಲ್ಲಾ.
- 10ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
- 11ಆತನಿಗೆ ಮಹಿಮೆಯೂ ಅಧಿಪತ್ಯವೂ ಯುಗಯುಗಾಂತರ ಗಳಲ್ಲಿ ಇರಲಿ. ಆಮೆನ್.
Cross references
- James 4:7 ಯಾಕೋಬನು 4:7ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.
- Acts 14:22 ಅಪೊಸ್ತಲರ ಕೃತ್ಯಗಳು 14:22ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
- Ephesians 6:11–13 ಎಫೆಸದವರಿಗೆ 6:11–13ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ. ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ. ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ.
- 1 Peter 2:21 1 ಪೇತ್ರನು 2:21ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.
- 1 Corinthians 10:13 1 ಕೊರಿಂಥದವರಿಗೆ 10:13ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
- Ephesians 6:16 ಎಫೆಸದವರಿಗೆ 6:16ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ.
- 1 Timothy 6:12 1 ತಿಮೊಥೆಯನಿಗೆ 6:12ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.
- 2 Timothy 3:12 2 ತಿಮೊಥೆಯನಿಗೆ 3:12ಹೌದು, ಕ್ರಿಸ್ತ ಯೇಸುವಿನಲ್ಲಿ ಭಕ್ತಿ ಯುಳ್ಳವರಾಗಿ ಜೀವಿಸುವದಕ್ಕೆ ಮನಸ್ಸು ಮಾಡುವವ ರೆಲ್ಲರೂ ಹಿಂಸೆಗೊಳಗಾಗುವರು.
- Hebrews 11:33 ಇಬ್ರಿಯರಿಗೆ 11:33ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು.
- 1 Peter 3:14 1 ಪೇತ್ರನು 3:14ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.
- Ephesians 4:27 ಎಫೆಸದವರಿಗೆ 4:27ಸೈತಾನನಿಗೆ ಅವಕಾಶ ಕೊಡಲೇಬೇಡಿರಿ.
- John 16:33 ಯೋಹಾನನು 16:33ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
Original words (Greek)
- Whom · G3739ὅς hós
- resist · G436ἀνθίστημι anthístēmi
- stedfast · G4731στερεός stereós
- faith · G4102πίστις pístis
- that · G1492εἴδω eídō
- same · G846αὐτός autós
- afflictions · G3804πάθημα páthēma
- accomplished · G2005ἐπιτελέω epiteléō
- your · G5216ὑμῶν hymōn
- brethren · G81ἀδελφότης adelphótēs
- in · G1722ἐν en
- world · G2889κόσμος kósmos