Skip to content
ThuthiThuthiThuthi
1 Samuel · chapter 1 · verse 10

1 Samuel 1:10 in Kannada

ಅವಳು ಬಹಳ ಮನಗುಂದಿ ದವಳಾಗಿ ಕರ್ತನನ್ನು ಪ್ರಾರ್ಥಿಸಿ ಅತ್ತಳು.

Avalu bahala managundi davalaagi kartanannu praarthisi attalu.

1 Samuel 1:10 in English

King James Version (KJV)
And she [was] in bitterness of soul, and prayed unto the LORD, and wept sore.
World English Bible (WEB)
She was in bitterness of soul, and prayed to the LORD, weeping bitterly.
American Standard Version (ASV)
And she was in bitterness of soul, and prayed unto Jehovah, and wept sore.
Bible in Basic English (BBE)
And with grief in her soul, weeping bitterly, she made her prayer to the Lord.
Darby Translation (DBY)
and she was in bitterness of soul, and prayed to Jehovah, and wept much.
Webster's Bible (WBS)
And she [was] in bitterness of soul, and prayed to the LORD, and wept bitterly.
Young's Literal Translation (YLT)
And she is bitter in soul, and prayeth unto Jehovah, and weepeth greatly,

Read in context

  1. 8ಆಗ ಅವಳ ಗಂಡನಾದ ಎಲ್ಕಾನನು ಅವಳಿಗೆ--ಹನ್ನಳೇ, ಯಾಕೆ ಅಳುತ್ತೀ? ಯಾಕೆ ತಿನ್ನದೆ ಇದ್ದೀ? ಯಾಕೆ ನಿನ್ನ ಹೃದಯದಲ್ಲಿ ದುಃಖಪಡುತ್ತಿದ್ದೀ? ಹತ್ತು ಮಂದಿ ಕುಮಾರರಿಗಿಂತ ನಾನು ನಿನಗೆ ಉತ್ತಮನಲ್ಲವೋ ಅಂದನು.
  2. 9ಆಗ ಅವರು ಶೀಲೋವಿನಲ್ಲಿ ತಿಂದು ಕುಡಿದ ತರುವಾಯ ಹನ್ನಳು ಎದ್ದುಹೋದಳು. ಯಾಜಕನಾದ ಏಲಿಯು ಕರ್ತನ ಮಂದಿರದ ಸ್ತಂಭದ ಬಳಿಯಲ್ಲಿ ಆಸನದ ಮೇಲೆ ಕುಳಿತಿರುವಾಗ
  3. 10ಅವಳು ಬಹಳ ಮನಗುಂದಿ ದವಳಾಗಿ ಕರ್ತನನ್ನು ಪ್ರಾರ್ಥಿಸಿ ಅತ್ತಳು.
  4. 11ಆಕೆಯು ಒಂದು ಪ್ರಮಾಣವನ್ನು ಮಾಡಿ ಹೇಳಿದ್ದೇನಂದರೆಸೈನ್ಯಗಳ ಕರ್ತನೇ, ನೀನು ನಿಶ್ಚಯವಾಗಿ ನಿನ್ನ ದಾಸಿಯ ದೀನತೆಯನ್ನು ನೋಡಿ, ನಿನ್ನ ದಾಸಿಯನ್ನು ಮರೆ ಯದೆ, ನನ್ನನ್ನು ನೆನಸಿ, ನಿನ್ನ ದಾಸಿಗೆ ಗಂಡು ಮಗು ವನ್ನು ಕೊಟ್ಟರೆ ಅವನು ಬದುಕುವ ಎಲ್ಲಾ ದಿವಸಗಳಲ್ಲಿ ಅವನನ್ನು ಕರ್ತನಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರ ಕತ್ತಿ ಬೀಳುವದಿಲ್ಲ ಅಂದಳು.
  5. 12ಅವಳು ಕರ್ತನ ಮುಂದೆ ಹೆಚ್ಚಾಗಿ ಪ್ರಾರ್ಥನೆ ಮಾಡುತ್ತಿರುವಾಗ ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು.
Read all of 1 Samuel 1

Cross references

Original words (Hebrew)

1 Samuel 1:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.