1 Samuel · chapter 1 · verse 11
1 Samuel 1:11 in Kannada
ಆಕೆಯು ಒಂದು ಪ್ರಮಾಣವನ್ನು ಮಾಡಿ ಹೇಳಿದ್ದೇನಂದರೆಸೈನ್ಯಗಳ ಕರ್ತನೇ, ನೀನು ನಿಶ್ಚಯವಾಗಿ ನಿನ್ನ ದಾಸಿಯ ದೀನತೆಯನ್ನು ನೋಡಿ, ನಿನ್ನ ದಾಸಿಯನ್ನು ಮರೆ ಯದೆ, ನನ್ನನ್ನು ನೆನಸಿ, ನಿನ್ನ ದಾಸಿಗೆ ಗಂಡು ಮಗು ವನ್ನು ಕೊಟ್ಟರೆ ಅವನು ಬದುಕುವ ಎಲ್ಲಾ ದಿವಸಗಳಲ್ಲಿ ಅವನನ್ನು ಕರ್ತನಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರ ಕತ್ತಿ ಬೀಳುವದಿಲ್ಲ ಅಂದಳು.
Aakeyu ondu pramaanavannu maadi heliddenandaresainyagala kartane, neenu nishchayavaagi ninna daasiya deenateyannu nodi, ninna daasiyannu mare yade, nannannu nenasi, ninna daasige gandu magu vannu kottare avanu badukuva ellaa divasagalalli avanannu kartanige oppisikoduvenu. Avana taleya mele kshaura katti beeluvadilla andalu.
1 Samuel 1:11 in English
- King James Version (KJV)
- And she vowed a vow, and said, O LORD of hosts, if thou wilt indeed look on the affliction of thine handmaid, and remember me, and not forget thine handmaid, but wilt give unto thine handmaid a man child, then I will give him unto the LORD all the days of his life, and there shall no razor come upon his head.
- World English Bible (WEB)
- She vowed a vow, and said, “LORD of Armies, if you will indeed look at the affliction of your servant and remember me, and not forget your servant, but will give to your servant a boy, then I will give him to the LORD all the days of his life, and no razor shall come on his head.”
- American Standard Version (ASV)
- And she vowed a vow, and said, O Jehovah of hosts, if thou wilt indeed look on the affliction of thy handmaid, and remember me, and not forget thy handmaid, but wilt give unto thy handmaid a man-child, then I will give him unto Jehovah all the days of his life, and there shall no razor come upon his head.
- Bible in Basic English (BBE)
- And she made an oath, and said, O Lord of armies, if you will truly take note of the sorrow of your servant, not turning away from me but keeping me in mind, and will give me a man-child, then I will give him to the Lord all the days of his life, and his hair will never be cut.
- Darby Translation (DBY)
- And she vowed a vow, and said, O Jehovah of hosts, if thou wilt indeed look on the affliction of thy handmaid, and remember me, and not forget thy handmaid, but wilt give unto thy handmaid a man child, then I will give him to Jehovah all the days of his life, and there shall no razor come upon his head.
- Webster's Bible (WBS)
- And she vowed a vow, and said, O LORD of hosts, if thou wilt indeed look on the affliction of thy handmaid, and remember me, and not forget thy handmaid, but wilt give to thy handmaid a male child, then I will give him to the LORD all the days of his life, and there shall no razor come upon his head.
- Young's Literal Translation (YLT)
- and voweth a vow, and saith, 'Jehovah of Hosts, if Thou dost certainly look on the affliction of Thy handmaid, and hast remembered me, and dost not forget Thy handmaid, and hast given to Thy handmaid seed of men — then I have given him to Jehovah all days of his life, and a razor doth not go up upon his head.'
Read in context
- 9ಆಗ ಅವರು ಶೀಲೋವಿನಲ್ಲಿ ತಿಂದು ಕುಡಿದ ತರುವಾಯ ಹನ್ನಳು ಎದ್ದುಹೋದಳು. ಯಾಜಕನಾದ ಏಲಿಯು ಕರ್ತನ ಮಂದಿರದ ಸ್ತಂಭದ ಬಳಿಯಲ್ಲಿ ಆಸನದ ಮೇಲೆ ಕುಳಿತಿರುವಾಗ
- 10ಅವಳು ಬಹಳ ಮನಗುಂದಿ ದವಳಾಗಿ ಕರ್ತನನ್ನು ಪ್ರಾರ್ಥಿಸಿ ಅತ್ತಳು.
- 11ಆಕೆಯು ಒಂದು ಪ್ರಮಾಣವನ್ನು ಮಾಡಿ ಹೇಳಿದ್ದೇನಂದರೆಸೈನ್ಯಗಳ ಕರ್ತನೇ, ನೀನು ನಿಶ್ಚಯವಾಗಿ ನಿನ್ನ ದಾಸಿಯ ದೀನತೆಯನ್ನು ನೋಡಿ, ನಿನ್ನ ದಾಸಿಯನ್ನು ಮರೆ ಯದೆ, ನನ್ನನ್ನು ನೆನಸಿ, ನಿನ್ನ ದಾಸಿಗೆ ಗಂಡು ಮಗು ವನ್ನು ಕೊಟ್ಟರೆ ಅವನು ಬದುಕುವ ಎಲ್ಲಾ ದಿವಸಗಳಲ್ಲಿ ಅವನನ್ನು ಕರ್ತನಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರ ಕತ್ತಿ ಬೀಳುವದಿಲ್ಲ ಅಂದಳು.
- 12ಅವಳು ಕರ್ತನ ಮುಂದೆ ಹೆಚ್ಚಾಗಿ ಪ್ರಾರ್ಥನೆ ಮಾಡುತ್ತಿರುವಾಗ ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು.
- 13ಹನ್ನಳು ತನ್ನ ಹೃದಯದಲ್ಲೇ ಮಾತನಾಡುತ್ತಾ ತನ್ನ ತುಟಿಗಳನ್ನು ಮಾತ್ರ ಆಡಿಸುತ್ತಾ ಇದ್ದದರಿಂದ ಅವಳ ಶಬ್ದವು ಕೇಳಲ್ಪಡದೆ ಇತ್ತು. ಆದದರಿಂದ, ಅವಳು ಅಮಲೇರಿದವಳಾಗಿದ್ದಾಳೆಂದು ಏಲಿಯು ನೆನಸಿದನು.
Cross references
- Judges 13:5 ನ್ಯಾಯಸ್ಥಾಪಕರು 13:5ಇಗೋ, ನೀನು ಗರ್ಭವನ್ನು ಧರಿಸಿ, ಒಬ್ಬ ಮಗನನ್ನು ಹೆರುವಿ; ಅವನ ತಲೆಯ ಮೇಲೆ ಕ್ಷೌರದ ಕತ್ತಿ ಬರುವದಿಲ್ಲ. ಗರ್ಭದಿಂದಲೇ ಆ ಹುಡುಗನು ದೇವರ ನಾಜೀರನಾಗಿ ರುವನು. ಅವನು ಇಸ್ರಾಯೇಲ್ಯರನ್ನು ಫಿಲಿಷ್ಟಿ ಯರ ಕೈಯಿಂದ ಬಿಡಿಸಿ ರಕ್ಷಿಸಲು ಪ್ರಾರಂಭಿಸುವನು ಅಂದನು.
- Numbers 6:5 ಅರಣ್ಯಕಾಂಡ 6:5ಅವನ ನಾಜೀರತನ ಪ್ರಮಾಣದ ದಿವಸಗಳೆಲ್ಲಾ ಕ್ಷೌರ ಕತ್ತಿ ಅವನ ತಲೆಯ ಮೇಲೆ ಬರಬಾರದು; ಅವನು ಕರ್ತನಿಗೆ ತನ್ನನ್ನು ಪ್ರತ್ಯೇಕಿಸಿಕೊಂಡ ದಿವಸ ಗಳು ಪೂರ್ತಿಯಾಗುವ ವರೆಗೆ ಅವನು ಪರಿಶುದ್ಧನಾಗಿ ರುವನು; ಅವನು ತನ್ನ ತಲೆಯ ಕೂದಲನ್ನು ಬೆಳೆಸ ಬೇಕು.
- Genesis 29:32 ಆದಿಕಾಂಡ 29:32ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್ ಎಂದು ಹೆಸರಿಟ್ಟಳು.
- Ecclesiastes 5:4 ಪ್ರಸಂಗಿ 5:4ದೇವರಿಗೆ ನೀನು ಪ್ರಮಾಣವನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ; ಮೂಢರಲ್ಲಿ ಆತನಿಗೆ ಸಂತೋಷವಿಲ್ಲ; ನೀನು ಪ್ರಮಾಣಮಾಡಿದ್ದನು ತೀರಿಸು.
- Psalm 25:18 ಕೀರ್ತನೆಗಳು 25:18ನನ್ನ ಸಂಕಟವನ್ನೂ ನೋವನ್ನೂ ನೋಡು; ನನ್ನ ಪಾಪಗಳನ್ನೆಲ್ಲಾ ಕ್ಷಮಿಸು.
- Genesis 28:20 ಆದಿಕಾಂಡ 28:20ಆಗ ಯಾಕೋಬನು ಪ್ರಮಾಣಮಾಡಿ ಹೇಳಿದ್ದೇ ನಂದರೆ--ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ರೊಟ್ಟಿಯನ್ನೂ ಹೊದಿಯುವದಕ್ಕೆ ವಸ್ತ್ರ ವನ್ನೂ ನನಗೆ ಕೊಟ್ಟು
- 1 Samuel 1:19 1 ಸಮುವೇಲನು 1:19ಅವರು ಉದಯದಲ್ಲಿ ಎದ್ದು ಕರ್ತನ ಮುಂದೆ ಆರಾಧಿಸಿ ಹಿಂತಿರುಗಿಕೊಂಡು ರಾಮದಲ್ಲಿರುವ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಿದನು; ಆಗ ಕರ್ತನು ಅವಳನ್ನು ಜ್ಞಾಪಕಮಾಡಿಕೊಂಡನು.
- Judges 11:30 ನ್ಯಾಯಸ್ಥಾಪಕರು 11:30ಯೆಪ್ತಾಹನು ಕರ್ತನಿಗೆ ಒಂದು ಪ್ರಮಾಣವನ್ನು ಮಾಡಿ--ನೀನು ಅಮ್ಮೋನನ ಮಕ್ಕಳನ್ನು ನನ್ನ ಕೈಯಲ್ಲಿ ತಪ್ಪದೆ ಒಪ್ಪಿಸಿಕೊಟ್ಟರೆ
- Numbers 21:2 ಅರಣ್ಯಕಾಂಡ 21:2ಆಗ ಇಸ್ರಾಯೇಲು ಕರ್ತನಿಗೆ ಪ್ರಮಾಣಮಾಡಿ ಹೇಳಿದ್ದೇನಂದರೆ--ನೀನು ಈ ಜನರನ್ನು ನನ್ನ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ ನಾನು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆನು.
- Numbers 30:3–8 ಅರಣ್ಯಕಾಂಡ 30:3–8ಸ್ತ್ರೀಯು ಕರ್ತನಿಗೆ ಪ್ರಮಾಣಮಾಡಿ ತನ್ನ ಕನ್ಯಾ ವಸ್ಥೆಯಲ್ಲಿ ತಂದೆಯ ಮನೆಯಲ್ಲಿ ಬಂಧಿಸಿಕೊಂಡರೆ ಅವಳ ತಂದೆ ಅವಳ ಪ್ರಮಾಣವನ್ನೂ ಅವಳು ತನ್ನ ಪ್ರಾಣದ ಮೇಲೆ ಬಂಧಿಸಿಕೊಂಡದ್ದನ್ನೂ ಕೇಳಿ ಅದಕ್ಕೆ ಮೌನವಾಗಿರುವ ಪಕ್ಷದಲ್ಲಿ ಅವಳ ಪ್ರಮಾಣ ಗಳೆಲ್ಲವೂ ಅವಳು ತನ್ನ ಪ್ರಾಣದ ಮೇಲೆ ಮಾಡಿದ ಬಂಧನವೆಲ್ಲವೂ ನಿಲ್ಲುವವು. ಆದರೆ ಅವಳ ತಂದೆ ಕೇಳಿದ ದಿವಸದಲ್ಲಿ ಅವಳನ್ನು ತಡೆದರೆ ಅವಳ ಎಲ್ಲಾ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಇಟ್ಟುಕೊಂಡ ಎಲ್ಲಾ ಬಂಧನಗಳೂ ನಿಲ್ಲವು; ಅವಳ ತಂದೆ ಅವಳಿಗೆ ತಡೆದ ಕಾರಣ ಕರ್ತನು ಅವಳನ್ನು ಕ್ಷಮಿಸುವನು. ಆದರೆ ಅವಳಿಗೆ ಗಂಡನಿರುವ ವೇಳೆಯಲ್ಲಿ ಅವಳ ಮೇಲೆ ಪ್ರಮಾಣಗಳು ಇಲ್ಲವೆ ಪ್ರಾಣವನ್ನು ಬಂಧಿ ಸುವ ಬಾಯಿಂದ ಬಂದ ಮಾತು ಇದ್ದರೆ ಅವಳ ಗಂಡನು ಅದನ್ನು ಕೇಳಿ, ಕೇಳಿದ ದಿವಸದಲ್ಲಿ ಅವಳಿಗೆ ಸುಮ್ಮನಿದ್ದ ಪಕ್ಷದಲ್ಲಿ ಅವಳ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಬಂಧಿಸಿಕೊಂಡದ್ದೂ ನಿಲ್ಲುವವು. ಆದರೆ ಅವಳ ಗಂಡನು ಅದನ್ನು ಕೇಳಿದ ದಿವಸದಲ್ಲಿ ಅವಳನ್ನು ತಡೆದು ಅವಳ ಮೇಲೆ ಇರುವ ಅವಳ ಪ್ರಮಾಣವನ್ನೂ ಪ್ರಾಣದ ಮೇಲೆ ಅವಳು ಬಂಧಿಸಿ ಕೊಂಡ ಬಾಯಿಂದ ಬಂದ ಮಾತನ್ನೂ ನಿರರ್ಥಕ ಮಾಡಿದ ಪಕ್ಷದಲ್ಲಿ ಕರ್ತನು ಅವಳಿಗೆ ಕ್ಷಮಿಸುವನು.
- Numbers 6:8 ಅರಣ್ಯಕಾಂಡ 6:8ಅವನ ನಾಜೀರತನದ ದಿವಸ ಗಳಲ್ಲೆಲ್ಲಾ ಅವನು ಕರ್ತನಿಗೆ ಪರಿಶುದ್ಧನಾಗಿದ್ದಾನೆ.
- Exodus 4:31 ವಿಮೋಚನಕಾಂಡ 4:31ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
Original words (Hebrew)
- vowed · H5087נָדַר nâdar
- vow · H5088נֶדֶר neder
- said · H559אָמַר ʼâmar
- hosts · H6635צָבָא tsâbâʼ
- indeed · H7200רָאָה râʼâh
- look · H7200רָאָה râʼâh
- affliction · H6040עֳנִי ʻŏnîy
- handmaid · H519אָמָה ʼâmâh
- remember · H2142זָכַר zâkar
- forget · H7911שָׁכַח shâkach
- handmaid · H519אָמָה ʼâmâh
- give · H5414נָתַן nâthan
- handmaid · H519אָמָה ʼâmâh
- man · H582אֱנוֹשׁ ʼĕnôwsh
- child · H2233זֶרַע zeraʻ
- give · H5414נָתַן nâthan
- days · H3117יוֹם yôwm
- life · H2416חַי chay
- razor · H4177מוֹרָה môwrâh
- come · H5927עָלָה ʻâlâh
- head · H7218רֹאשׁ rôʼsh