1 Samuel · chapter 1 · verse 12
1 Samuel 1:12 in Kannada
ಅವಳು ಕರ್ತನ ಮುಂದೆ ಹೆಚ್ಚಾಗಿ ಪ್ರಾರ್ಥನೆ ಮಾಡುತ್ತಿರುವಾಗ ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು.
Avalu kartana munde hechchaagi praarthane maaduttiruvaaga eliyu avala baayanne noduttiddanu.
1 Samuel 1:12 in English
- King James Version (KJV)
- And it came to pass, as she continued praying before the LORD, that Eli marked her mouth.
- World English Bible (WEB)
- As she continued praying before the LORD, Eli saw her mouth.
- American Standard Version (ASV)
- And it came to pass, as she continued praying before Jehovah, that Eli marked her mouth.
- Bible in Basic English (BBE)
- Now while she was a long time in prayer before the Lord, Eli was watching her mouth.
- Darby Translation (DBY)
- And it came to pass as she continued praying before Jehovah, that Eli marked her mouth.
- Webster's Bible (WBS)
- And it came to pass, as she continued praying before the LORD, that Eli observed her mouth.
- Young's Literal Translation (YLT)
- And it hath been, when she multiplied praying before Jehovah, that Eli is watching her mouth,
Read in context
- 10ಅವಳು ಬಹಳ ಮನಗುಂದಿ ದವಳಾಗಿ ಕರ್ತನನ್ನು ಪ್ರಾರ್ಥಿಸಿ ಅತ್ತಳು.
- 11ಆಕೆಯು ಒಂದು ಪ್ರಮಾಣವನ್ನು ಮಾಡಿ ಹೇಳಿದ್ದೇನಂದರೆಸೈನ್ಯಗಳ ಕರ್ತನೇ, ನೀನು ನಿಶ್ಚಯವಾಗಿ ನಿನ್ನ ದಾಸಿಯ ದೀನತೆಯನ್ನು ನೋಡಿ, ನಿನ್ನ ದಾಸಿಯನ್ನು ಮರೆ ಯದೆ, ನನ್ನನ್ನು ನೆನಸಿ, ನಿನ್ನ ದಾಸಿಗೆ ಗಂಡು ಮಗು ವನ್ನು ಕೊಟ್ಟರೆ ಅವನು ಬದುಕುವ ಎಲ್ಲಾ ದಿವಸಗಳಲ್ಲಿ ಅವನನ್ನು ಕರ್ತನಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರ ಕತ್ತಿ ಬೀಳುವದಿಲ್ಲ ಅಂದಳು.
- 12ಅವಳು ಕರ್ತನ ಮುಂದೆ ಹೆಚ್ಚಾಗಿ ಪ್ರಾರ್ಥನೆ ಮಾಡುತ್ತಿರುವಾಗ ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು.
- 13ಹನ್ನಳು ತನ್ನ ಹೃದಯದಲ್ಲೇ ಮಾತನಾಡುತ್ತಾ ತನ್ನ ತುಟಿಗಳನ್ನು ಮಾತ್ರ ಆಡಿಸುತ್ತಾ ಇದ್ದದರಿಂದ ಅವಳ ಶಬ್ದವು ಕೇಳಲ್ಪಡದೆ ಇತ್ತು. ಆದದರಿಂದ, ಅವಳು ಅಮಲೇರಿದವಳಾಗಿದ್ದಾಳೆಂದು ಏಲಿಯು ನೆನಸಿದನು.
- 14ಏಲಿಯು ಅವಳಿಗೆ--ಎಷ್ಟರ ವರೆಗೆ ಅಮಲೇರಿದವಳಾಗಿರುವಿ? ದ್ರಾಕ್ಷಾರಸದ ಮತ್ತು ನಿನ್ನನ್ನು ಬಿಟ್ಟು ಹೋಗಲಿ ಅಂದನು.
Cross references
- 1 Thessalonians 5:17 1 ಥೆಸಲೊನೀಕದವರಿಗೆ 5:17ಎಡೆಬಿಡದೆ ಪ್ರಾರ್ಥನೆ ಮಾಡಿರಿ.
- James 5:16 ಯಾಕೋಬನು 5:16ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
- Colossians 4:2 ಕೊಲೊಸ್ಸೆಯವರಿಗೆ 4:2ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಕೃತಜ್ಞತಾಸ್ತುತಿಯೊಂದಿಗೆ ಎಚ್ಚರವಾಗಿರ್ರಿ.
- Luke 11:8–10 ಲೂಕನು 11:8–10ಆದರೆ ನಾನು ನಿಮಗೆ ಹೇಳುವದೇನಂದರೆ--ಅವನು ತನ್ನ ಸ್ನೇಹಿತನಾಗಿರುವದರಿಂದ ಎದ್ದು ಅವನಿಗೆ ಕೊಡದೆ ಹೋದರೂ ಅವನು ಮೇಲಿಂದ ಮೇಲೆ ಪೀಡಿಸಿ ಬೇಡುವದರಿಂದ ಎದ್ದು ಅವನಿಗೆ ಬೇಕಾದಷ್ಟು ಕೊಡುವನು. ನಾನು ನಿಮಗೆ ಹೇಳುವದೇನಂ ದರೆ--ಬೇಡಿಕೊಳ್ಳಿರಿ, ನಿಮಗೆ ಕೊಡಲ್ಪಡುವದು; ಹುಡುಕಿರಿ, ನೀವು ಕಂಡುಕೊಳ್ಳುವಿರಿ; ತಟ್ಟಿರಿ, ನಿಮಗೆ ತೆರೆಯಲ್ಪಡುವದು. ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು; ಹುಡುಕುವವನು ಕಂಡುಕೊಳ್ಳುವನು; ತಟ್ಟುವವನಿಗೆ ತೆರೆಯಲ್ಪಡುವದು.
- Luke 18:1 ಲೂಕನು 18:1ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--
- Ephesians 6:18 ಎಫೆಸದವರಿಗೆ 6:18ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.