1 Samuel · chapter 1 · verse 13
1 Samuel 1:13 in Kannada
ಹನ್ನಳು ತನ್ನ ಹೃದಯದಲ್ಲೇ ಮಾತನಾಡುತ್ತಾ ತನ್ನ ತುಟಿಗಳನ್ನು ಮಾತ್ರ ಆಡಿಸುತ್ತಾ ಇದ್ದದರಿಂದ ಅವಳ ಶಬ್ದವು ಕೇಳಲ್ಪಡದೆ ಇತ್ತು. ಆದದರಿಂದ, ಅವಳು ಅಮಲೇರಿದವಳಾಗಿದ್ದಾಳೆಂದು ಏಲಿಯು ನೆನಸಿದನು.
Hannalu tanna hrudayadalle maatanaaduttaa tanna tutigalannu maatra aadisuttaa iddadarinda avala shabdavu kelalpadade ittu. Aadadarinda, avalu amaleridavalaagiddaalendu eliyu nenasidanu.
1 Samuel 1:13 in English
- King James Version (KJV)
- Now Hannah, she spake in her heart; only her lips moved, but her voice was not heard: therefore Eli thought she had been drunken.
- World English Bible (WEB)
- Now Hannah spoke in her heart. Only her lips moved, but her voice was not heard. Therefore Eli thought she was drunk.
- American Standard Version (ASV)
- Now Hannah, she spake in her heart; only her lips moved, but her voice was not heard: therefore Eli thought she had been drunken.
- Bible in Basic English (BBE)
- For Hannah's prayer came from her heart, and though her lips were moving she made no sound: so it seemed to Eli that she was overcome with wine.
- Darby Translation (DBY)
- Now Hannah spoke in her heart; only her lips moved, but her voice was not heard; and Eli thought she was drunken.
- Webster's Bible (WBS)
- Now Hannah spoke in her heart; only her lips moved, but her voice was not heard: therefore Eli thought she had been drunken.
- Young's Literal Translation (YLT)
- and Hannah, she is speaking to her heart, only her lips are moving, and her voice is not heard, and Eli reckoneth her to be drunken.
Read in context
- 11ಆಕೆಯು ಒಂದು ಪ್ರಮಾಣವನ್ನು ಮಾಡಿ ಹೇಳಿದ್ದೇನಂದರೆಸೈನ್ಯಗಳ ಕರ್ತನೇ, ನೀನು ನಿಶ್ಚಯವಾಗಿ ನಿನ್ನ ದಾಸಿಯ ದೀನತೆಯನ್ನು ನೋಡಿ, ನಿನ್ನ ದಾಸಿಯನ್ನು ಮರೆ ಯದೆ, ನನ್ನನ್ನು ನೆನಸಿ, ನಿನ್ನ ದಾಸಿಗೆ ಗಂಡು ಮಗು ವನ್ನು ಕೊಟ್ಟರೆ ಅವನು ಬದುಕುವ ಎಲ್ಲಾ ದಿವಸಗಳಲ್ಲಿ ಅವನನ್ನು ಕರ್ತನಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರ ಕತ್ತಿ ಬೀಳುವದಿಲ್ಲ ಅಂದಳು.
- 12ಅವಳು ಕರ್ತನ ಮುಂದೆ ಹೆಚ್ಚಾಗಿ ಪ್ರಾರ್ಥನೆ ಮಾಡುತ್ತಿರುವಾಗ ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು.
- 13ಹನ್ನಳು ತನ್ನ ಹೃದಯದಲ್ಲೇ ಮಾತನಾಡುತ್ತಾ ತನ್ನ ತುಟಿಗಳನ್ನು ಮಾತ್ರ ಆಡಿಸುತ್ತಾ ಇದ್ದದರಿಂದ ಅವಳ ಶಬ್ದವು ಕೇಳಲ್ಪಡದೆ ಇತ್ತು. ಆದದರಿಂದ, ಅವಳು ಅಮಲೇರಿದವಳಾಗಿದ್ದಾಳೆಂದು ಏಲಿಯು ನೆನಸಿದನು.
- 14ಏಲಿಯು ಅವಳಿಗೆ--ಎಷ್ಟರ ವರೆಗೆ ಅಮಲೇರಿದವಳಾಗಿರುವಿ? ದ್ರಾಕ್ಷಾರಸದ ಮತ್ತು ನಿನ್ನನ್ನು ಬಿಟ್ಟು ಹೋಗಲಿ ಅಂದನು.
- 15ಅದಕ್ಕೆ ಹನ್ನಳು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆನನ್ನ ಒಡೆಯನೇ, ಹಾಗಲ್ಲ, ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ; ನಾನು ದ್ರಾಕ್ಷಾರಸವನ್ನಾದರೂ ಮದ್ಯ ಪಾನವನ್ನಾದರೂ ಕುಡಿದವಳಲ್ಲ. ನಾನು ಕರ್ತನ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ಹೊಯಿದು ಬಿಟ್ಟೆನು.
Cross references
- Romans 8:26 ರೋಮಾಪುರದವರಿಗೆ 8:26ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
- Acts 2:13 ಅಪೊಸ್ತಲರ ಕೃತ್ಯಗಳು 2:13ಕೆಲವರು--ಈ ಮನುಷ್ಯರು ಹೊಸ ಮದ್ಯಪಾನ ಮಾಡಿ ಮತ್ತರಾಗಿದ್ದಾರೆ ಎಂದು ಹೇಳಿ ಹಾಸ್ಯ ಮಾಡಿದರು.
- Genesis 24:42–45 ಆದಿಕಾಂಡ 24:42–45ಈ ದಿನ ನಾನು ಆ ಬಾವಿಯ ಬಳಿಗೆ ಬಂದಾಗ --ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರೇ, ನಾನು ಹೋಗುವ ಮಾರ್ಗ ವನ್ನು ನೀನು ಸಫಲ ಮಾಡುವದಾದರೆ ಇಗೋ, ನಾನು ಈಗ ನೀರಿನ ಬಾವಿಯ ಬಳಿಯಲ್ಲಿ ನಿಂತಿದ್ದೇನೆ; ಹೀಗಿರುವಲ್ಲಿ ಯಾವ ಕನ್ನಿಕೆಯು ನೀರು ತರಲು ಹೊರಗೆ ಬರುವಾಗ ನಾನು ಆಕೆಗೆ--ನಿನ್ನ ಕೊಡದಿಂದ ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು ಎಂದು ಹೇಳುವಾಗ ಆಕೆಯು ನನಗೆ--ನೀನು ಕುಡಿ, ನಿನ್ನ ಒಂಟೆಗಳಿಗೂ ಕೊಡುವೆನು ಎಂದು ನನಗೆ ಹೇಳುವಳೋ ಆಕೆಯೇ ಕರ್ತನಿಂದ ನನ್ನ ಯಜಮಾನನ ಮಗನಿಗೆ ನೇಮಕವಾದ ಹೆಂಡತಿಯಾ ಗಿರಲಿ ಎಂದು ಅಂದುಕೊಂಡೆನು. ನಾನು ನನ್ನ ಹೃದಯದಲ್ಲಿ ಅಂದುಕೊಂಡು ಮುಗಿಸುವದರೊಳಗಾಗಿ ಇಗೋ, ರೆಬೆಕ್ಕಳು ತನ್ನ ಹೆಗಲಿನ ಮೇಲೆ ಕೊಡವನ್ನಿಟ್ಟು ಕೊಂಡು ಬಂದಳು. ಆಕೆಯು ಬಾವಿಯಲ್ಲಿ ಇಳಿದು ನೀರನ್ನು ತುಂಬಿಕೊಂಡು ತಂದಾಗ ನಾನು--ನನಗೆ ಕುಡಿಯುವದಕ್ಕೆ ನೀರು ಕೊಡು ಎಂದು ಆಕೆಯನ್ನು ಕೇಳಿದೆನು.
- Zechariah 9:15 ಜೆಕರ್ಯ 9:15ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು.
- Psalm 25:1 ಕೀರ್ತನೆಗಳು 25:1ಓ ಕರ್ತನೇ, ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
- 1 Corinthians 13:7 1 ಕೊರಿಂಥದವರಿಗೆ 13:7ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ.
- Nehemiah 2:4 ನೆಹೆಮೀಯ 2:4ಅದಕ್ಕೆ ಅರಸನು ನನಗೆ--ನೀನು ಕೇಳುವದೇನು ಅಂದನು.