Skip to content
ThuthiThuthiThuthi
1 Samuel · chapter 1 · verse 14

1 Samuel 1:14 in Kannada

ಏಲಿಯು ಅವಳಿಗೆ--ಎಷ್ಟರ ವರೆಗೆ ಅಮಲೇರಿದವಳಾಗಿರುವಿ? ದ್ರಾಕ್ಷಾರಸದ ಮತ್ತು ನಿನ್ನನ್ನು ಬಿಟ್ಟು ಹೋಗಲಿ ಅಂದನು.

Eliyu avalige--eshtara varege amaleridavalaagiruvi? Draakshaarasada mattu ninnannu bittu hogali andanu.

1 Samuel 1:14 in English

King James Version (KJV)
And Eli said unto her, How long wilt thou be drunken? put away thy wine from thee.
World English Bible (WEB)
Eli said to her, “How long will you be drunk? Get rid of your wine!”
American Standard Version (ASV)
And Eli said unto her, How long wilt thou be drunken? put away thy wine from thee.
Bible in Basic English (BBE)
And Eli said to her, How long are you going to be the worse for drink? Put away the effects of your wine from you.
Darby Translation (DBY)
And Eli said to her, How long wilt thou be drunken? put away thy wine from thee.
Webster's Bible (WBS)
And Eli said to her, How long wilt thou be drunken? put away thy wine from thee.
Young's Literal Translation (YLT)
And Eli saith unto her, 'Until when are thou drunken? turn aside thy wine from thee.'

Read in context

  1. 12ಅವಳು ಕರ್ತನ ಮುಂದೆ ಹೆಚ್ಚಾಗಿ ಪ್ರಾರ್ಥನೆ ಮಾಡುತ್ತಿರುವಾಗ ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು.
  2. 13ಹನ್ನಳು ತನ್ನ ಹೃದಯದಲ್ಲೇ ಮಾತನಾಡುತ್ತಾ ತನ್ನ ತುಟಿಗಳನ್ನು ಮಾತ್ರ ಆಡಿಸುತ್ತಾ ಇದ್ದದರಿಂದ ಅವಳ ಶಬ್ದವು ಕೇಳಲ್ಪಡದೆ ಇತ್ತು. ಆದದರಿಂದ, ಅವಳು ಅಮಲೇರಿದವಳಾಗಿದ್ದಾಳೆಂದು ಏಲಿಯು ನೆನಸಿದನು.
  3. 14ಏಲಿಯು ಅವಳಿಗೆ--ಎಷ್ಟರ ವರೆಗೆ ಅಮಲೇರಿದವಳಾಗಿರುವಿ? ದ್ರಾಕ್ಷಾರಸದ ಮತ್ತು ನಿನ್ನನ್ನು ಬಿಟ್ಟು ಹೋಗಲಿ ಅಂದನು.
  4. 15ಅದಕ್ಕೆ ಹನ್ನಳು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆನನ್ನ ಒಡೆಯನೇ, ಹಾಗಲ್ಲ, ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ; ನಾನು ದ್ರಾಕ್ಷಾರಸವನ್ನಾದರೂ ಮದ್ಯ ಪಾನವನ್ನಾದರೂ ಕುಡಿದವಳಲ್ಲ. ನಾನು ಕರ್ತನ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ಹೊಯಿದು ಬಿಟ್ಟೆನು.
  5. 16ನಿನ್ನ ದಾಸಿಯನ್ನು ಬೆಲಿಯಾಳನ ಮಗಳೆಂದು ನೆನಸಬೇಡ; ಯಾಕಂದರೆ ನನ್ನ ಹೆಚ್ಚಾದ ಚಿಂತೆಯಿಂದಲೂ ದುಃಖದಿಂದಲೂ ಈ ವರೆಗೂ ಮಾತನಾಡಿಕೊಳ್ಳುತ್ತಾ ಇದ್ದೆನು ಅಂದಳು.
Read all of 1 Samuel 1

Cross references

Original words (Hebrew)

1 Samuel 1:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.