Skip to content
ThuthiThuthiThuthi
1 Samuel · chapter 1 · verse 16

1 Samuel 1:16 in Kannada

ನಿನ್ನ ದಾಸಿಯನ್ನು ಬೆಲಿಯಾಳನ ಮಗಳೆಂದು ನೆನಸಬೇಡ; ಯಾಕಂದರೆ ನನ್ನ ಹೆಚ್ಚಾದ ಚಿಂತೆಯಿಂದಲೂ ದುಃಖದಿಂದಲೂ ಈ ವರೆಗೂ ಮಾತನಾಡಿಕೊಳ್ಳುತ್ತಾ ಇದ್ದೆನು ಅಂದಳು.

Ninna daasiyannu beliyaalana magalendu nenasabeda; yaakandare nanna hechchaada chinteyindaloo duhkhadindaloo ee varegoo maatanaadikolluttaa iddenu andalu.

1 Samuel 1:16 in English

King James Version (KJV)
Count not thine handmaid for a daughter of Belial: for out of the abundance of my complaint and grief have I spoken hitherto.
World English Bible (WEB)
Don’t consider your servant a wicked woman; for I have been speaking out of the abundance of my complaint and my provocation.”
American Standard Version (ASV)
Count not thy handmaid for a wicked woman; for out of the abundance of my complaint and my provocation have I spoken hitherto.
Bible in Basic English (BBE)
Do not take your servant to be a good-for-nothing woman: for my words have come from my stored-up sorrow and pain.
Darby Translation (DBY)
Take not thy handmaid for a daughter of Belial: for out of the abundance of my grief and provocation have I spoken hitherto.
Webster's Bible (WBS)
Count not thy handmaid for a daughter of Belial: for out of the abundance of my complaint and grief have I spoken hitherto.
Young's Literal Translation (YLT)
put not thy handmaid before a daughter of worthlessness, for from the abundance of my meditation, and of my provocation, I have spoken hitherto.'

Read in context

  1. 14ಏಲಿಯು ಅವಳಿಗೆ--ಎಷ್ಟರ ವರೆಗೆ ಅಮಲೇರಿದವಳಾಗಿರುವಿ? ದ್ರಾಕ್ಷಾರಸದ ಮತ್ತು ನಿನ್ನನ್ನು ಬಿಟ್ಟು ಹೋಗಲಿ ಅಂದನು.
  2. 15ಅದಕ್ಕೆ ಹನ್ನಳು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆನನ್ನ ಒಡೆಯನೇ, ಹಾಗಲ್ಲ, ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ; ನಾನು ದ್ರಾಕ್ಷಾರಸವನ್ನಾದರೂ ಮದ್ಯ ಪಾನವನ್ನಾದರೂ ಕುಡಿದವಳಲ್ಲ. ನಾನು ಕರ್ತನ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ಹೊಯಿದು ಬಿಟ್ಟೆನು.
  3. 16ನಿನ್ನ ದಾಸಿಯನ್ನು ಬೆಲಿಯಾಳನ ಮಗಳೆಂದು ನೆನಸಬೇಡ; ಯಾಕಂದರೆ ನನ್ನ ಹೆಚ್ಚಾದ ಚಿಂತೆಯಿಂದಲೂ ದುಃಖದಿಂದಲೂ ಈ ವರೆಗೂ ಮಾತನಾಡಿಕೊಳ್ಳುತ್ತಾ ಇದ್ದೆನು ಅಂದಳು.
  4. 17ಆಗ ಏಲಿಯು ಅವಳಿಗೆ ಪ್ರತ್ಯುತ್ತರವಾಗಿ--ಸಮಾಧಾನ ದಿಂದ ಹೋಗು; ಇಸ್ರಾಯೇಲಿನ ದೇವರು, ಆತನಿಂದ ನೀನು ಬೇಡಿಕೊಂಡ ನಿನ್ನ ವಿಜ್ಞಾಪನೆಯನ್ನು ನಿನಗೆ ಕೊಡಲಿ ಅಂದನು.
  5. 18ಅದಕ್ಕವಳು--ನಿನ್ನ ಸೇವಕಳಿಗೆ ನಿನ್ನ ದೃಷ್ಟಿಯಲ್ಲಿ ಕೃಪೆ ತೋರಲಿ ಅಂದಳು. ಆ ಸ್ತ್ರೀಯು ಹೊರಟುಹೋಗಿ ಊಟ ಮಾಡಿದಳು; ಆ ಮೇಲೆ ಅವಳ ಮುಖದಲ್ಲಿ ದುಃಖವು ಕಾಣಲಿಲ್ಲ.
Read all of 1 Samuel 1

Cross references

Original words (Hebrew)

1 Samuel 1:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.