1 Samuel · chapter 1 · verse 17
1 Samuel 1:17 in Kannada
ಆಗ ಏಲಿಯು ಅವಳಿಗೆ ಪ್ರತ್ಯುತ್ತರವಾಗಿ--ಸಮಾಧಾನ ದಿಂದ ಹೋಗು; ಇಸ್ರಾಯೇಲಿನ ದೇವರು, ಆತನಿಂದ ನೀನು ಬೇಡಿಕೊಂಡ ನಿನ್ನ ವಿಜ್ಞಾಪನೆಯನ್ನು ನಿನಗೆ ಕೊಡಲಿ ಅಂದನು.
Aaga eliyu avalige pratyuttaravaagi--samaadhaana dinda hogu; israayelina devaru, aataninda neenu bedikonda ninna vijnyaapaneyannu ninage kodali andanu.
1 Samuel 1:17 in English
- King James Version (KJV)
- Then Eli answered and said, Go in peace: and the God of Israel grant [thee] thy petition that thou hast asked of him.
- World English Bible (WEB)
- Then Eli answered, “Go in peace; and may the God of Israel grant your petition that you have asked of him.”
- American Standard Version (ASV)
- Then Eli answered and said, Go in peace; and the God of Israel grant thy petition that thou hast asked of him.
- Bible in Basic English (BBE)
- Then Eli said to her, Go in peace: and may the God of Israel give you an answer to the prayer you have made to him.
- Darby Translation (DBY)
- And Eli answered and said, Go in peace; and the God of Israel grant thee thy petition which thou hast asked of him.
- Webster's Bible (WBS)
- Then Eli answered and said, Go in peace: and the God of Israel grant [thee] thy petition that thou hast asked of him.
- Young's Literal Translation (YLT)
- And Eli answereth and saith, 'Go in peace, and the God of Israel doth give thy petition which thou hast asked of Him.'
Read in context
- 15ಅದಕ್ಕೆ ಹನ್ನಳು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆನನ್ನ ಒಡೆಯನೇ, ಹಾಗಲ್ಲ, ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ; ನಾನು ದ್ರಾಕ್ಷಾರಸವನ್ನಾದರೂ ಮದ್ಯ ಪಾನವನ್ನಾದರೂ ಕುಡಿದವಳಲ್ಲ. ನಾನು ಕರ್ತನ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ಹೊಯಿದು ಬಿಟ್ಟೆನು.
- 16ನಿನ್ನ ದಾಸಿಯನ್ನು ಬೆಲಿಯಾಳನ ಮಗಳೆಂದು ನೆನಸಬೇಡ; ಯಾಕಂದರೆ ನನ್ನ ಹೆಚ್ಚಾದ ಚಿಂತೆಯಿಂದಲೂ ದುಃಖದಿಂದಲೂ ಈ ವರೆಗೂ ಮಾತನಾಡಿಕೊಳ್ಳುತ್ತಾ ಇದ್ದೆನು ಅಂದಳು.
- 17ಆಗ ಏಲಿಯು ಅವಳಿಗೆ ಪ್ರತ್ಯುತ್ತರವಾಗಿ--ಸಮಾಧಾನ ದಿಂದ ಹೋಗು; ಇಸ್ರಾಯೇಲಿನ ದೇವರು, ಆತನಿಂದ ನೀನು ಬೇಡಿಕೊಂಡ ನಿನ್ನ ವಿಜ್ಞಾಪನೆಯನ್ನು ನಿನಗೆ ಕೊಡಲಿ ಅಂದನು.
- 18ಅದಕ್ಕವಳು--ನಿನ್ನ ಸೇವಕಳಿಗೆ ನಿನ್ನ ದೃಷ್ಟಿಯಲ್ಲಿ ಕೃಪೆ ತೋರಲಿ ಅಂದಳು. ಆ ಸ್ತ್ರೀಯು ಹೊರಟುಹೋಗಿ ಊಟ ಮಾಡಿದಳು; ಆ ಮೇಲೆ ಅವಳ ಮುಖದಲ್ಲಿ ದುಃಖವು ಕಾಣಲಿಲ್ಲ.
- 19ಅವರು ಉದಯದಲ್ಲಿ ಎದ್ದು ಕರ್ತನ ಮುಂದೆ ಆರಾಧಿಸಿ ಹಿಂತಿರುಗಿಕೊಂಡು ರಾಮದಲ್ಲಿರುವ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಿದನು; ಆಗ ಕರ್ತನು ಅವಳನ್ನು ಜ್ಞಾಪಕಮಾಡಿಕೊಂಡನು.
Cross references
- Mark 5:34 ಮಾರ್ಕನು 5:34ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.
- Judges 18:6 ನ್ಯಾಯಸ್ಥಾಪಕರು 18:6ಆ ಯಾಜಕನು--ಸಮಾಧಾನವಾಗಿ ಹೋಗಿರಿ; ನೀವು ಹೋಗುವ ನಿಮ್ಮ ಮಾರ್ಗವು ಕರ್ತನ ಮುಂದೆ ಅದೆ ಅಂದನು.
- Psalm 20:3–5 ಕೀರ್ತನೆಗಳು 20:3–5ನಿನ್ನ ಅರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿ ನಿನ್ನ ದಹನಬಲಿಯನ್ನು ಅಂಗೀಕರಿಸಲಿ. ಸೆಲಾ. ನಿನ್ನ ಸ್ವಂತ ಹೃದಯದ ಪ್ರಕಾರ ನಿನಗೆ ಕೊಡಲಿ; ನಿನ್ನ ಆಲೋ ಚನೆಯನ್ನೆಲ್ಲಾ ಪೂರೈಸಲಿ. ನಾವು ನಿನ್ನ ರಕ್ಷಣೆಯಲ್ಲಿ ಹರ್ಷಿಸಿ ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು; ಕರ್ತನು ನಿನ್ನ ಬಿನ್ನಹಗಳನ್ನೆಲ್ಲಾ ಪೂರೈ ಸಲಿ.
- 2 Kings 5:19 2 ಅರಸುಗಳು 5:19ಎಲೀಷನು ಅವನಿಗೆ--ಸಮಾ ಧಾನದಿಂದ ಹೋಗು ಅಂದನು. ಆಗ ಅವನನ್ನು ಬಿಟ್ಟು ಸ್ವಲ್ಪ ದೂರವಾಗಿ ಹೋದನು.
- 1 Samuel 25:35 1 ಸಮುವೇಲನು 25:35ಅವಳು ತನಗೆ ತಂದ ದ್ದನ್ನು ದಾವೀದನು ಅವಳ ಕೈಯಿಂದ ತಕ್ಕೊಂಡು ಅವಳಿಗೆ--ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ಇಗೋ, ನಾನು ನಿನ್ನ ಮಾತನ್ನು ಕೇಳಿ ನಿನ್ನ ವಿಜ್ಞಾಪನೆಯನ್ನು ಅಂಗೀಕರಿಸಿದೆನು ಅಂದನು.
- Luke 7:50 ಲೂಕನು 7:50ಆಗ ಆತನು ಆ ಸ್ತ್ರೀಗೆ--ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿಯದೆ, ಸಮಾಧಾನದಿಂದ ಹೋಗು ಅಂದನು.
- 1 Chronicles 4:10 1 ಪೂರ್ವಕಾಲವೃತ್ತಾಂತ 4:10ಆದರೆ ಯಾಬೇಚನು ಇಸ್ರಾಯೇಲಿನ ದೇವರನ್ನು ಕೂಗಿ ಹೇಳಿದ್ದು--ನೀನು ನನ್ನನು ನಿಜವಾಗಿ ಆಶೀರ್ವ ದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿನ್ನ ಕೈ ನನ್ನ ಸಂಗಡ ಇರಲಿ; ಅದು ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನು ಕೇಡಿನಿಂದ ತಪ್ಪಿಸು. ಮತ್ತು ಅವನು ಬೇಡಿಕೊಂಡದ್ದನ್ನು ದೇವರು ದೊರಕಿಸಿದನು.
- Luke 8:48 ಲೂಕನು 8:48ಆಗ ಆತನು ಆಕೆಗೆ--ಮಗಳೇ, ಸಮಾಧಾನ ದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ; ಸ್ವಸ್ಥಳಾಗಿ ಹೋಗು ಅಂದನು.
- 1 Samuel 29:7 1 ಸಮುವೇಲನು 29:7ಆದರೆ ಈಗ ನೀನು ಅಧಿಪತಿಗಳ ದೃಷ್ಟಿಗೆ ಒಳ್ಳೆಯವನಲ್ಲ. ಆದದರಿಂದ ನೀನು ಫಿಲಿಷ್ಟಿಯರ ಅಧಿಪತಿಗಳ ದೃಷ್ಟಿಗೆ ಮೆಚ್ಚಿಕೆ ಇಲ್ಲದ್ದನ್ನು ಮಾಡದ ಹಾಗೆ ಈಗ ಸಮಾಧಾನವಾಗಿ ಹಿಂದಕ್ಕೆ ನಿನ್ನ ಸ್ಥಳಕ್ಕೆ ಹೋಗು ಅಂದನು.