Skip to content
ThuthiThuthiThuthi
1 Samuel · chapter 1 · verse 19

1 Samuel 1:19 in Kannada

ಅವರು ಉದಯದಲ್ಲಿ ಎದ್ದು ಕರ್ತನ ಮುಂದೆ ಆರಾಧಿಸಿ ಹಿಂತಿರುಗಿಕೊಂಡು ರಾಮದಲ್ಲಿರುವ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಿದನು; ಆಗ ಕರ್ತನು ಅವಳನ್ನು ಜ್ಞಾಪಕಮಾಡಿಕೊಂಡನು.

Avaru udayadalli eddu kartana munde aaraadhisi hintirugikondu raamadalliruva tamma manege bandaru. Elkaananu tanna hendatiyaada hannalannu koodidanu; aaga kartanu avalannu jnyaapakamaadikondanu.

1 Samuel 1:19 in English

King James Version (KJV)
And they rose up in the morning early, and worshipped before the LORD, and returned, and came to their house to Ramah: and Elkanah knew Hannah his wife; and the LORD remembered her.
World English Bible (WEB)
They rose up in the morning early and worshiped the LORD, then returned and came to their house to Ramah. Then Elkanah knew Hannah his wife; and the LORD remembered her.
American Standard Version (ASV)
And they rose up in the morning early, and worshipped before Jehovah, and returned, and came to their house to Ramah. And Elkanah knew Hannah his wife; and Jehovah remembered her;
Bible in Basic English (BBE)
And early in the morning they got up, and after worshipping before the Lord they went back to Ramah, to their house: and Elkanah had connection with his wife; and the Lord kept her in mind.
Darby Translation (DBY)
And they rose up early in the morning and worshipped before Jehovah, and returned and came to their house at Ramah. And Elkanah knew Hannah his wife; and Jehovah remembered her.
Webster's Bible (WBS)
And they rose in the morning early, and worshiped before the LORD, and returned, and came to their house to Ramah: and Elkanah knew Hannah his wife; and the LORD remembered her.
Young's Literal Translation (YLT)
And they rise early in the morning, and bow themselves before Jehovah, and turn back, and come in unto their house in Ramah, and Elkanah knoweth Hannah his wife, and Jehovah remembereth her;

Read in context

  1. 17ಆಗ ಏಲಿಯು ಅವಳಿಗೆ ಪ್ರತ್ಯುತ್ತರವಾಗಿ--ಸಮಾಧಾನ ದಿಂದ ಹೋಗು; ಇಸ್ರಾಯೇಲಿನ ದೇವರು, ಆತನಿಂದ ನೀನು ಬೇಡಿಕೊಂಡ ನಿನ್ನ ವಿಜ್ಞಾಪನೆಯನ್ನು ನಿನಗೆ ಕೊಡಲಿ ಅಂದನು.
  2. 18ಅದಕ್ಕವಳು--ನಿನ್ನ ಸೇವಕಳಿಗೆ ನಿನ್ನ ದೃಷ್ಟಿಯಲ್ಲಿ ಕೃಪೆ ತೋರಲಿ ಅಂದಳು. ಆ ಸ್ತ್ರೀಯು ಹೊರಟುಹೋಗಿ ಊಟ ಮಾಡಿದಳು; ಆ ಮೇಲೆ ಅವಳ ಮುಖದಲ್ಲಿ ದುಃಖವು ಕಾಣಲಿಲ್ಲ.
  3. 19ಅವರು ಉದಯದಲ್ಲಿ ಎದ್ದು ಕರ್ತನ ಮುಂದೆ ಆರಾಧಿಸಿ ಹಿಂತಿರುಗಿಕೊಂಡು ರಾಮದಲ್ಲಿರುವ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಿದನು; ಆಗ ಕರ್ತನು ಅವಳನ್ನು ಜ್ಞಾಪಕಮಾಡಿಕೊಂಡನು.
  4. 20ಹನ್ನಳು ಗರ್ಭವತಿ ಯಾಗಿ ಕಾಲವು ಪೂರ್ತಿಯಾದ ತರುವಾಯ ಆದದ್ದೇ ನಂದರೆ, ಅವಳು ಮಗನನ್ನು ಹೆತ್ತು--ನಾನು ಅವನನ್ನು ಕರ್ತನ ಬಳಿಯಲ್ಲಿ ಕೇಳಿಕೊಂಡೆನು ಎಂದು ಹೇಳಿ ಅವನಿಗೆ ಸಮುವೇಲನೆಂದು ಹೆಸರಿಟ್ಟಳು.
  5. 21ಆದರೆ ಎಲ್ಕಾನನು ಕರ್ತನಿಗೆ ಪ್ರತಿ ವರುಷದ ಬಲಿಯನ್ನೂ ತನ್ನ ಪ್ರಮಾಣವನ್ನೂ ಸಲ್ಲಿಸುವದಕ್ಕೆ ತನ್ನ ಮನೆಯವರೆಲ್ಲರ ಸಂಗಡ ಹೋಗುವಾಗ ಹನ್ನಳು ಹೋಗದೆ ತನ್ನ ಗಂಡನಿಗೆ--ಮಗುವು ಮೊಲೆ ಬಿಡುವ ವರೆಗೂ ನಾನು ಬರುವದಿಲ್ಲ;
Read all of 1 Samuel 1

Cross references

Original words (Hebrew)

1 Samuel 1:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.