Skip to content
ThuthiThuthiThuthi
1 Samuel · chapter 1 · verse 2

1 Samuel 1:2 in Kannada

ಅವನಿಗೆ ಇಬ್ಬರು ಹೆಂಡತಿಯರಿದ್ದರು. ಒಬ್ಬಳ ಹೆಸರು ಹನ್ನ, ಮತ್ತೊಬ್ಬಳ ಹೆಸರು ಪೆನಿನ್ನ. ಪೆನಿನ್ನಳಿಗೆ ಮಕ್ಕಳಿದ್ದರು, ಆದರೆ ಹನ್ನಳಿಗೆ ಮಕ್ಕಳಿರಲಿಲ್ಲ.

Avanige ibbaru hendatiyariddaru. Obbala hesaru hanna, mattobbala hesaru peninna. Peninnalige makkaliddaru, aadare hannalige makkaliralilla.

1 Samuel 1:2 in English

King James Version (KJV)
And he had two wives; the name of the one [was] Hannah, and the name of the other Peninnah: and Peninnah had children, but Hannah had no children.
World English Bible (WEB)
He had two wives. The name of one was Hannah, and the name of the other Peninnah. Peninnah had children, but Hannah had no children.
American Standard Version (ASV)
and he had two wives; the name of the one was Hannah, and the name of the other Peninnah: and Peninnah had children, but Hannah had no children.
Bible in Basic English (BBE)
And he had two wives, one named Hannah and the other Peninnah: and Peninnah was the mother of children, but Hannah had no children.
Darby Translation (DBY)
And he had two wives: the name of the one was Hannah, and the name of the other Peninnah; and Peninnah had children, but Hannah had no children.
Webster's Bible (WBS)
And he had two wives; the name of the one [was] Hannah, and the name of the other Peninnah: and Peninnah had children, but Hannah had no children.
Young's Literal Translation (YLT)
and he hath two wives, the name of the one [is] Hannah, and the name of the second Peninnah, and Peninnah hath children, and Hannah hath no children.

Read in context

  1. 1ಎಫ್ರಾಯಾಮ್‌ ಬೆಟ್ಟದಲ್ಲಿರುವ ರಾಮಾತಯಿಮ್‌ ಚೊಫೀಮನಲ್ಲಿ ಎಲ್ಕಾನನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾ ಯಾಮ್ಯನಾದ ಚೂಫನ ಮೊಮ್ಮಗನೂ ತೋಹು ವಿನ ಮಗನೂ ಆದ ಎಲೀಹುವಿನ ಮಗನಾದ ಯೆರೋಹಾಮನ ಮಗನಾಗಿದ್ದನು. 3
  2. 2ಅವನಿಗೆ ಇಬ್ಬರು ಹೆಂಡತಿಯರಿದ್ದರು. ಒಬ್ಬಳ ಹೆಸರು ಹನ್ನ, ಮತ್ತೊಬ್ಬಳ ಹೆಸರು ಪೆನಿನ್ನ. ಪೆನಿನ್ನಳಿಗೆ ಮಕ್ಕಳಿದ್ದರು, ಆದರೆ ಹನ್ನಳಿಗೆ ಮಕ್ಕಳಿರಲಿಲ್ಲ.
  3. 3ಅವನು ಸೈನ್ಯಗಳ ಕರ್ತ ನನ್ನು ಆರಾಧಿಸುವದಕ್ಕೂ ಆತನಿಗೆ ಬಲಿಯನ್ನು ಅರ್ಪಿಸುವದಕ್ಕೂ ಪ್ರತಿ ವರುಷ ತನ್ನ ಪಟ್ಟಣದಿಂದ ಶೀಲೋವಿಗೆ ಹೋಗುತ್ತಿದ್ದನು. ಕರ್ತನ ಯಾಜಕ ರಾದ ಹೊಫ್ನಿಯೂ ಫೀನೆಹಾಸನೂ ಎಂಬ ಏಲಿಯ ಮಕ್ಕಳಿಬ್ಬರು ಅಲ್ಲಿ ಇದ್ದರು.
  4. 4ಎಲ್ಕಾನನು ಬಲಿಯನ್ನು ಅರ್ಪಿಸುವ ಕಾಲದಲ್ಲಿ ಅವನು ತನ್ನ ಹೆಂಡತಿಯಾದ ಪೆನಿನ್ನಳಿಗೂ ಅವಳ ಎಲ್ಲಾ ಕುಮಾರರಿಗೂ ಕುಮಾರ್ತೆ ಯರಿಗೂ ಪಾಲನ್ನು ಕೊಟ್ಟನು.
Read all of 1 Samuel 1

Cross references

Original words (Hebrew)

1 Samuel 1:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.