Skip to content
ThuthiThuthiThuthi
1 Samuel · chapter 1 · verse 20

1 Samuel 1:20 in Kannada

ಹನ್ನಳು ಗರ್ಭವತಿ ಯಾಗಿ ಕಾಲವು ಪೂರ್ತಿಯಾದ ತರುವಾಯ ಆದದ್ದೇ ನಂದರೆ, ಅವಳು ಮಗನನ್ನು ಹೆತ್ತು--ನಾನು ಅವನನ್ನು ಕರ್ತನ ಬಳಿಯಲ್ಲಿ ಕೇಳಿಕೊಂಡೆನು ಎಂದು ಹೇಳಿ ಅವನಿಗೆ ಸಮುವೇಲನೆಂದು ಹೆಸರಿಟ್ಟಳು.

Hannalu garbhavati yaagi kaalavu poortiyaada taruvaaya aadadde nandare, avalu maganannu hettu--naanu avanannu kartana baliyalli kelikondenu endu heli avanige samuvelanendu hesarittalu.

1 Samuel 1:20 in English

King James Version (KJV)
Wherefore it came to pass, when the time was come about after Hannah had conceived, that she bare a son, and called his name Samuel, [saying], Because I have asked him of the LORD.
World English Bible (WEB)
When the time had come, Hannah conceived, and bore a son; and she named him Samuel, saying, “Because I have asked him of the LORD.”
American Standard Version (ASV)
and it came to pass, when the time was come about, that Hannah conceived, and bare a son; and she called his name Samuel, [saying], Because I have asked him of Jehovah.
Bible in Basic English (BBE)
Now the time came when Hannah, being with child, gave birth to a son; and she gave him the name Samuel, Because, she said, I made a prayer to the Lord for him.
Darby Translation (DBY)
And it came to pass when the time was come about after Hannah had conceived, that she bore a son, and called his name Samuel, [saying,] Because I have asked him of Jehovah.
Webster's Bible (WBS)
Wherefore it came to pass, when the time had arrived, after Hannah had conceived, that she bore a son, and called his name Samuel, [saying] , Because I have asked him of the LORD.
Young's Literal Translation (YLT)
and it cometh to pass, at the revolution of the days, that Hannah conceiveth, and beareth a son, and calleth his name Samuel, 'for, from Jehovah I have asked him.'

Read in context

  1. 18ಅದಕ್ಕವಳು--ನಿನ್ನ ಸೇವಕಳಿಗೆ ನಿನ್ನ ದೃಷ್ಟಿಯಲ್ಲಿ ಕೃಪೆ ತೋರಲಿ ಅಂದಳು. ಆ ಸ್ತ್ರೀಯು ಹೊರಟುಹೋಗಿ ಊಟ ಮಾಡಿದಳು; ಆ ಮೇಲೆ ಅವಳ ಮುಖದಲ್ಲಿ ದುಃಖವು ಕಾಣಲಿಲ್ಲ.
  2. 19ಅವರು ಉದಯದಲ್ಲಿ ಎದ್ದು ಕರ್ತನ ಮುಂದೆ ಆರಾಧಿಸಿ ಹಿಂತಿರುಗಿಕೊಂಡು ರಾಮದಲ್ಲಿರುವ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಿದನು; ಆಗ ಕರ್ತನು ಅವಳನ್ನು ಜ್ಞಾಪಕಮಾಡಿಕೊಂಡನು.
  3. 20ಹನ್ನಳು ಗರ್ಭವತಿ ಯಾಗಿ ಕಾಲವು ಪೂರ್ತಿಯಾದ ತರುವಾಯ ಆದದ್ದೇ ನಂದರೆ, ಅವಳು ಮಗನನ್ನು ಹೆತ್ತು--ನಾನು ಅವನನ್ನು ಕರ್ತನ ಬಳಿಯಲ್ಲಿ ಕೇಳಿಕೊಂಡೆನು ಎಂದು ಹೇಳಿ ಅವನಿಗೆ ಸಮುವೇಲನೆಂದು ಹೆಸರಿಟ್ಟಳು.
  4. 21ಆದರೆ ಎಲ್ಕಾನನು ಕರ್ತನಿಗೆ ಪ್ರತಿ ವರುಷದ ಬಲಿಯನ್ನೂ ತನ್ನ ಪ್ರಮಾಣವನ್ನೂ ಸಲ್ಲಿಸುವದಕ್ಕೆ ತನ್ನ ಮನೆಯವರೆಲ್ಲರ ಸಂಗಡ ಹೋಗುವಾಗ ಹನ್ನಳು ಹೋಗದೆ ತನ್ನ ಗಂಡನಿಗೆ--ಮಗುವು ಮೊಲೆ ಬಿಡುವ ವರೆಗೂ ನಾನು ಬರುವದಿಲ್ಲ;
  5. 22ಅವನು ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಅಲ್ಲಿ ಎಂದೆಂದಿಗೂ ಇರುವದಕ್ಕೆ ನಾನು ಅವನನ್ನು ಆಗ ತಕ್ಕೊಂಡು ಬರುವೆನು ಅಂದಳು.
Read all of 1 Samuel 1

Cross references

Original words (Hebrew)

1 Samuel 1:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.