Skip to content
ThuthiThuthiThuthi
1 Samuel · chapter 1 · verse 21

1 Samuel 1:21 in Kannada

ಆದರೆ ಎಲ್ಕಾನನು ಕರ್ತನಿಗೆ ಪ್ರತಿ ವರುಷದ ಬಲಿಯನ್ನೂ ತನ್ನ ಪ್ರಮಾಣವನ್ನೂ ಸಲ್ಲಿಸುವದಕ್ಕೆ ತನ್ನ ಮನೆಯವರೆಲ್ಲರ ಸಂಗಡ ಹೋಗುವಾಗ ಹನ್ನಳು ಹೋಗದೆ ತನ್ನ ಗಂಡನಿಗೆ--ಮಗುವು ಮೊಲೆ ಬಿಡುವ ವರೆಗೂ ನಾನು ಬರುವದಿಲ್ಲ;

Aadare elkaananu kartanige prati varushada baliyannoo tanna pramaanavannoo sallisuvadakke tanna maneyavarellara sangada hoguvaaga hannalu hogade tanna gandanige--maguvu mole biduva varegoo naanu baruvadilla;

1 Samuel 1:21 in English

King James Version (KJV)
And the man Elkanah, and all his house, went up to offer unto the LORD the yearly sacrifice, and his vow.
World English Bible (WEB)
The man Elkanah, and all his house, went up to offer to the LORD the yearly sacrifice and his vow.
American Standard Version (ASV)
And the man Elkanah, and all his house, went up to offer unto Jehovah the yearly sacrifice, and his vow.
Bible in Basic English (BBE)
And the man Elkanah with all his family went up to make the year's offering to the Lord, and to give effect to his oath.
Darby Translation (DBY)
And Elkanah her husband, and all his house, went up to sacrifice to Jehovah the yearly sacrifice and his vow.
Webster's Bible (WBS)
And the man Elkanah, and all his house, went up to offer to the LORD the yearly sacrifice, and his vow.
Young's Literal Translation (YLT)
And the man Elkanah goeth up, and all his house, to sacrifice to Jehovah the sacrifice of the days, and his vow.

Read in context

  1. 19ಅವರು ಉದಯದಲ್ಲಿ ಎದ್ದು ಕರ್ತನ ಮುಂದೆ ಆರಾಧಿಸಿ ಹಿಂತಿರುಗಿಕೊಂಡು ರಾಮದಲ್ಲಿರುವ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಿದನು; ಆಗ ಕರ್ತನು ಅವಳನ್ನು ಜ್ಞಾಪಕಮಾಡಿಕೊಂಡನು.
  2. 20ಹನ್ನಳು ಗರ್ಭವತಿ ಯಾಗಿ ಕಾಲವು ಪೂರ್ತಿಯಾದ ತರುವಾಯ ಆದದ್ದೇ ನಂದರೆ, ಅವಳು ಮಗನನ್ನು ಹೆತ್ತು--ನಾನು ಅವನನ್ನು ಕರ್ತನ ಬಳಿಯಲ್ಲಿ ಕೇಳಿಕೊಂಡೆನು ಎಂದು ಹೇಳಿ ಅವನಿಗೆ ಸಮುವೇಲನೆಂದು ಹೆಸರಿಟ್ಟಳು.
  3. 21ಆದರೆ ಎಲ್ಕಾನನು ಕರ್ತನಿಗೆ ಪ್ರತಿ ವರುಷದ ಬಲಿಯನ್ನೂ ತನ್ನ ಪ್ರಮಾಣವನ್ನೂ ಸಲ್ಲಿಸುವದಕ್ಕೆ ತನ್ನ ಮನೆಯವರೆಲ್ಲರ ಸಂಗಡ ಹೋಗುವಾಗ ಹನ್ನಳು ಹೋಗದೆ ತನ್ನ ಗಂಡನಿಗೆ--ಮಗುವು ಮೊಲೆ ಬಿಡುವ ವರೆಗೂ ನಾನು ಬರುವದಿಲ್ಲ;
  4. 22ಅವನು ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಅಲ್ಲಿ ಎಂದೆಂದಿಗೂ ಇರುವದಕ್ಕೆ ನಾನು ಅವನನ್ನು ಆಗ ತಕ್ಕೊಂಡು ಬರುವೆನು ಅಂದಳು.
  5. 23ಅದಕ್ಕೆ ಅವಳ ಗಂಡನಾದ ಎಲ್ಕಾನನು ಅವಳಿಗೆ--ನೀನು ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವ ಹಾಗೆ ಮಾಡು. ಅವನು ಮೊಲೆ ಬಿಡುವವರೆಗೂ ಕಾದುಕೊಂಡಿರು. ಕರ್ತನು ತನ್ನ ವಾಕ್ಯವನ್ನು ಸ್ಥಿರಮಾಡಲಿ ಅಂದನು. ಹಾಗೆಯೇ ಅವಳು ಉಳಿದು ತನ್ನ ಮಗುವು ಮೊಲೆ ಬಿಡುವವರೆಗೂ ಅವನಿಗೆ ಮೊಲೆ ಕೊಡುತ್ತಿದ್ದಳು.
Read all of 1 Samuel 1

Cross references

Original words (Hebrew)

1 Samuel 1:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.