1 Samuel · chapter 1 · verse 22
1 Samuel 1:22 in Kannada
ಅವನು ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಅಲ್ಲಿ ಎಂದೆಂದಿಗೂ ಇರುವದಕ್ಕೆ ನಾನು ಅವನನ್ನು ಆಗ ತಕ್ಕೊಂಡು ಬರುವೆನು ಅಂದಳು.
Avanu kartana sannidhiyalli kaanisikondu alli endendigoo iruvadakke naanu avanannu aaga takkondu baruvenu andalu.
1 Samuel 1:22 in English
- King James Version (KJV)
- But Hannah went not up; for she said unto her husband, [I will not go up] until the child be weaned, and [then] I will bring him, that he may appear before the LORD, and there abide for ever.
- World English Bible (WEB)
- But Hannah didn’t go up, for she said to her husband, “Not until the child is weaned; then I will bring him, that he may appear before the LORD, and stay there forever.”
- American Standard Version (ASV)
- But Hannah went not up; for she said unto her husband, [I will not go up] until the child be weaned; and then I will bring him, that he may appear before Jehovah, and there abide for ever.
- Bible in Basic English (BBE)
- But Hannah did not go, for she said to her husband, I will not go till the child has been taken from the breast, and then I will take him with me and put him before the Lord, where he may be for ever.
- Darby Translation (DBY)
- But Hannah did not go up, for she said to her husband, [I will wait] until the child is weaned; then will I bring him, that he may appear before Jehovah, and there abide for ever.
- Webster's Bible (WBS)
- But Hannah went not up; for she said to her husband, [I will not go up] until the child is weaned, and [then] I will bring him, that he may appear before the LORD, and there abide for ever.
- Young's Literal Translation (YLT)
- And Hannah hath not gone up, for she said to her husband, 'Till the youth is weaned — then I have brought him in, and he hath appeared before the face of Jehovah, and dwelt there — unto the age.'
Read in context
- 20ಹನ್ನಳು ಗರ್ಭವತಿ ಯಾಗಿ ಕಾಲವು ಪೂರ್ತಿಯಾದ ತರುವಾಯ ಆದದ್ದೇ ನಂದರೆ, ಅವಳು ಮಗನನ್ನು ಹೆತ್ತು--ನಾನು ಅವನನ್ನು ಕರ್ತನ ಬಳಿಯಲ್ಲಿ ಕೇಳಿಕೊಂಡೆನು ಎಂದು ಹೇಳಿ ಅವನಿಗೆ ಸಮುವೇಲನೆಂದು ಹೆಸರಿಟ್ಟಳು.
- 21ಆದರೆ ಎಲ್ಕಾನನು ಕರ್ತನಿಗೆ ಪ್ರತಿ ವರುಷದ ಬಲಿಯನ್ನೂ ತನ್ನ ಪ್ರಮಾಣವನ್ನೂ ಸಲ್ಲಿಸುವದಕ್ಕೆ ತನ್ನ ಮನೆಯವರೆಲ್ಲರ ಸಂಗಡ ಹೋಗುವಾಗ ಹನ್ನಳು ಹೋಗದೆ ತನ್ನ ಗಂಡನಿಗೆ--ಮಗುವು ಮೊಲೆ ಬಿಡುವ ವರೆಗೂ ನಾನು ಬರುವದಿಲ್ಲ;
- 22ಅವನು ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಅಲ್ಲಿ ಎಂದೆಂದಿಗೂ ಇರುವದಕ್ಕೆ ನಾನು ಅವನನ್ನು ಆಗ ತಕ್ಕೊಂಡು ಬರುವೆನು ಅಂದಳು.
- 23ಅದಕ್ಕೆ ಅವಳ ಗಂಡನಾದ ಎಲ್ಕಾನನು ಅವಳಿಗೆ--ನೀನು ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವ ಹಾಗೆ ಮಾಡು. ಅವನು ಮೊಲೆ ಬಿಡುವವರೆಗೂ ಕಾದುಕೊಂಡಿರು. ಕರ್ತನು ತನ್ನ ವಾಕ್ಯವನ್ನು ಸ್ಥಿರಮಾಡಲಿ ಅಂದನು. ಹಾಗೆಯೇ ಅವಳು ಉಳಿದು ತನ್ನ ಮಗುವು ಮೊಲೆ ಬಿಡುವವರೆಗೂ ಅವನಿಗೆ ಮೊಲೆ ಕೊಡುತ್ತಿದ್ದಳು.
- 24ಅವಳು ಮೊಲೆ ಬಿಡಿಸಿದ ತರುವಾಯ ಅವನನ್ನು ತನ್ನ ಸಂಗಡ ತೆಗೆದುಕೊಂಡು ಮೂರು ಹೋರಿಗಳನ್ನೂ ಒಂದು ಎಫದ ಹಿಟ್ಟನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಶೀಲೋವಿನಲ್ಲಿರುವ ಕರ್ತನ ಮನೆಗೆ ಹೋದಳು.
Cross references
- 1 Samuel 1:11 1 ಸಮುವೇಲನು 1:11ಆಕೆಯು ಒಂದು ಪ್ರಮಾಣವನ್ನು ಮಾಡಿ ಹೇಳಿದ್ದೇನಂದರೆಸೈನ್ಯಗಳ ಕರ್ತನೇ, ನೀನು ನಿಶ್ಚಯವಾಗಿ ನಿನ್ನ ದಾಸಿಯ ದೀನತೆಯನ್ನು ನೋಡಿ, ನಿನ್ನ ದಾಸಿಯನ್ನು ಮರೆ ಯದೆ, ನನ್ನನ್ನು ನೆನಸಿ, ನಿನ್ನ ದಾಸಿಗೆ ಗಂಡು ಮಗು ವನ್ನು ಕೊಟ್ಟರೆ ಅವನು ಬದುಕುವ ಎಲ್ಲಾ ದಿವಸಗಳಲ್ಲಿ ಅವನನ್ನು ಕರ್ತನಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರ ಕತ್ತಿ ಬೀಳುವದಿಲ್ಲ ಅಂದಳು.
- 1 Samuel 1:28 1 ಸಮುವೇಲನು 1:28ಆದದರಿಂದ ನಾನು ಅವನನ್ನು ಕರ್ತನಿಗೆ ಒಪ್ಪಿಸಿದ್ದೇನೆ; ಅವನು ಜೀವಿಸಿರುವ ವರೆಗೆ ಕರ್ತನಿಗೆ ಒಪ್ಪಿಸಲ್ಪಟ್ಟಿರುವನು ಅಂದಳು. ಅವನು ಅಲ್ಲಿ ಕರ್ತನನ್ನು ಆರಾಧಿಸಿದನು.
- Luke 2:22 ಲೂಕನು 2:22ಮೋಶೆಯ ನ್ಯಾಯಪ್ರಮಾಣದ ಪ್ರಕಾರ ಆಕೆಯ ಶುದ್ಧೀಕರಣದ ದಿವಸಗಳು ಮುಗಿದ ಮೇಲೆ ಅವರು ಆತನನ್ನು ಕರ್ತನಿಗೆ ಸಮರ್ಪಿಸುವದಕ್ಕಾಗಿ ಯೆರೂಸಲೇಮಿಗೆ ತಂದರು.
- Deuteronomy 16:16 ಧರ್ಮೋಪದೇಶಕಾಂಡ 16:16ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು.
- Luke 2:41–42 ಲೂಕನು 2:41–42ಆತನ ತಂದೆತಾಯಿಗಳು ಪ್ರತಿ ವರುಷವೂ ಪಸ್ಕ ಹಬ್ಬದಲ್ಲಿ ಯೆರೂಸಲೇಮಿಗೆ ಹೋಗುತ್ತಿದ್ದರು. ಆತನು ಹನ್ನೆರಡು ವರುಷದವನಾಗಿದ್ದಾಗ ಅವರು ಹಬ್ಬದ ಪದ್ಧತಿಯ ಪ್ರಕಾರ ಯೆರೂಸಲೇಮಿಗೆ ಹೋದರು.
- 1 Samuel 3:1 1 ಸಮುವೇಲನು 3:1ಬಾಲಕನಾದ ಸಮುವೇಲನು ಏಲಿಯ ಮುಂದೆ ಕರ್ತನಿಗೆ ಸೇವೆ ಮಾಡಿಕೊಂಡಿ ದ್ದನು. ಆ ದಿನಗಳಲ್ಲಿ ಕರ್ತನ ವಾಕ್ಯವು ವಿರಳವಾಗಿತ್ತು; ಅಲ್ಲಿ ಪ್ರಕಟವಾದ ದೇವದರ್ಶನವಿರಲಿಲ್ಲ.
- 1 Samuel 2:18 1 ಸಮುವೇಲನು 2:18ಬಾಲಕನಾದ ಸಮುವೇಲನು ನಾರುಮಡಿಯ ಏಫೋದನ್ನು ಕಟ್ಟಿಕೊಂಡು ಕರ್ತನ ಸನ್ನಿಧಿಯಲ್ಲಿ ಸೇವಿಸುತ್ತಿದ್ದನು.
- 1 Samuel 2:11 1 ಸಮುವೇಲನು 2:11ಎಲ್ಕಾನನು ರಾಮದಲ್ಲಿರುವ ತನ್ನ ಮನೆಗೆ ಹೋದನು; ಆದರೆ ಆ ಹುಡುಗನು ಯಾಜಕನಾದ ಏಲಿಯ ಸಮ್ಮುಖದಲ್ಲಿ ಕರ್ತನನ್ನು ಸೇವಿಸಿದನು.
- Leviticus 25:23 ಯಾಜಕಕಾಂಡ 25:23ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು, ಯಾಕಂದರೆ ಭೂಮಿಯು ನನ್ನದು; ನನ್ನೊಂದಿಗೆ ನೀವು ಪರಕೀಯರೂ ಪ್ರವಾಸಿಗಳೂ ಆಗಿದ್ದೀರಿ.
- Psalm 110:4 ಕೀರ್ತನೆಗಳು 110:4ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.
- Joshua 4:7 ಯೆಹೋಶುವ 4:7ನೀವು ಅವರಿಗೆ--ಯೊರ್ದನಿನ ನೀರು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ವಿಭಾಗಿಸಲ್ಪಟ್ಟಿತು; ಅದು ಯೊರ್ದನನ್ನು ದಾಟುವಾಗ ಯೊರ್ದನಿನ ನೀರು ಭೇದಿಸಲ್ಪಟ್ಟಿತ್ತು. ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳಿಗೆ ಎಂದೆಂದಿಗೂ ಜ್ಞಾಪಕಾರ್ಥ ವಾದ ಗುರುತಾಗಿರುವವು ಎಂದು ಉತ್ತರ ಕೊಡಬೇಕು ಅಂದನು.
- Isaiah 9:7 ಯೆಶಾಯ 9:7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.