1 Samuel · chapter 1 · verse 23
1 Samuel 1:23 in Kannada
ಅದಕ್ಕೆ ಅವಳ ಗಂಡನಾದ ಎಲ್ಕಾನನು ಅವಳಿಗೆ--ನೀನು ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವ ಹಾಗೆ ಮಾಡು. ಅವನು ಮೊಲೆ ಬಿಡುವವರೆಗೂ ಕಾದುಕೊಂಡಿರು. ಕರ್ತನು ತನ್ನ ವಾಕ್ಯವನ್ನು ಸ್ಥಿರಮಾಡಲಿ ಅಂದನು. ಹಾಗೆಯೇ ಅವಳು ಉಳಿದು ತನ್ನ ಮಗುವು ಮೊಲೆ ಬಿಡುವವರೆಗೂ ಅವನಿಗೆ ಮೊಲೆ ಕೊಡುತ್ತಿದ್ದಳು.
Adakke avala gandanaada elkaananu avalige--neenu ninna kannugalige olledaagi toruva haage maadu. Avanu mole biduvavaregoo kaadukondiru. Kartanu tanna vaakyavannu sthiramaadali andanu. Haageye avalu ulidu tanna maguvu mole biduvavaregoo avanige mole koduttiddalu.
1 Samuel 1:23 in English
- King James Version (KJV)
- And Elkanah her husband said unto her, Do what seemeth thee good; tarry until thou have weaned him; only the LORD establish his word. So the woman abode, and gave her son suck until she weaned him.
- World English Bible (WEB)
- Elkanah her husband said to her, “Do what seems good to you. Wait until you have weaned him; only may the LORD establish his word.” So the woman waited and nursed her son until she weaned him.
- American Standard Version (ASV)
- And Elkanah her husband said unto her, Do what seemeth thee good; tarry until thou have weaned him; only Jehovah establish his word. So the woman tarried and gave her son suck, until she weaned him.
- Bible in Basic English (BBE)
- And her husband Elkanah said to her, Do whatever seems right to you, but not till you have taken him from the breast; only may the Lord do as he has said. So the woman, waiting there, gave her son milk till he was old enough to be taken from the breast.
- Darby Translation (DBY)
- And Elkanah her husband said to her, Do what is good in thy sight: abide until thou hast weaned him; only, may Jehovah fulfil his word. And the woman abode, and gave her son suck until she weaned him.
- Webster's Bible (WBS)
- And Elkanah her husband said to her, Do what seemeth to thee good; tarry until thou hast weaned him; only the LORD establish his word. So the woman abode, and nursed her son until she weaned him.
- Young's Literal Translation (YLT)
- And Elkanah her husband saith to her, 'Do that which is good in thine eyes; abide till thy weaning him; only, Jehovah establish His word;' and the woman abideth and suckleth her son till she hath weaned him,
Read in context
- 21ಆದರೆ ಎಲ್ಕಾನನು ಕರ್ತನಿಗೆ ಪ್ರತಿ ವರುಷದ ಬಲಿಯನ್ನೂ ತನ್ನ ಪ್ರಮಾಣವನ್ನೂ ಸಲ್ಲಿಸುವದಕ್ಕೆ ತನ್ನ ಮನೆಯವರೆಲ್ಲರ ಸಂಗಡ ಹೋಗುವಾಗ ಹನ್ನಳು ಹೋಗದೆ ತನ್ನ ಗಂಡನಿಗೆ--ಮಗುವು ಮೊಲೆ ಬಿಡುವ ವರೆಗೂ ನಾನು ಬರುವದಿಲ್ಲ;
- 22ಅವನು ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಅಲ್ಲಿ ಎಂದೆಂದಿಗೂ ಇರುವದಕ್ಕೆ ನಾನು ಅವನನ್ನು ಆಗ ತಕ್ಕೊಂಡು ಬರುವೆನು ಅಂದಳು.
- 23ಅದಕ್ಕೆ ಅವಳ ಗಂಡನಾದ ಎಲ್ಕಾನನು ಅವಳಿಗೆ--ನೀನು ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವ ಹಾಗೆ ಮಾಡು. ಅವನು ಮೊಲೆ ಬಿಡುವವರೆಗೂ ಕಾದುಕೊಂಡಿರು. ಕರ್ತನು ತನ್ನ ವಾಕ್ಯವನ್ನು ಸ್ಥಿರಮಾಡಲಿ ಅಂದನು. ಹಾಗೆಯೇ ಅವಳು ಉಳಿದು ತನ್ನ ಮಗುವು ಮೊಲೆ ಬಿಡುವವರೆಗೂ ಅವನಿಗೆ ಮೊಲೆ ಕೊಡುತ್ತಿದ್ದಳು.
- 24ಅವಳು ಮೊಲೆ ಬಿಡಿಸಿದ ತರುವಾಯ ಅವನನ್ನು ತನ್ನ ಸಂಗಡ ತೆಗೆದುಕೊಂಡು ಮೂರು ಹೋರಿಗಳನ್ನೂ ಒಂದು ಎಫದ ಹಿಟ್ಟನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಶೀಲೋವಿನಲ್ಲಿರುವ ಕರ್ತನ ಮನೆಗೆ ಹೋದಳು.
- 25ಆಗ ಆ ಮಗುವು ಚಿಕ್ಕದಾಗಿತ್ತು. ಅವರು ಒಂದು ಹೋರಿಯನ್ನು ಕೊಯ್ದ ತರುವಾಯ ಮಗುವನ್ನು ಏಲಿಯನ ಬಳಿಗೆ ತಂದರು.
Cross references
- 2 Samuel 7:25 2 ಸಮುವೇಲನು 7:25ಈಗ ಓ ಕರ್ತನಾದ ದೇವರೇ, ನೀನು ನಿನ್ನ ದಾಸನನ್ನು ಕುರಿತೂ ಅವನ ಮನೆಯನ್ನು ಕುರಿತೂ ಹೇಳಿದ ವಾಕ್ಯವನ್ನು ಶಾಶ್ವತಕ್ಕೂ ಸ್ಥಿರಪಡಿಸಿ ನೀನು ಹೇಳಿದ ಹಾಗೆಯೇ ಮಾಡು.
- Matthew 24:19 ಮತ್ತಾಯನು 24:19ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಕೂಸುಗಳಿದ್ದ ವರಿಗೂ ಅಯ್ಯೋ!
- Genesis 21:7–8 ಆದಿಕಾಂಡ 21:7–8ಸಾರಳು ಮಕ್ಕಳಿಗೆ ಮೊಲೆ ಕುಡಿಸುವಳೆಂದು ಅಬ್ರಹಾಮನಿಗೆ ಯಾರಾ ದರೂ ಹೇಳುತ್ತಿದ್ದರೋ? ಆದರೂ ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು ಅಂದಳು. ಆ ಮಗುವು ಬೆಳೆದು ಮೊಲೆ ಬಿಟ್ಟಿತು; ಇಸಾಕನನ್ನು ಮೊಲೆ ಬಿಡಿಸಿದ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.
- Psalm 22:9 ಕೀರ್ತನೆಗಳು 22:9ಆದರೆ ನೀನು ಗರ್ಭದಿಂದ ನನ್ನನ್ನು ತೆಗೆದಿ; ನನ್ನ ತಾಯಿಯ ಎದೆಯಲ್ಲಿದ್ದಾಗ ನಾನು ನಿರೀಕ್ಷಿಸುವಂತೆ ಮಾಡಿದಿ.
- Luke 11:27 ಲೂಕನು 11:27ಇದಾದ ಮೇಲೆ ಆತನು ಇವುಗಳನ್ನು ಹೇಳು ತ್ತಿದ್ದಾಗ ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನು ಎತ್ತಿ ಆತನಿಗೆ--ನಿನ್ನನ್ನು ಹೊತ್ತ ಗರ್ಭವೂ ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಹೇಳಿದಳು.
- 1 Samuel 1:17 1 ಸಮುವೇಲನು 1:17ಆಗ ಏಲಿಯು ಅವಳಿಗೆ ಪ್ರತ್ಯುತ್ತರವಾಗಿ--ಸಮಾಧಾನ ದಿಂದ ಹೋಗು; ಇಸ್ರಾಯೇಲಿನ ದೇವರು, ಆತನಿಂದ ನೀನು ಬೇಡಿಕೊಂಡ ನಿನ್ನ ವಿಜ್ಞಾಪನೆಯನ್ನು ನಿನಗೆ ಕೊಡಲಿ ಅಂದನು.
- Isaiah 44:26 ಯೆಶಾಯ 44:26ತನ್ನ ಸೇವಕನ ಮಾತು ಗಳನ್ನು ಸ್ಥಾಪಿಸುವವನೂ ತನ್ನ ದೂತರ ಆಲೋ ಚನೆಯನ್ನು ಪೂರೈಸುವವನೂ ಯೆರೂಸಲೇಮಿಗೆ--ನೀನು ನಿವಾಸವಾಗುವಿ; ಯೆಹೂದಪಟ್ಟಣಗಳಿಗೆ--ಕಟ್ಟಲ್ಪಡುವಿ; ಅದರ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು ಎಂದು ಅನ್ನುವವನೂ
- Numbers 30:7–11 ಅರಣ್ಯಕಾಂಡ 30:7–11ಅವಳ ಗಂಡನು ಅದನ್ನು ಕೇಳಿ, ಕೇಳಿದ ದಿವಸದಲ್ಲಿ ಅವಳಿಗೆ ಸುಮ್ಮನಿದ್ದ ಪಕ್ಷದಲ್ಲಿ ಅವಳ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಬಂಧಿಸಿಕೊಂಡದ್ದೂ ನಿಲ್ಲುವವು. ಆದರೆ ಅವಳ ಗಂಡನು ಅದನ್ನು ಕೇಳಿದ ದಿವಸದಲ್ಲಿ ಅವಳನ್ನು ತಡೆದು ಅವಳ ಮೇಲೆ ಇರುವ ಅವಳ ಪ್ರಮಾಣವನ್ನೂ ಪ್ರಾಣದ ಮೇಲೆ ಅವಳು ಬಂಧಿಸಿ ಕೊಂಡ ಬಾಯಿಂದ ಬಂದ ಮಾತನ್ನೂ ನಿರರ್ಥಕ ಮಾಡಿದ ಪಕ್ಷದಲ್ಲಿ ಕರ್ತನು ಅವಳಿಗೆ ಕ್ಷಮಿಸುವನು. ಇದಲ್ಲದೆ ವಿಧವೆಯಾದರೂ ಪರಿತ್ಯಾಗ ಮಾಡ ಲ್ಪಟ್ಟವಳಾದರೂ ತಮ್ಮ ಪ್ರಾಣಗಳನ್ನು ಬಂಧಿಸಿದ ಒಂದೊಂದು ಪ್ರಮಾಣವು ಅವರ ಮೇಲೆ ನಿಲ್ಲುವದು. ಅವಳು ತನ್ನ ಗಂಡನ ಮನೆಯಲ್ಲಿ ಪ್ರಮಾಣ ಮಾಡಿದರೆ ಇಲ್ಲವೆ ಆಣೆಯಿಂದ ತನ್ನ ಪ್ರಾಣವನ್ನು ಬಂಧಿಸಿದರೆ ಅವಳ ಗಂಡನು ಅದನ್ನು ಕೇಳಿ ಅದಕ್ಕೆ ಮೌನವಾಗಿದ್ದು ಅವಳನ್ನು ತಡೆಯದ ಪಕ್ಷದಲ್ಲಿ ಅವಳ ಸಮಸ್ತ ಪ್ರಮಾಣಗಳೂ ಅವಳು ತನ್ನ ಪ್ರಾಣವನ್ನು ಬಂಧಿಸಿದ ಸಮಸ್ತ ಬಂಧನಗಳೂ ನಿಲ್ಲುವವು.
Original words (Hebrew)
- Elkanah · H511אֶלְקָנָה ʼElqânâh
- husband · H376אִישׁ ʼîysh
- said · H559אָמַר ʼâmar
- Do · H6213עָשָׂה ʻâsâh
- seemeth · H5869עַיִן ʻayin
- good · H2896טוֹב ṭôwb
- tarry · H3427יָשַׁב yâshab
- weaned · H1580גָּמַל gâmal
- establish · H6965קוּם qûwm
- word · H1697דָּבָר dâbâr
- woman · H802אִשָּׁה ʼishshâh
- abode · H3427יָשַׁב yâshab
- son · H1121בֵּן bên
- suck · H3243יָנַק yânaq
- weaned · H1580גָּמַל gâmal