1 Samuel · chapter 1 · verse 24
1 Samuel 1:24 in Kannada
ಅವಳು ಮೊಲೆ ಬಿಡಿಸಿದ ತರುವಾಯ ಅವನನ್ನು ತನ್ನ ಸಂಗಡ ತೆಗೆದುಕೊಂಡು ಮೂರು ಹೋರಿಗಳನ್ನೂ ಒಂದು ಎಫದ ಹಿಟ್ಟನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಶೀಲೋವಿನಲ್ಲಿರುವ ಕರ್ತನ ಮನೆಗೆ ಹೋದಳು.
Avalu mole bidisida taruvaaya avanannu tanna sangada tegedukondu mooru horigalannoo ondu ephada hittannoo ondu buddali draakshaarasavannoo tegedukondu sheelovinalliruva kartana manege hodalu.
1 Samuel 1:24 in English
- King James Version (KJV)
- And when she had weaned him, she took him up with her, with three bullocks, and one ephah of flour, and a bottle of wine, and brought him unto the house of the LORD in Shiloh: and the child [was] young.
- World English Bible (WEB)
- When she had weaned him, she took him up with her, with three bulls, and one ephah of meal, and a container of wine, and brought him to the LORD’s house in Shiloh. The child was young.
- American Standard Version (ASV)
- And when she had weaned him, she took him up with her, with three bullocks, and one ephah of meal, and a bottle of wine, and brought him unto the house of Jehovah in Shiloh: and the child was young.
- Bible in Basic English (BBE)
- Then when she had done so, she took him with her, with a three-year old ox and an ephah of meal and a skin full of wine, and took him to the house of the Lord at Shiloh: now the child was still very young.
- Darby Translation (DBY)
- And she took him up with her when she had weaned him, with three bullocks, and one ephah of flour, and a flask of wine, and brought him to the house of Jehovah to Shiloh; and the boy was young.
- Webster's Bible (WBS)
- And when she had weaned him, she took him up with her, with three bullocks, and one ephah of flour, and a bottle of wine, and brought him to the house of the LORD in Shiloh: and the child [was] young.
- Young's Literal Translation (YLT)
- and she causeth him to go up with her when she hath weaned him, with three bullocks, and one ephah of flour, and a bottle of wine, and she bringeth him into the house of Jehovah at Shiloh, and the youth [is but] a youth.
Read in context
- 22ಅವನು ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಅಲ್ಲಿ ಎಂದೆಂದಿಗೂ ಇರುವದಕ್ಕೆ ನಾನು ಅವನನ್ನು ಆಗ ತಕ್ಕೊಂಡು ಬರುವೆನು ಅಂದಳು.
- 23ಅದಕ್ಕೆ ಅವಳ ಗಂಡನಾದ ಎಲ್ಕಾನನು ಅವಳಿಗೆ--ನೀನು ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವ ಹಾಗೆ ಮಾಡು. ಅವನು ಮೊಲೆ ಬಿಡುವವರೆಗೂ ಕಾದುಕೊಂಡಿರು. ಕರ್ತನು ತನ್ನ ವಾಕ್ಯವನ್ನು ಸ್ಥಿರಮಾಡಲಿ ಅಂದನು. ಹಾಗೆಯೇ ಅವಳು ಉಳಿದು ತನ್ನ ಮಗುವು ಮೊಲೆ ಬಿಡುವವರೆಗೂ ಅವನಿಗೆ ಮೊಲೆ ಕೊಡುತ್ತಿದ್ದಳು.
- 24ಅವಳು ಮೊಲೆ ಬಿಡಿಸಿದ ತರುವಾಯ ಅವನನ್ನು ತನ್ನ ಸಂಗಡ ತೆಗೆದುಕೊಂಡು ಮೂರು ಹೋರಿಗಳನ್ನೂ ಒಂದು ಎಫದ ಹಿಟ್ಟನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಶೀಲೋವಿನಲ್ಲಿರುವ ಕರ್ತನ ಮನೆಗೆ ಹೋದಳು.
- 25ಆಗ ಆ ಮಗುವು ಚಿಕ್ಕದಾಗಿತ್ತು. ಅವರು ಒಂದು ಹೋರಿಯನ್ನು ಕೊಯ್ದ ತರುವಾಯ ಮಗುವನ್ನು ಏಲಿಯನ ಬಳಿಗೆ ತಂದರು.
- 26ಅವಳು ಹೇಳಿದ್ದೇನಂದರೆ--ನನ್ನ ಒಡೆಯನೇ, ನಿನ್ನ ಪ್ರಾಣದ ಸಾಕ್ಷಿ, ನನ್ನ ಒಡೆಯನೇ, ಕರ್ತನಿಗೆ ಪ್ರಾರ್ಥನೆಮಾಡಿ ಇಲ್ಲಿ ನಿನ್ನ ಬಳಿಯಲ್ಲಿ ನಿಂತಿದ್ದ ಸ್ತ್ರೀಯು ನಾನೇ. ಈ ಮಗುವಿಗೋಸ್ಕರ ಪ್ರಾರ್ಥನೆ ಮಾಡಿದೆನು.
Cross references
- Numbers 15:9–10 ಅರಣ್ಯಕಾಂಡ 15:9–10ಅವನು ಆಹಾರದ ಅರ್ಪಣೆಗಾಗಿ ಅರ್ಧ ಹಿನ್ನಿನ ಎಣ್ಣೇ ಬೆರೆಸಿದ ಮೂರು ದಶಮಾಂಶದ ಹಿಟ್ಟನ್ನು ಒಂದು ಹೋರಿಯೊಂದಿಗೆ ತರಬೇಕು. ಪಾನದ ಅರ್ಪಣೆಗಾಗಿ ಅರ್ಧ ಹಿನ್ನಿನ ದ್ರಾಕ್ಷಾರಸವನ್ನು ಬೆಂಕಿಯಿಂದ ಮಾಡಿದ ಅರ್ಪಣೆ ಗಾಗಿ ಕರ್ತನಿಗೆ ಸುವಾಸನೆಯಾದ ದಹನಬಲಿಗಾಗಿ ತರಬೇಕು.
- Joshua 18:1 ಯೆಹೋಶುವ 18:1ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.
- 1 Samuel 4:3–4 1 ಸಮುವೇಲನು 4:3–4ಜನರು ಪಾಳೆಯಕ್ಕೆ ಬಂದಾಗ ಇಸ್ರಾಯೇಲಿನ ಹಿರಿಯರು--ಈ ಹೊತ್ತು ಕರ್ತನು ಫಿಲಿಷ್ಟಿಯರ ಮುಂದೆ ನಮ್ಮನ್ನು ಹೊಡೆಸಿ ದ್ದೇನು? ಕರ್ತನ ಒಡಂಬಡಿಕೆಯ ಮಂಜೂಷವು ನಮ್ಮಲ್ಲಿದ್ದು ನಮ್ಮನ್ನು ನಮ್ಮ ಶತ್ರುಗಳಿಂದ ತಪ್ಪಿಸಿ ರಕ್ಷಿಸುವ ಹಾಗೆ ನಾವು ಅದನ್ನು ಶೀಲೋವಿನಿಂದ ತರಿಸೋಣ ಅಂದರು. ಹಾಗೆಯೇ ಜನರನ್ನು ಕೆರೂಬಿಗಳ ಮಧ್ಯ ದಲ್ಲಿರುವ ಸೈನ್ಯಗಳ ಕರ್ತನ ಒಡಂಬಡಿಕೆಯ ಮಂಜೂ ಷವನ್ನು ತಕ್ಕೊಂಡು ಬರುವಂತೆ ಶೀಲೋವಿಗೆ ಕಳು ಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು;
- Deuteronomy 12:5–6 ಧರ್ಮೋಪದೇಶಕಾಂಡ 12:5–6ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು. ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.
- Deuteronomy 12:11 ಧರ್ಮೋಪದೇಶಕಾಂಡ 12:11ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
- Deuteronomy 16:16 ಧರ್ಮೋಪದೇಶಕಾಂಡ 16:16ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು.
Original words (Hebrew)
- weaned · H1580גָּמַל gâmal
- up · H5927עָלָה ʻâlâh
- three · H7969שָׁלוֹשׁ shâlôwsh
- bullocks · H6499פַּר par
- one · H259אֶחָד ʼechâd
- ephah · H374אֵיפָה ʼêyphâh
- flour · H7058קֶמַח qemach
- bottle · H5035נֶבֶל nebel
- wine · H3196יַיִן yayin
- brought · H935בּוֹא bôwʼ
- house · H1004בַּיִת bayith
- Shiloh · H7887שִׁילֹה Shîylôh
- child · H5288נַעַר naʻar
- young · H5288נַעַר naʻar