Skip to content
ThuthiThuthiThuthi
1 Samuel · chapter 1 · verse 25

1 Samuel 1:25 in Kannada

ಆಗ ಆ ಮಗುವು ಚಿಕ್ಕದಾಗಿತ್ತು. ಅವರು ಒಂದು ಹೋರಿಯನ್ನು ಕೊಯ್ದ ತರುವಾಯ ಮಗುವನ್ನು ಏಲಿಯನ ಬಳಿಗೆ ತಂದರು.

Aaga aa maguvu chikkadaagittu. Avaru ondu horiyannu koyda taruvaaya maguvannu eliyana balige tandaru.

1 Samuel 1:25 in English

King James Version (KJV)
And they slew a bullock, and brought the child to Eli.
World English Bible (WEB)
They killed the bull, and brought the child to Eli.
American Standard Version (ASV)
And they slew the bullock, and brought the child to Eli.
Bible in Basic English (BBE)
And when they had made an offering of the ox, they took the child to Eli.
Darby Translation (DBY)
And they slaughtered the bullock, and brought the boy to Eli.
Webster's Bible (WBS)
And they slew a bullock, and brought the child to Eli.
Young's Literal Translation (YLT)
And they slaughter the bullock, and bring in the youth unto Eli,

Read in context

  1. 23ಅದಕ್ಕೆ ಅವಳ ಗಂಡನಾದ ಎಲ್ಕಾನನು ಅವಳಿಗೆ--ನೀನು ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವ ಹಾಗೆ ಮಾಡು. ಅವನು ಮೊಲೆ ಬಿಡುವವರೆಗೂ ಕಾದುಕೊಂಡಿರು. ಕರ್ತನು ತನ್ನ ವಾಕ್ಯವನ್ನು ಸ್ಥಿರಮಾಡಲಿ ಅಂದನು. ಹಾಗೆಯೇ ಅವಳು ಉಳಿದು ತನ್ನ ಮಗುವು ಮೊಲೆ ಬಿಡುವವರೆಗೂ ಅವನಿಗೆ ಮೊಲೆ ಕೊಡುತ್ತಿದ್ದಳು.
  2. 24ಅವಳು ಮೊಲೆ ಬಿಡಿಸಿದ ತರುವಾಯ ಅವನನ್ನು ತನ್ನ ಸಂಗಡ ತೆಗೆದುಕೊಂಡು ಮೂರು ಹೋರಿಗಳನ್ನೂ ಒಂದು ಎಫದ ಹಿಟ್ಟನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಶೀಲೋವಿನಲ್ಲಿರುವ ಕರ್ತನ ಮನೆಗೆ ಹೋದಳು.
  3. 25ಆಗ ಆ ಮಗುವು ಚಿಕ್ಕದಾಗಿತ್ತು. ಅವರು ಒಂದು ಹೋರಿಯನ್ನು ಕೊಯ್ದ ತರುವಾಯ ಮಗುವನ್ನು ಏಲಿಯನ ಬಳಿಗೆ ತಂದರು.
  4. 26ಅವಳು ಹೇಳಿದ್ದೇನಂದರೆ--ನನ್ನ ಒಡೆಯನೇ, ನಿನ್ನ ಪ್ರಾಣದ ಸಾಕ್ಷಿ, ನನ್ನ ಒಡೆಯನೇ, ಕರ್ತನಿಗೆ ಪ್ರಾರ್ಥನೆಮಾಡಿ ಇಲ್ಲಿ ನಿನ್ನ ಬಳಿಯಲ್ಲಿ ನಿಂತಿದ್ದ ಸ್ತ್ರೀಯು ನಾನೇ. ಈ ಮಗುವಿಗೋಸ್ಕರ ಪ್ರಾರ್ಥನೆ ಮಾಡಿದೆನು.
  5. 27ನಾನು ಕರ್ತನಿಗೆ ಮಾಡಿದ ವಿಜ್ಞಾಪನೆಯಂತೆ ಆತನು ನನಗೆ ಕೊಟ್ಟನು.ಆದದರಿಂದ ನಾನು ಅವನನ್ನು ಕರ್ತನಿಗೆ ಒಪ್ಪಿಸಿದ್ದೇನೆ; ಅವನು ಜೀವಿಸಿರುವ ವರೆಗೆ ಕರ್ತನಿಗೆ ಒಪ್ಪಿಸಲ್ಪಟ್ಟಿರುವನು ಅಂದಳು. ಅವನು ಅಲ್ಲಿ ಕರ್ತನನ್ನು ಆರಾಧಿಸಿದನು.
Read all of 1 Samuel 1

Cross references

Original words (Hebrew)

1 Samuel 1:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.