Skip to content
ThuthiThuthiThuthi
1 Samuel · chapter 1 · verse 26

1 Samuel 1:26 in Kannada

ಅವಳು ಹೇಳಿದ್ದೇನಂದರೆ--ನನ್ನ ಒಡೆಯನೇ, ನಿನ್ನ ಪ್ರಾಣದ ಸಾಕ್ಷಿ, ನನ್ನ ಒಡೆಯನೇ, ಕರ್ತನಿಗೆ ಪ್ರಾರ್ಥನೆಮಾಡಿ ಇಲ್ಲಿ ನಿನ್ನ ಬಳಿಯಲ್ಲಿ ನಿಂತಿದ್ದ ಸ್ತ್ರೀಯು ನಾನೇ. ಈ ಮಗುವಿಗೋಸ್ಕರ ಪ್ರಾರ್ಥನೆ ಮಾಡಿದೆನು.

Avalu heliddenandare--nanna odeyane, ninna praanada saakshi, nanna odeyane, kartanige praarthanemaadi illi ninna baliyalli nintidda streeyu naane. Ee maguvigoskara praarthane maadidenu.

1 Samuel 1:26 in English

King James Version (KJV)
And she said, Oh my lord, [as] thy soul liveth, my lord, I [am] the woman that stood by thee here, praying unto the LORD.
World English Bible (WEB)
She said, “Oh, my lord, as your soul lives, my lord, I am the woman who stood by you here, praying to the LORD.
American Standard Version (ASV)
And she said, Oh, my lord, as thy soul liveth, my lord, I am the woman that stood by thee here, praying unto Jehovah.
Bible in Basic English (BBE)
And she said, O my lord, as your soul is living, my lord, I am that woman who was making a prayer to the Lord here by your side:
Darby Translation (DBY)
And she said, Oh my lord, [as] thy soul liveth, my lord, I am the woman that stood by thee here to pray to Jehovah.
Webster's Bible (WBS)
And she said, O my lord, [as] thy soul liveth, my lord, I [am] the woman that stood by thee here, praying to the LORD.
Young's Literal Translation (YLT)
and she saith, 'O, my lord, thy soul liveth! my lord, I [am] the woman who stood with thee in this [place], to pray unto Jehovah;

Read in context

  1. 24ಅವಳು ಮೊಲೆ ಬಿಡಿಸಿದ ತರುವಾಯ ಅವನನ್ನು ತನ್ನ ಸಂಗಡ ತೆಗೆದುಕೊಂಡು ಮೂರು ಹೋರಿಗಳನ್ನೂ ಒಂದು ಎಫದ ಹಿಟ್ಟನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಶೀಲೋವಿನಲ್ಲಿರುವ ಕರ್ತನ ಮನೆಗೆ ಹೋದಳು.
  2. 25ಆಗ ಆ ಮಗುವು ಚಿಕ್ಕದಾಗಿತ್ತು. ಅವರು ಒಂದು ಹೋರಿಯನ್ನು ಕೊಯ್ದ ತರುವಾಯ ಮಗುವನ್ನು ಏಲಿಯನ ಬಳಿಗೆ ತಂದರು.
  3. 26ಅವಳು ಹೇಳಿದ್ದೇನಂದರೆ--ನನ್ನ ಒಡೆಯನೇ, ನಿನ್ನ ಪ್ರಾಣದ ಸಾಕ್ಷಿ, ನನ್ನ ಒಡೆಯನೇ, ಕರ್ತನಿಗೆ ಪ್ರಾರ್ಥನೆಮಾಡಿ ಇಲ್ಲಿ ನಿನ್ನ ಬಳಿಯಲ್ಲಿ ನಿಂತಿದ್ದ ಸ್ತ್ರೀಯು ನಾನೇ. ಈ ಮಗುವಿಗೋಸ್ಕರ ಪ್ರಾರ್ಥನೆ ಮಾಡಿದೆನು.
  4. 27ನಾನು ಕರ್ತನಿಗೆ ಮಾಡಿದ ವಿಜ್ಞಾಪನೆಯಂತೆ ಆತನು ನನಗೆ ಕೊಟ್ಟನು.ಆದದರಿಂದ ನಾನು ಅವನನ್ನು ಕರ್ತನಿಗೆ ಒಪ್ಪಿಸಿದ್ದೇನೆ; ಅವನು ಜೀವಿಸಿರುವ ವರೆಗೆ ಕರ್ತನಿಗೆ ಒಪ್ಪಿಸಲ್ಪಟ್ಟಿರುವನು ಅಂದಳು. ಅವನು ಅಲ್ಲಿ ಕರ್ತನನ್ನು ಆರಾಧಿಸಿದನು.
  5. 28ಆದದರಿಂದ ನಾನು ಅವನನ್ನು ಕರ್ತನಿಗೆ ಒಪ್ಪಿಸಿದ್ದೇನೆ; ಅವನು ಜೀವಿಸಿರುವ ವರೆಗೆ ಕರ್ತನಿಗೆ ಒಪ್ಪಿಸಲ್ಪಟ್ಟಿರುವನು ಅಂದಳು. ಅವನು ಅಲ್ಲಿ ಕರ್ತನನ್ನು ಆರಾಧಿಸಿದನು.
Read all of 1 Samuel 1

Cross references

Original words (Hebrew)

1 Samuel 1:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.