Skip to content
ThuthiThuthiThuthi
1 Samuel · chapter 1 · verse 27

1 Samuel 1:27 in Kannada

ನಾನು ಕರ್ತನಿಗೆ ಮಾಡಿದ ವಿಜ್ಞಾಪನೆಯಂತೆ ಆತನು ನನಗೆ ಕೊಟ್ಟನು.ಆದದರಿಂದ ನಾನು ಅವನನ್ನು ಕರ್ತನಿಗೆ ಒಪ್ಪಿಸಿದ್ದೇನೆ; ಅವನು ಜೀವಿಸಿರುವ ವರೆಗೆ ಕರ್ತನಿಗೆ ಒಪ್ಪಿಸಲ್ಪಟ್ಟಿರುವನು ಅಂದಳು. ಅವನು ಅಲ್ಲಿ ಕರ್ತನನ್ನು ಆರಾಧಿಸಿದನು.

Naanu kartanige maadida vijnyaapaneyante aatanu nanage kottanu.aadadarinda naanu avanannu kartanige oppisiddene; avanu jeevisiruva varege kartanige oppisalpattiruvanu andalu. Avanu alli kartanannu aaraadhisidanu.

1 Samuel 1:27 in English

King James Version (KJV)
For this child I prayed; and the LORD hath given me my petition which I asked of him:
World English Bible (WEB)
I prayed for this child, and the LORD has given me my petition which I asked of him.
American Standard Version (ASV)
For this child I prayed; and Jehovah hath given me my petition which I asked of him:
Bible in Basic English (BBE)
My prayer was for this child; and the Lord has given him to me in answer to my request:
Darby Translation (DBY)
For this boy I prayed; and Jehovah has granted me my petition which I asked of him.
Webster's Bible (WBS)
For this child I prayed; and the LORD hath given me my petition which I asked of him:
Young's Literal Translation (YLT)
for this youth I prayed, and Jehovah doth give to me my petition which I asked of Him;

Read in context

  1. 25ಆಗ ಆ ಮಗುವು ಚಿಕ್ಕದಾಗಿತ್ತು. ಅವರು ಒಂದು ಹೋರಿಯನ್ನು ಕೊಯ್ದ ತರುವಾಯ ಮಗುವನ್ನು ಏಲಿಯನ ಬಳಿಗೆ ತಂದರು.
  2. 26ಅವಳು ಹೇಳಿದ್ದೇನಂದರೆ--ನನ್ನ ಒಡೆಯನೇ, ನಿನ್ನ ಪ್ರಾಣದ ಸಾಕ್ಷಿ, ನನ್ನ ಒಡೆಯನೇ, ಕರ್ತನಿಗೆ ಪ್ರಾರ್ಥನೆಮಾಡಿ ಇಲ್ಲಿ ನಿನ್ನ ಬಳಿಯಲ್ಲಿ ನಿಂತಿದ್ದ ಸ್ತ್ರೀಯು ನಾನೇ. ಈ ಮಗುವಿಗೋಸ್ಕರ ಪ್ರಾರ್ಥನೆ ಮಾಡಿದೆನು.
  3. 27ನಾನು ಕರ್ತನಿಗೆ ಮಾಡಿದ ವಿಜ್ಞಾಪನೆಯಂತೆ ಆತನು ನನಗೆ ಕೊಟ್ಟನು.ಆದದರಿಂದ ನಾನು ಅವನನ್ನು ಕರ್ತನಿಗೆ ಒಪ್ಪಿಸಿದ್ದೇನೆ; ಅವನು ಜೀವಿಸಿರುವ ವರೆಗೆ ಕರ್ತನಿಗೆ ಒಪ್ಪಿಸಲ್ಪಟ್ಟಿರುವನು ಅಂದಳು. ಅವನು ಅಲ್ಲಿ ಕರ್ತನನ್ನು ಆರಾಧಿಸಿದನು.
  4. 28ಆದದರಿಂದ ನಾನು ಅವನನ್ನು ಕರ್ತನಿಗೆ ಒಪ್ಪಿಸಿದ್ದೇನೆ; ಅವನು ಜೀವಿಸಿರುವ ವರೆಗೆ ಕರ್ತನಿಗೆ ಒಪ್ಪಿಸಲ್ಪಟ್ಟಿರುವನು ಅಂದಳು. ಅವನು ಅಲ್ಲಿ ಕರ್ತನನ್ನು ಆರಾಧಿಸಿದನು.
Read all of 1 Samuel 1

Cross references

Original words (Hebrew)

1 Samuel 1:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.