1 Samuel · chapter 1 · verse 28
1 Samuel 1:28 in Kannada
ಆದದರಿಂದ ನಾನು ಅವನನ್ನು ಕರ್ತನಿಗೆ ಒಪ್ಪಿಸಿದ್ದೇನೆ; ಅವನು ಜೀವಿಸಿರುವ ವರೆಗೆ ಕರ್ತನಿಗೆ ಒಪ್ಪಿಸಲ್ಪಟ್ಟಿರುವನು ಅಂದಳು. ಅವನು ಅಲ್ಲಿ ಕರ್ತನನ್ನು ಆರಾಧಿಸಿದನು.
Aadadarinda naanu avanannu kartanige oppisiddene; avanu jeevisiruva varege kartanige oppisalpattiruvanu andalu. Avanu alli kartanannu aaraadhisidanu.
1 Samuel 1:28 in English
- King James Version (KJV)
- Therefore also I have lent him to the LORD; as long as he liveth he shall be lent to the LORD. And he worshipped the LORD there.
- World English Bible (WEB)
- Therefore I have also given him to the LORD. As long as he lives he is given to the LORD.” He worshiped the LORD there.
- American Standard Version (ASV)
- therefore also I have granted him to Jehovah; as long as he liveth he is granted to Jehovah. And he worshipped Jehovah there.
- Bible in Basic English (BBE)
- So I have given him to the Lord; for all his life he is the Lord's. Then he gave the Lord worship there.
- Darby Translation (DBY)
- And also I have lent him to Jehovah: all the days that he lives, he is lent to Jehovah. And he worshipped Jehovah there.
- Webster's Bible (WBS)
- Therefore also I have lent him to the LORD; as long as he liveth he shall be lent to the LORD. And he worshiped the LORD there.
- Young's Literal Translation (YLT)
- and also I have caused him to be asked for Jehovah, all the days that he hath lived — he is asked for Jehovah;' and he boweth himself there before Jehovah.
Read in context
- 26ಅವಳು ಹೇಳಿದ್ದೇನಂದರೆ--ನನ್ನ ಒಡೆಯನೇ, ನಿನ್ನ ಪ್ರಾಣದ ಸಾಕ್ಷಿ, ನನ್ನ ಒಡೆಯನೇ, ಕರ್ತನಿಗೆ ಪ್ರಾರ್ಥನೆಮಾಡಿ ಇಲ್ಲಿ ನಿನ್ನ ಬಳಿಯಲ್ಲಿ ನಿಂತಿದ್ದ ಸ್ತ್ರೀಯು ನಾನೇ. ಈ ಮಗುವಿಗೋಸ್ಕರ ಪ್ರಾರ್ಥನೆ ಮಾಡಿದೆನು.
- 27ನಾನು ಕರ್ತನಿಗೆ ಮಾಡಿದ ವಿಜ್ಞಾಪನೆಯಂತೆ ಆತನು ನನಗೆ ಕೊಟ್ಟನು.ಆದದರಿಂದ ನಾನು ಅವನನ್ನು ಕರ್ತನಿಗೆ ಒಪ್ಪಿಸಿದ್ದೇನೆ; ಅವನು ಜೀವಿಸಿರುವ ವರೆಗೆ ಕರ್ತನಿಗೆ ಒಪ್ಪಿಸಲ್ಪಟ್ಟಿರುವನು ಅಂದಳು. ಅವನು ಅಲ್ಲಿ ಕರ್ತನನ್ನು ಆರಾಧಿಸಿದನು.
- 28ಆದದರಿಂದ ನಾನು ಅವನನ್ನು ಕರ್ತನಿಗೆ ಒಪ್ಪಿಸಿದ್ದೇನೆ; ಅವನು ಜೀವಿಸಿರುವ ವರೆಗೆ ಕರ್ತನಿಗೆ ಒಪ್ಪಿಸಲ್ಪಟ್ಟಿರುವನು ಅಂದಳು. ಅವನು ಅಲ್ಲಿ ಕರ್ತನನ್ನು ಆರಾಧಿಸಿದನು.
Cross references
- Genesis 24:26 ಆದಿಕಾಂಡ 24:26ಆಗ ಆ ಮನುಷ್ಯನು ಬಾಗಿ ಕರ್ತನಿಗೆ ಅಡ್ಡಬಿದ್ದು ಆತನನ್ನು ಆರಾಧಿ ಸುತ್ತಾ--
- Genesis 24:52 ಆದಿಕಾಂಡ 24:52ಅಬ್ರಹಾಮನ ಸೇವಕನು ಅವರ ಮಾತುಗಳನ್ನು ಕೇಳಿದಾಗ ಕರ್ತನ ಮುಂದೆ ಅಡ್ಡಬಿದ್ದು ಆತನನ್ನು ಆರಾಧಿಸಿದನು.
- 1 Samuel 1:11 1 ಸಮುವೇಲನು 1:11ಆಕೆಯು ಒಂದು ಪ್ರಮಾಣವನ್ನು ಮಾಡಿ ಹೇಳಿದ್ದೇನಂದರೆಸೈನ್ಯಗಳ ಕರ್ತನೇ, ನೀನು ನಿಶ್ಚಯವಾಗಿ ನಿನ್ನ ದಾಸಿಯ ದೀನತೆಯನ್ನು ನೋಡಿ, ನಿನ್ನ ದಾಸಿಯನ್ನು ಮರೆ ಯದೆ, ನನ್ನನ್ನು ನೆನಸಿ, ನಿನ್ನ ದಾಸಿಗೆ ಗಂಡು ಮಗು ವನ್ನು ಕೊಟ್ಟರೆ ಅವನು ಬದುಕುವ ಎಲ್ಲಾ ದಿವಸಗಳಲ್ಲಿ ಅವನನ್ನು ಕರ್ತನಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರ ಕತ್ತಿ ಬೀಳುವದಿಲ್ಲ ಅಂದಳು.
- 2 Timothy 3:15 2 ತಿಮೊಥೆಯನಿಗೆ 3:15ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.
- Genesis 24:48 ಆದಿಕಾಂಡ 24:48ನನ್ನ ತಲೆಯನ್ನು ಬಾಗಿಸಿ ಕರ್ತನನ್ನು ಆರಾಧಿಸಿ ನನ್ನ ಯಜಮಾನನ ಸಹೋದರನ ಮಗಳನ್ನು ಅವನ ಮಗನಿಗೆ ಹೆಂಡತಿ ಯಾಗಿ ತಕ್ಕೊಳ್ಳುವದಕ್ಕೆ ನನ್ನನ್ನು ಸರಿಯಾದ ಮಾರ್ಗ ದಲ್ಲಿ ನಡಿಸಿದ ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಕರ್ತನನ್ನು ಕೊಂಡಾಡಿದೆನು.