1 Samuel · chapter 1 · verse 3
1 Samuel 1:3 in Kannada
ಅವನು ಸೈನ್ಯಗಳ ಕರ್ತ ನನ್ನು ಆರಾಧಿಸುವದಕ್ಕೂ ಆತನಿಗೆ ಬಲಿಯನ್ನು ಅರ್ಪಿಸುವದಕ್ಕೂ ಪ್ರತಿ ವರುಷ ತನ್ನ ಪಟ್ಟಣದಿಂದ ಶೀಲೋವಿಗೆ ಹೋಗುತ್ತಿದ್ದನು. ಕರ್ತನ ಯಾಜಕ ರಾದ ಹೊಫ್ನಿಯೂ ಫೀನೆಹಾಸನೂ ಎಂಬ ಏಲಿಯ ಮಕ್ಕಳಿಬ್ಬರು ಅಲ್ಲಿ ಇದ್ದರು.
Avanu sainyagala karta nannu aaraadhisuvadakkoo aatanige baliyannu arpisuvadakkoo prati varusha tanna pattanadinda sheelovige hoguttiddanu. Kartana yaajaka raada hophniyoo pheenehaasanoo emba eliya makkalibbaru alli iddaru.
1 Samuel 1:3 in English
- King James Version (KJV)
- And this man went up out of his city yearly to worship and to sacrifice unto the LORD of hosts in Shiloh. And the two sons of Eli, Hophni and Phinehas, the priests of the LORD, [were] there.
- World English Bible (WEB)
- This man went up out of his city from year to year to worship and to sacrifice to the LORD of Armies in Shiloh. The two sons of Eli, Hophni and Phinehas, priests to the LORD, were there.
- American Standard Version (ASV)
- And this man went up out of his city from year to year to worship and to sacrifice unto Jehovah of hosts in Shiloh. And the two sons of Eli, Hophni and Phinehas, priests unto Jehovah, were there.
- Bible in Basic English (BBE)
- Now this man went up from his town every year to give worship and to make offerings to the Lord of armies in Shiloh. And the two sons of Eli, Hophni and Phinehas, the priests of the Lord, were there.
- Darby Translation (DBY)
- And this man went up out of his city from year to year to worship and to sacrifice to Jehovah of hosts in Shiloh. And the two sons of Eli, Hophni and Phinehas, the priests of Jehovah, were there.
- Webster's Bible (WBS)
- And this man went up from his city yearly to worship and to sacrifice to the LORD of hosts in Shiloh. And the two sons of Eli, Hophni and Phinehas, the priests of the LORD, [were] there.
- Young's Literal Translation (YLT)
- And that man hath gone up out of his city from time to time, to bow himself, and to sacrifice, before Jehovah of Hosts, in Shiloh, and there [are] two sons of Eli, Hophni and Phinehas, priests to Jehovah.
Read in context
- 1ಎಫ್ರಾಯಾಮ್ ಬೆಟ್ಟದಲ್ಲಿರುವ ರಾಮಾತಯಿಮ್ ಚೊಫೀಮನಲ್ಲಿ ಎಲ್ಕಾನನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾ ಯಾಮ್ಯನಾದ ಚೂಫನ ಮೊಮ್ಮಗನೂ ತೋಹು ವಿನ ಮಗನೂ ಆದ ಎಲೀಹುವಿನ ಮಗನಾದ ಯೆರೋಹಾಮನ ಮಗನಾಗಿದ್ದನು. 3
- 2ಅವನಿಗೆ ಇಬ್ಬರು ಹೆಂಡತಿಯರಿದ್ದರು. ಒಬ್ಬಳ ಹೆಸರು ಹನ್ನ, ಮತ್ತೊಬ್ಬಳ ಹೆಸರು ಪೆನಿನ್ನ. ಪೆನಿನ್ನಳಿಗೆ ಮಕ್ಕಳಿದ್ದರು, ಆದರೆ ಹನ್ನಳಿಗೆ ಮಕ್ಕಳಿರಲಿಲ್ಲ.
- 3ಅವನು ಸೈನ್ಯಗಳ ಕರ್ತ ನನ್ನು ಆರಾಧಿಸುವದಕ್ಕೂ ಆತನಿಗೆ ಬಲಿಯನ್ನು ಅರ್ಪಿಸುವದಕ್ಕೂ ಪ್ರತಿ ವರುಷ ತನ್ನ ಪಟ್ಟಣದಿಂದ ಶೀಲೋವಿಗೆ ಹೋಗುತ್ತಿದ್ದನು. ಕರ್ತನ ಯಾಜಕ ರಾದ ಹೊಫ್ನಿಯೂ ಫೀನೆಹಾಸನೂ ಎಂಬ ಏಲಿಯ ಮಕ್ಕಳಿಬ್ಬರು ಅಲ್ಲಿ ಇದ್ದರು.
- 4ಎಲ್ಕಾನನು ಬಲಿಯನ್ನು ಅರ್ಪಿಸುವ ಕಾಲದಲ್ಲಿ ಅವನು ತನ್ನ ಹೆಂಡತಿಯಾದ ಪೆನಿನ್ನಳಿಗೂ ಅವಳ ಎಲ್ಲಾ ಕುಮಾರರಿಗೂ ಕುಮಾರ್ತೆ ಯರಿಗೂ ಪಾಲನ್ನು ಕೊಟ್ಟನು.
- 5ಹನ್ನಳಿಗೆ ಯೋಗ್ಯ ವಾದ ಪಾಲನ್ನು ಕೊಟ್ಟು ಹನ್ನಳನ್ನು ಪ್ರೀತಿಮಾಡಿ ದನು. ಆದರೆ ಕರ್ತನು ಅವಳ ಗರ್ಭವನ್ನು ಮುಚ್ಚಿ ದ್ದನು.
Cross references
- Luke 2:41 ಲೂಕನು 2:41ಆತನ ತಂದೆತಾಯಿಗಳು ಪ್ರತಿ ವರುಷವೂ ಪಸ್ಕ ಹಬ್ಬದಲ್ಲಿ ಯೆರೂಸಲೇಮಿಗೆ ಹೋಗುತ್ತಿದ್ದರು.
- Deuteronomy 12:5–7 ಧರ್ಮೋಪದೇಶಕಾಂಡ 12:5–7ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು. ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು. ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
- Joshua 18:1 ಯೆಹೋಶುವ 18:1ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.
- Exodus 34:23 ವಿಮೋಚನಕಾಂಡ 34:23ವರುಷಕ್ಕೆ ಮೂರುಸಾರಿ ನಿಮ್ಮ ಗಂಡು ಮಕ್ಕಳೆಲ್ಲಾ ಕರ್ತನಾದ ದೇವರ ಮುಂದೆ ಅಂದರೆ ಇಸ್ರಾಯೇಲಿನ ದೇವರ ಮುಂದೆ ಬರಬೇಕು.
- Exodus 23:14 ವಿಮೋಚನಕಾಂಡ 23:14ವರುಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡ ಬೇಕು.
- 1 Samuel 1:21 1 ಸಮುವೇಲನು 1:21ಆದರೆ ಎಲ್ಕಾನನು ಕರ್ತನಿಗೆ ಪ್ರತಿ ವರುಷದ ಬಲಿಯನ್ನೂ ತನ್ನ ಪ್ರಮಾಣವನ್ನೂ ಸಲ್ಲಿಸುವದಕ್ಕೆ ತನ್ನ ಮನೆಯವರೆಲ್ಲರ ಸಂಗಡ ಹೋಗುವಾಗ ಹನ್ನಳು ಹೋಗದೆ ತನ್ನ ಗಂಡನಿಗೆ--ಮಗುವು ಮೊಲೆ ಬಿಡುವ ವರೆಗೂ ನಾನು ಬರುವದಿಲ್ಲ;
- 1 Samuel 1:9 1 ಸಮುವೇಲನು 1:9ಆಗ ಅವರು ಶೀಲೋವಿನಲ್ಲಿ ತಿಂದು ಕುಡಿದ ತರುವಾಯ ಹನ್ನಳು ಎದ್ದುಹೋದಳು. ಯಾಜಕನಾದ ಏಲಿಯು ಕರ್ತನ ಮಂದಿರದ ಸ್ತಂಭದ ಬಳಿಯಲ್ಲಿ ಆಸನದ ಮೇಲೆ ಕುಳಿತಿರುವಾಗ
- Deuteronomy 16:16 ಧರ್ಮೋಪದೇಶಕಾಂಡ 16:16ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು.
- Judges 18:31 ನ್ಯಾಯಸ್ಥಾಪಕರು 18:31ದೇವರ ಮನೆ ಶಿಲೋವಿ ನಲ್ಲಿ ಇರುವ ಮಟ್ಟಿಗೂ ವಿಾಕನು ಮಾಡಿದ ವಿಗ್ರಹ ವನ್ನು ಅವರು ಇಟ್ಟುಕೊಂಡಿದ್ದರು.
- Jeremiah 7:12–14 ಯೆರೆಮೀಯ 7:12–14ಆದರೆ ಈಗ ಶಿಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಅಂದರೆ ನಾನು ಮೊದಲು ನನ್ನ ಹೆಸರನ್ನು ಇಟ್ಟಲ್ಲಿಗೆ ಹೋಗಿರಿ; ಅದಕ್ಕೆ ನಾನು ನನ್ನ ಜನರಾದ ಇಸ್ರಾಯೇಲಿನ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ. ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ. ಆದಕಾರಣ ನನ್ನ ಹೆಸರಿನಿಂದ ಕರೆ ಯಲ್ಪಟ್ಟಂಥ ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಸ್ಥಳಕ್ಕೂ ಶಿಲೋವಿಗೆ ಮಾಡಿದ ಹಾಗೆ ಮಾಡುವೆನು.
- 1 Samuel 4:11 1 ಸಮುವೇಲನು 4:11ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಕೊಲ್ಲಲ್ಪಟ್ಟರು.
- 1 Samuel 3:13 1 ಸಮುವೇಲನು 3:13ತನ್ನ ಕುಮಾರರು ತಮ್ಮ ಭ್ರಷ್ಟತ ನಕ್ಕೆ ಈಡಾದಾಗ ಅವರನ್ನು ಹತೋಟಿಗೆ ತರಲಿಲ್ಲ. ಆದದರಿಂದ ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯ ತೀರಿಸುವೆನು ಎಂದು ಹೇಳಿದ್ದೇನೆ.
Original words (Hebrew)
- this · H1931הוּא hûwʼ
- man · H376אִישׁ ʼîysh
- up · H5927עָלָה ʻâlâh
- city · H5892עִיר ʻîyr
- yearly · H3117יוֹם yôwm
- worship · H7812שָׁחָה shâchâh
- sacrifice · H2076זָבַח zâbach
- hosts · H6635צָבָא tsâbâʼ
- Shiloh · H7887שִׁילֹה Shîylôh
- two · H8147שְׁנַיִם shᵉnayim
- sons · H1121בֵּן bên
- Eli · H5941עֵלִי ʻÊlîy
- Hophni · H2652חׇפְנִי Chophnîy
- Phinehas · H6372פִּינְחָס Pîynᵉchâç
- priests · H3548כֹּהֵן kôhên