Skip to content
ThuthiThuthiThuthi
1 Samuel · chapter 1 · verse 4

1 Samuel 1:4 in Kannada

ಎಲ್ಕಾನನು ಬಲಿಯನ್ನು ಅರ್ಪಿಸುವ ಕಾಲದಲ್ಲಿ ಅವನು ತನ್ನ ಹೆಂಡತಿಯಾದ ಪೆನಿನ್ನಳಿಗೂ ಅವಳ ಎಲ್ಲಾ ಕುಮಾರರಿಗೂ ಕುಮಾರ್ತೆ ಯರಿಗೂ ಪಾಲನ್ನು ಕೊಟ್ಟನು.

Elkaananu baliyannu arpisuva kaaladalli avanu tanna hendatiyaada peninnaligoo avala ellaa kumaararigoo kumaarte yarigoo paalannu kottanu.

1 Samuel 1:4 in English

King James Version (KJV)
And when the time was that Elkanah offered, he gave to Peninnah his wife, and to all her sons and her daughters, portions:
World English Bible (WEB)
When the day came that Elkanah sacrificed, he gave portions to Peninnah his wife and to all her sons and her daughters;
American Standard Version (ASV)
And when the day came that Elkanah sacrificed, he gave to Peninnah his wife, and to all her sons and her daughters, portions:
Bible in Basic English (BBE)
And when the day came for Elkanah to make his offering, he gave to Peninnah his wife, and to all her sons and daughters, their part of the feast:
Darby Translation (DBY)
And it came to pass on the day that Elkanah sacrificed, he gave to Peninnah his wife and to all her sons and her daughters portions;
Webster's Bible (WBS)
And when the time was that Elkanah offered, he gave to Peninnah his wife, and to all her sons and her daughters, portions:
Young's Literal Translation (YLT)
And the day cometh, and Elkanah sacrificeth, and he hath given to Peninnah his wife, and to all her sons and her daughters, portions,

Read in context

  1. 2ಅವನಿಗೆ ಇಬ್ಬರು ಹೆಂಡತಿಯರಿದ್ದರು. ಒಬ್ಬಳ ಹೆಸರು ಹನ್ನ, ಮತ್ತೊಬ್ಬಳ ಹೆಸರು ಪೆನಿನ್ನ. ಪೆನಿನ್ನಳಿಗೆ ಮಕ್ಕಳಿದ್ದರು, ಆದರೆ ಹನ್ನಳಿಗೆ ಮಕ್ಕಳಿರಲಿಲ್ಲ.
  2. 3ಅವನು ಸೈನ್ಯಗಳ ಕರ್ತ ನನ್ನು ಆರಾಧಿಸುವದಕ್ಕೂ ಆತನಿಗೆ ಬಲಿಯನ್ನು ಅರ್ಪಿಸುವದಕ್ಕೂ ಪ್ರತಿ ವರುಷ ತನ್ನ ಪಟ್ಟಣದಿಂದ ಶೀಲೋವಿಗೆ ಹೋಗುತ್ತಿದ್ದನು. ಕರ್ತನ ಯಾಜಕ ರಾದ ಹೊಫ್ನಿಯೂ ಫೀನೆಹಾಸನೂ ಎಂಬ ಏಲಿಯ ಮಕ್ಕಳಿಬ್ಬರು ಅಲ್ಲಿ ಇದ್ದರು.
  3. 4ಎಲ್ಕಾನನು ಬಲಿಯನ್ನು ಅರ್ಪಿಸುವ ಕಾಲದಲ್ಲಿ ಅವನು ತನ್ನ ಹೆಂಡತಿಯಾದ ಪೆನಿನ್ನಳಿಗೂ ಅವಳ ಎಲ್ಲಾ ಕುಮಾರರಿಗೂ ಕುಮಾರ್ತೆ ಯರಿಗೂ ಪಾಲನ್ನು ಕೊಟ್ಟನು.
  4. 5ಹನ್ನಳಿಗೆ ಯೋಗ್ಯ ವಾದ ಪಾಲನ್ನು ಕೊಟ್ಟು ಹನ್ನಳನ್ನು ಪ್ರೀತಿಮಾಡಿ ದನು. ಆದರೆ ಕರ್ತನು ಅವಳ ಗರ್ಭವನ್ನು ಮುಚ್ಚಿ ದ್ದನು.
  5. 6ಕರ್ತನು ಅವಳ ಗರ್ಭವನ್ನು ಮುಚ್ಚಿದ್ದರಿಂದ ಅವಳ ವಿರೋಧಿಯಾದವಳು ಅವಳಿಗೆ ಮನಗುಂದುವ ಹಾಗೆ ಬಹಳವಾಗಿ ಕೆಣಕಿ ಬಾಧಿಸಿದಳು.
Read all of 1 Samuel 1

Cross references

Original words (Hebrew)

1 Samuel 1:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.