Skip to content
ThuthiThuthiThuthi
1 Samuel · chapter 1 · verse 5

1 Samuel 1:5 in Kannada

ಹನ್ನಳಿಗೆ ಯೋಗ್ಯ ವಾದ ಪಾಲನ್ನು ಕೊಟ್ಟು ಹನ್ನಳನ್ನು ಪ್ರೀತಿಮಾಡಿ ದನು. ಆದರೆ ಕರ್ತನು ಅವಳ ಗರ್ಭವನ್ನು ಮುಚ್ಚಿ ದ್ದನು.

Hannalige yogya vaada paalannu kottu hannalannu preetimaadi danu. Aadare kartanu avala garbhavannu muchchi ddanu.

1 Samuel 1:5 in English

King James Version (KJV)
But unto Hannah he gave a worthy portion; for he loved Hannah: but the LORD had shut up her womb.
World English Bible (WEB)
but he gave a double portion to Hannah, for he loved Hannah, but the LORD had shut up her womb.
American Standard Version (ASV)
but unto Hannah he gave a double portion; for he loved Hannah, but Jehovah had shut up her womb.
Bible in Basic English (BBE)
But to Hannah he gave one part, though Hannah was very dear to him, but the Lord had not let her have children.
Darby Translation (DBY)
but to Hannah he used to give a double portion, for he loved Hannah; but Jehovah had shut up her womb.
Webster's Bible (WBS)
But to Hannah he gave a worthy portion; for he loved Hannah; but the LORD had rendered her barren.
Young's Literal Translation (YLT)
and to Hannah he giveth a certain portion — double, for he hath loved Hannah, and Jehovah hath shut her womb;

Read in context

  1. 3ಅವನು ಸೈನ್ಯಗಳ ಕರ್ತ ನನ್ನು ಆರಾಧಿಸುವದಕ್ಕೂ ಆತನಿಗೆ ಬಲಿಯನ್ನು ಅರ್ಪಿಸುವದಕ್ಕೂ ಪ್ರತಿ ವರುಷ ತನ್ನ ಪಟ್ಟಣದಿಂದ ಶೀಲೋವಿಗೆ ಹೋಗುತ್ತಿದ್ದನು. ಕರ್ತನ ಯಾಜಕ ರಾದ ಹೊಫ್ನಿಯೂ ಫೀನೆಹಾಸನೂ ಎಂಬ ಏಲಿಯ ಮಕ್ಕಳಿಬ್ಬರು ಅಲ್ಲಿ ಇದ್ದರು.
  2. 4ಎಲ್ಕಾನನು ಬಲಿಯನ್ನು ಅರ್ಪಿಸುವ ಕಾಲದಲ್ಲಿ ಅವನು ತನ್ನ ಹೆಂಡತಿಯಾದ ಪೆನಿನ್ನಳಿಗೂ ಅವಳ ಎಲ್ಲಾ ಕುಮಾರರಿಗೂ ಕುಮಾರ್ತೆ ಯರಿಗೂ ಪಾಲನ್ನು ಕೊಟ್ಟನು.
  3. 5ಹನ್ನಳಿಗೆ ಯೋಗ್ಯ ವಾದ ಪಾಲನ್ನು ಕೊಟ್ಟು ಹನ್ನಳನ್ನು ಪ್ರೀತಿಮಾಡಿ ದನು. ಆದರೆ ಕರ್ತನು ಅವಳ ಗರ್ಭವನ್ನು ಮುಚ್ಚಿ ದ್ದನು.
  4. 6ಕರ್ತನು ಅವಳ ಗರ್ಭವನ್ನು ಮುಚ್ಚಿದ್ದರಿಂದ ಅವಳ ವಿರೋಧಿಯಾದವಳು ಅವಳಿಗೆ ಮನಗುಂದುವ ಹಾಗೆ ಬಹಳವಾಗಿ ಕೆಣಕಿ ಬಾಧಿಸಿದಳು.
  5. 7ಹೀಗೆಯೇ ಅವನು ಪ್ರತಿಸಂವತ್ಸರದಲ್ಲಿಯೂ ಮಾಡಿದ್ದರಿಂದ ಇವಳು ಕರ್ತನ ಮನೆಗೆ ಹೋಗುತ್ತಿರುವಾಗ ಈ ಪ್ರಕಾರ ಹನ್ನಳನ್ನು ಬಾಧಿಸಿದ್ದರಿಂದ; ಅವಳು ಅತ್ತು ಊಟ ಮಾಡದೆ ಇದ್ದಳು.
Read all of 1 Samuel 1

Cross references

Original words (Hebrew)

1 Samuel 1:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.