1 Samuel · chapter 1 · verse 6
1 Samuel 1:6 in Kannada
ಕರ್ತನು ಅವಳ ಗರ್ಭವನ್ನು ಮುಚ್ಚಿದ್ದರಿಂದ ಅವಳ ವಿರೋಧಿಯಾದವಳು ಅವಳಿಗೆ ಮನಗುಂದುವ ಹಾಗೆ ಬಹಳವಾಗಿ ಕೆಣಕಿ ಬಾಧಿಸಿದಳು.
Kartanu avala garbhavannu muchchiddarinda avala virodhiyaadavalu avalige managunduva haage bahalavaagi kenaki baadhisidalu.
1 Samuel 1:6 in English
- King James Version (KJV)
- And her adversary also provoked her sore, for to make her fret, because the LORD had shut up her womb.
- World English Bible (WEB)
- Her rival provoked her severely, to irritate her, because the LORD had shut up her womb.
- American Standard Version (ASV)
- And her rival provoked her sore, to make her fret, because Jehovah had shut up her womb.
- Bible in Basic English (BBE)
- And the other wife did everything possible to make her unhappy, because the Lord had not let her have children;
- Darby Translation (DBY)
- And her adversary provoked her much also, to make her fret, because Jehovah had shut up her womb.
- Webster's Bible (WBS)
- And her adversary also provoked her greatly, to make her fret, because the LORD had made her barren.
- Young's Literal Translation (YLT)
- and her adversity hath also provoked her greatly, so as to make her tremble, for Jehovah hath shut up her womb.
Read in context
- 4ಎಲ್ಕಾನನು ಬಲಿಯನ್ನು ಅರ್ಪಿಸುವ ಕಾಲದಲ್ಲಿ ಅವನು ತನ್ನ ಹೆಂಡತಿಯಾದ ಪೆನಿನ್ನಳಿಗೂ ಅವಳ ಎಲ್ಲಾ ಕುಮಾರರಿಗೂ ಕುಮಾರ್ತೆ ಯರಿಗೂ ಪಾಲನ್ನು ಕೊಟ್ಟನು.
- 5ಹನ್ನಳಿಗೆ ಯೋಗ್ಯ ವಾದ ಪಾಲನ್ನು ಕೊಟ್ಟು ಹನ್ನಳನ್ನು ಪ್ರೀತಿಮಾಡಿ ದನು. ಆದರೆ ಕರ್ತನು ಅವಳ ಗರ್ಭವನ್ನು ಮುಚ್ಚಿ ದ್ದನು.
- 6ಕರ್ತನು ಅವಳ ಗರ್ಭವನ್ನು ಮುಚ್ಚಿದ್ದರಿಂದ ಅವಳ ವಿರೋಧಿಯಾದವಳು ಅವಳಿಗೆ ಮನಗುಂದುವ ಹಾಗೆ ಬಹಳವಾಗಿ ಕೆಣಕಿ ಬಾಧಿಸಿದಳು.
- 7ಹೀಗೆಯೇ ಅವನು ಪ್ರತಿಸಂವತ್ಸರದಲ್ಲಿಯೂ ಮಾಡಿದ್ದರಿಂದ ಇವಳು ಕರ್ತನ ಮನೆಗೆ ಹೋಗುತ್ತಿರುವಾಗ ಈ ಪ್ರಕಾರ ಹನ್ನಳನ್ನು ಬಾಧಿಸಿದ್ದರಿಂದ; ಅವಳು ಅತ್ತು ಊಟ ಮಾಡದೆ ಇದ್ದಳು.
- 8ಆಗ ಅವಳ ಗಂಡನಾದ ಎಲ್ಕಾನನು ಅವಳಿಗೆ--ಹನ್ನಳೇ, ಯಾಕೆ ಅಳುತ್ತೀ? ಯಾಕೆ ತಿನ್ನದೆ ಇದ್ದೀ? ಯಾಕೆ ನಿನ್ನ ಹೃದಯದಲ್ಲಿ ದುಃಖಪಡುತ್ತಿದ್ದೀ? ಹತ್ತು ಮಂದಿ ಕುಮಾರರಿಗಿಂತ ನಾನು ನಿನಗೆ ಉತ್ತಮನಲ್ಲವೋ ಅಂದನು.
Cross references
- Job 6:14 ಯೋಬನು 6:14ಸಂಕಟಪಡುವವನಿಗೆ ಸ್ನೇಹಿತನಿಂದ ದಯೆ ದೊರೆ ಯತಕ್ಕದ್ದು; ಆದರೆ ಅವನು ಸರ್ವಶಕ್ತನ ಭಯವನ್ನು ಬಿಡುತ್ತಾನೆ.
- Job 24:21 ಯೋಬನು 24:21ಹೆರದ ಬಂಜೆಯನ್ನು ಅವನು ಉಪದ್ರವಪಡಿಸಿ ದನು; ವಿಧವೆಗೆ ಉಪಕಾರಮಾಡಲಿಲ್ಲ.
- Leviticus 18:18 ಯಾಜಕಕಾಂಡ 18:18ಇಲ್ಲವೆ ಅವಳಿಗೆ ವೈರಿಯಾಗುವ ಹಾಗೆ ಅವಳ ಸಹೋದರಿಯನ್ನು ಹೆಂಡತಿಯಾಗಿ ತೆಗೆದು ಕೊಳ್ಳಬೇಡ. ಒಬ್ಬಳು ಜೀವದಿಂದ ಇರುವಾಗ ಮತ್ತೊ ಬ್ಬಳ ಬೆತ್ತಲೆತನವನ್ನು ಕಾಣುವಂತೆ ಮಾಡಬೇಡ.