Skip to content
ThuthiThuthiThuthi
1 Samuel · chapter 1 · verse 7

1 Samuel 1:7 in Kannada

ಹೀಗೆಯೇ ಅವನು ಪ್ರತಿಸಂವತ್ಸರದಲ್ಲಿಯೂ ಮಾಡಿದ್ದರಿಂದ ಇವಳು ಕರ್ತನ ಮನೆಗೆ ಹೋಗುತ್ತಿರುವಾಗ ಈ ಪ್ರಕಾರ ಹನ್ನಳನ್ನು ಬಾಧಿಸಿದ್ದರಿಂದ; ಅವಳು ಅತ್ತು ಊಟ ಮಾಡದೆ ಇದ್ದಳು.

Heegeye avanu pratisanvatsaradalliyoo maadiddarinda ivalu kartana manege hoguttiruvaaga ee prakaara hannalannu baadhisiddarinda; avalu attu oota maadade iddalu.

1 Samuel 1:7 in English

King James Version (KJV)
And [as] he did so year by year, when she went up to the house of the LORD, so she provoked her; therefore she wept, and did not eat.
World English Bible (WEB)
So year by year, when she went up to the LORD’s house, her rival provoked her. Therefore she wept, and didn’t eat.
American Standard Version (ASV)
And [as] he did so year by year, when she went up to the house of Jehovah, so she provoked her; therefore she wept, and did not eat.
Bible in Basic English (BBE)
And year by year, whenever she went up to the house of the Lord, she kept on attacking her, so that Hannah gave herself up to weeping and would take no food.
Darby Translation (DBY)
And [as] he did so year by year, as often as she went up to the house of Jehovah, she provoked her thus; and she wept and did not eat.
Webster's Bible (WBS)
And [as] he did so year by year, when she went up to the house of the LORD, so she provoked her; therefore she wept, and did not eat.
Young's Literal Translation (YLT)
And so he doth year by year, from the time of her going up into the house of Jehovah, so it provoketh her, and she weepeth, and doth not eat.

Read in context

  1. 5ಹನ್ನಳಿಗೆ ಯೋಗ್ಯ ವಾದ ಪಾಲನ್ನು ಕೊಟ್ಟು ಹನ್ನಳನ್ನು ಪ್ರೀತಿಮಾಡಿ ದನು. ಆದರೆ ಕರ್ತನು ಅವಳ ಗರ್ಭವನ್ನು ಮುಚ್ಚಿ ದ್ದನು.
  2. 6ಕರ್ತನು ಅವಳ ಗರ್ಭವನ್ನು ಮುಚ್ಚಿದ್ದರಿಂದ ಅವಳ ವಿರೋಧಿಯಾದವಳು ಅವಳಿಗೆ ಮನಗುಂದುವ ಹಾಗೆ ಬಹಳವಾಗಿ ಕೆಣಕಿ ಬಾಧಿಸಿದಳು.
  3. 7ಹೀಗೆಯೇ ಅವನು ಪ್ರತಿಸಂವತ್ಸರದಲ್ಲಿಯೂ ಮಾಡಿದ್ದರಿಂದ ಇವಳು ಕರ್ತನ ಮನೆಗೆ ಹೋಗುತ್ತಿರುವಾಗ ಈ ಪ್ರಕಾರ ಹನ್ನಳನ್ನು ಬಾಧಿಸಿದ್ದರಿಂದ; ಅವಳು ಅತ್ತು ಊಟ ಮಾಡದೆ ಇದ್ದಳು.
  4. 8ಆಗ ಅವಳ ಗಂಡನಾದ ಎಲ್ಕಾನನು ಅವಳಿಗೆ--ಹನ್ನಳೇ, ಯಾಕೆ ಅಳುತ್ತೀ? ಯಾಕೆ ತಿನ್ನದೆ ಇದ್ದೀ? ಯಾಕೆ ನಿನ್ನ ಹೃದಯದಲ್ಲಿ ದುಃಖಪಡುತ್ತಿದ್ದೀ? ಹತ್ತು ಮಂದಿ ಕುಮಾರರಿಗಿಂತ ನಾನು ನಿನಗೆ ಉತ್ತಮನಲ್ಲವೋ ಅಂದನು.
  5. 9ಆಗ ಅವರು ಶೀಲೋವಿನಲ್ಲಿ ತಿಂದು ಕುಡಿದ ತರುವಾಯ ಹನ್ನಳು ಎದ್ದುಹೋದಳು. ಯಾಜಕನಾದ ಏಲಿಯು ಕರ್ತನ ಮಂದಿರದ ಸ್ತಂಭದ ಬಳಿಯಲ್ಲಿ ಆಸನದ ಮೇಲೆ ಕುಳಿತಿರುವಾಗ
Read all of 1 Samuel 1

Cross references

Original words (Hebrew)

1 Samuel 1:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.