1 Samuel · chapter 1 · verse 8
1 Samuel 1:8 in Kannada
ಆಗ ಅವಳ ಗಂಡನಾದ ಎಲ್ಕಾನನು ಅವಳಿಗೆ--ಹನ್ನಳೇ, ಯಾಕೆ ಅಳುತ್ತೀ? ಯಾಕೆ ತಿನ್ನದೆ ಇದ್ದೀ? ಯಾಕೆ ನಿನ್ನ ಹೃದಯದಲ್ಲಿ ದುಃಖಪಡುತ್ತಿದ್ದೀ? ಹತ್ತು ಮಂದಿ ಕುಮಾರರಿಗಿಂತ ನಾನು ನಿನಗೆ ಉತ್ತಮನಲ್ಲವೋ ಅಂದನು.
Aaga avala gandanaada elkaananu avalige--hannale, yaake aluttee? Yaake tinnade iddee? Yaake ninna hrudayadalli duhkhapaduttiddee? Hattu mandi kumaarariginta naanu ninage uttamanallavo andanu.
1 Samuel 1:8 in English
- King James Version (KJV)
- Then said Elkanah her husband to her, Hannah, why weepest thou? and why eatest thou not? and why is thy heart grieved? [am] not I better to thee than ten sons?
- World English Bible (WEB)
- Elkanah her husband said to her, “Hannah, why do you weep? Why don’t you eat? Why is your heart grieved? Am I not better to you than ten sons?”
- American Standard Version (ASV)
- And Elkanah her husband said unto her, Hannah, why weepest thou? and why eatest thou not? and why is thy heart grieved? am not I better to thee than ten sons?
- Bible in Basic English (BBE)
- Then her husband Elkanah said to her, Hannah, why are you weeping? and why are you taking no food? why is your heart troubled? am I not more to you than ten sons?
- Darby Translation (DBY)
- And Elkanah her husband said to her, Hannah, why weepest thou? and why eatest thou not? and why is thy heart grieved? Am not I better to thee than ten sons?
- Webster's Bible (WBS)
- Then said Elkanah her husband to her, Hannah, why weepest thou? and why eatest thou not? and why is thy heart grieved? [am] not I better to thee than ten sons?
- Young's Literal Translation (YLT)
- And Elkanah her husband saith to her, 'Hannah, why weepest thou? and why dost thou not eat? and why is thy heart afflicted? am I not better to thee than ten sons?'
Read in context
- 6ಕರ್ತನು ಅವಳ ಗರ್ಭವನ್ನು ಮುಚ್ಚಿದ್ದರಿಂದ ಅವಳ ವಿರೋಧಿಯಾದವಳು ಅವಳಿಗೆ ಮನಗುಂದುವ ಹಾಗೆ ಬಹಳವಾಗಿ ಕೆಣಕಿ ಬಾಧಿಸಿದಳು.
- 7ಹೀಗೆಯೇ ಅವನು ಪ್ರತಿಸಂವತ್ಸರದಲ್ಲಿಯೂ ಮಾಡಿದ್ದರಿಂದ ಇವಳು ಕರ್ತನ ಮನೆಗೆ ಹೋಗುತ್ತಿರುವಾಗ ಈ ಪ್ರಕಾರ ಹನ್ನಳನ್ನು ಬಾಧಿಸಿದ್ದರಿಂದ; ಅವಳು ಅತ್ತು ಊಟ ಮಾಡದೆ ಇದ್ದಳು.
- 8ಆಗ ಅವಳ ಗಂಡನಾದ ಎಲ್ಕಾನನು ಅವಳಿಗೆ--ಹನ್ನಳೇ, ಯಾಕೆ ಅಳುತ್ತೀ? ಯಾಕೆ ತಿನ್ನದೆ ಇದ್ದೀ? ಯಾಕೆ ನಿನ್ನ ಹೃದಯದಲ್ಲಿ ದುಃಖಪಡುತ್ತಿದ್ದೀ? ಹತ್ತು ಮಂದಿ ಕುಮಾರರಿಗಿಂತ ನಾನು ನಿನಗೆ ಉತ್ತಮನಲ್ಲವೋ ಅಂದನು.
- 9ಆಗ ಅವರು ಶೀಲೋವಿನಲ್ಲಿ ತಿಂದು ಕುಡಿದ ತರುವಾಯ ಹನ್ನಳು ಎದ್ದುಹೋದಳು. ಯಾಜಕನಾದ ಏಲಿಯು ಕರ್ತನ ಮಂದಿರದ ಸ್ತಂಭದ ಬಳಿಯಲ್ಲಿ ಆಸನದ ಮೇಲೆ ಕುಳಿತಿರುವಾಗ
- 10ಅವಳು ಬಹಳ ಮನಗುಂದಿ ದವಳಾಗಿ ಕರ್ತನನ್ನು ಪ್ರಾರ್ಥಿಸಿ ಅತ್ತಳು.
Cross references
- Ruth 4:15 ರೂತಳು 4:15ಅವನು ನಿನಗೆ ಪ್ರಾಣವನ್ನು ಪುನರ್ಜೀವಿಸುವವ ನಾಗಿಯೂ ನಿನ್ನ ವೃದ್ಧ ವಯಸ್ಸಿನಲ್ಲಿ ಸಂರಕ್ಷಿಸುವವ ನಾಗಿಯೂ ಇರುವನು. ಯಾಕಂದರೆ ನಿನ್ನನ್ನು ಪ್ರೀತಿ ಮಾಡುವ ಏಳು ಮಂದಿ ಮಕ್ಕಳಿಗಿಂತ ನಿನಗೆ ಉತ್ತಮ ಳಾಗಿರುವ ನಿನ್ನ ಸೊಸೆಯು ಅವನನ್ನು ಹೆತ್ತಳು ಅಂದರು.
- Job 6:14 ಯೋಬನು 6:14ಸಂಕಟಪಡುವವನಿಗೆ ಸ್ನೇಹಿತನಿಂದ ದಯೆ ದೊರೆ ಯತಕ್ಕದ್ದು; ಆದರೆ ಅವನು ಸರ್ವಶಕ್ತನ ಭಯವನ್ನು ಬಿಡುತ್ತಾನೆ.
- Isaiah 54:6 ಯೆಶಾಯ 54:6ನೀನು ಬಿಡಲ್ಪಟ್ಟು ಆತ್ಮದಲ್ಲಿ ವ್ಯಥೆಪಟ್ಟ ಹೆಂಗಸು, ತ್ಯಜಿಸಲ್ಪಟ್ಟವಳಾದ ಯೌವನದ ಪತ್ನಿಯ ಹಾಗೆ ಇದ್ದಾಗ ಕರ್ತನು ನಿನ್ನನ್ನು ಕರೆದಿದ್ದಾನೆ ಎಂದು ನಿನ್ನ ದೇವರು ಹೇಳುತ್ತಾನೆ.
- John 20:15 ಯೋಹಾನನು 20:15ಯೇಸು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ ಅನ್ನಲು ಆಕೆಯು ಆತನು ತೋಟಗಾರನೆಂದು ನೆನಸಿ ಆತನಿಗೆ--ಅಯ್ಯಾ, ನೀನು ಆತನನ್ನು ಇಲ್ಲಿಂದ ತೆಗೆದುಕೊಂಡು ಹೋಗಿದ್ದರೆ ಆತನನ್ನು ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು; ನಾನು ಆತನನ್ನು ತೆಗೆದುಕೊಂಡು ಹೋಗುತ್ತೇ
- 1 Thessalonians 5:14 1 ಥೆಸಲೊನೀಕದವರಿಗೆ 5:14ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
- Psalm 43:4 ಕೀರ್ತನೆಗಳು 43:4ಆಗ ದೇವರ ಬಲಿಪೀಠದ ಬಳಿಗೂ ನನ್ನ ಅಧಿಕ ಸಂತೋಷವಾದ ದೇವರ ಬಳಿಗೂ ಬಂದು ಹೌದು, ಕಿನ್ನರಿಯಿಂದ, ನನ್ನ ದೇವರಾದ ಓ ದೇವರೇ, ನಿನ್ನನ್ನು ಕೊಂಡಾಡುವೆನು.ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
- John 20:13 ಯೋಹಾನನು 20:13ಅವರು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆಯು ಅವರಿಗೆ--ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಅವರು ಎಲ್ಲೀ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು.
- 2 Kings 8:12 2 ಅರಸುಗಳು 8:12ಆಗ ಹಜಾಯೇ ಲನು--ನನ್ನ ಒಡೆಯನು ಅಳುವದೇನು ಅಂದನು.ಅದಕ್ಕವನು -- ಇಸ್ರಾಯೇಲ್ ಮಕ್ಕಳಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ; ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸಿ ಅವರ ಯೌವನ ಸ್ಥರನ್ನು ಕತ್ತಿಯಿಂದ ಕೊಂದು ಅವರ ಕೂಸುಗಳನ್ನು ಅಪ್ಪಳಿಸಿ ಅವರ ಗರ್ಭಿಣೀ ಸ್ತ್ರೀಯರನ್ನು ಸೀಳಿಬಿಡುವಿ ಅಂದನು.
- Isaiah 54:1 ಯೆಶಾಯ 54:1ಓ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವನ್ನೆತ್ತಿ ಗಟ್ಟಿಯಾಗಿ ಕೂಗು! ಮದುವೆ ಯಾದವಳಿಗಿಂತ ಆಗದವಳಿಗೆ ಮಕ್ಕಳು ಹೆಚ್ಚು ಎಂದು ಕರ್ತನು ಹೇಳುತ್ತಾನೆ.
- 2 Samuel 12:16–17 2 ಸಮುವೇಲನು 12:16–17ಕರ್ತನು--ಊರೀಯನ ಹೆಂಡತಿಯು ದಾವೀದ ನಿಗೆ ಹೆತ್ತ ಕೂಸನ್ನು ಹೊಡೆದನು. ಅದು ಬಹಳ ಅಸ್ವಸ್ಥವಾಯಿತು. ದಾವೀದನು ಕೂಸಿಗೋಸ್ಕರ ದೇವ ರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪ ವಾಸಮಾಡಿ ಒಳಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆ ಬಿದ್ದುಕೊಂಡಿದ್ದನು. ಅವನನ್ನು ಎಬ್ಬಿಸುವದಕ್ಕೆ ಅವನ ಮನೆಯ ಹಿರಿಯರು ಅವನ ಬಳಿಗೆ ಬಂದರು; ಆದರೆ ಅವನಿಗೆ ಮನಸ್ಸಿಲ್ಲದೆ ಇತ್ತು. ಅವರ ಸಂಗಡ ಭೋಜನ ಮಾಡದೆ ಹೋದನು.