Skip to content
ThuthiThuthiThuthi
1 Samuel · chapter 1 · verse 9

1 Samuel 1:9 in Kannada

ಆಗ ಅವರು ಶೀಲೋವಿನಲ್ಲಿ ತಿಂದು ಕುಡಿದ ತರುವಾಯ ಹನ್ನಳು ಎದ್ದುಹೋದಳು. ಯಾಜಕನಾದ ಏಲಿಯು ಕರ್ತನ ಮಂದಿರದ ಸ್ತಂಭದ ಬಳಿಯಲ್ಲಿ ಆಸನದ ಮೇಲೆ ಕುಳಿತಿರುವಾಗ

Aaga avaru sheelovinalli tindu kudida taruvaaya hannalu edduhodalu. Yaajakanaada eliyu kartana mandirada stambhada baliyalli aasanada mele kulitiruvaaga

1 Samuel 1:9 in English

King James Version (KJV)
So Hannah rose up after they had eaten in Shiloh, and after they had drunk. Now Eli the priest sat upon a seat by a post of the temple of the LORD.
World English Bible (WEB)
So Hannah rose up after they had finished eating and drinking in Shiloh. Now Eli the priest was sitting on his seat by the doorpost of the LORD’s temple.
American Standard Version (ASV)
So Hannah rose up after they had eaten in Shiloh, and after they had drunk. Now Eli the priest was sitting upon his seat by the door-post of the temple of Jehovah.
Bible in Basic English (BBE)
So after they had taken food and wine in the guest room, Hannah got up. Now Eli the priest was seated by the pillars of the doorway of the Temple of the Lord.
Darby Translation (DBY)
And Hannah rose up after they had eaten in Shiloh, and after they had drunk; (now Eli the priest sat upon the seat by the door-post of the temple of Jehovah;)
Webster's Bible (WBS)
So Hannah rose after they had eaten in Shiloh, and after they had drank. Now Eli the priest sat upon a seat by a post of the temple of the LORD.
Young's Literal Translation (YLT)
And Hannah riseth after eating in Shiloh, and after drinking, and Eli the priest is sitting on the throne by the side-post of the temple of Jehovah.

Read in context

  1. 7ಹೀಗೆಯೇ ಅವನು ಪ್ರತಿಸಂವತ್ಸರದಲ್ಲಿಯೂ ಮಾಡಿದ್ದರಿಂದ ಇವಳು ಕರ್ತನ ಮನೆಗೆ ಹೋಗುತ್ತಿರುವಾಗ ಈ ಪ್ರಕಾರ ಹನ್ನಳನ್ನು ಬಾಧಿಸಿದ್ದರಿಂದ; ಅವಳು ಅತ್ತು ಊಟ ಮಾಡದೆ ಇದ್ದಳು.
  2. 8ಆಗ ಅವಳ ಗಂಡನಾದ ಎಲ್ಕಾನನು ಅವಳಿಗೆ--ಹನ್ನಳೇ, ಯಾಕೆ ಅಳುತ್ತೀ? ಯಾಕೆ ತಿನ್ನದೆ ಇದ್ದೀ? ಯಾಕೆ ನಿನ್ನ ಹೃದಯದಲ್ಲಿ ದುಃಖಪಡುತ್ತಿದ್ದೀ? ಹತ್ತು ಮಂದಿ ಕುಮಾರರಿಗಿಂತ ನಾನು ನಿನಗೆ ಉತ್ತಮನಲ್ಲವೋ ಅಂದನು.
  3. 9ಆಗ ಅವರು ಶೀಲೋವಿನಲ್ಲಿ ತಿಂದು ಕುಡಿದ ತರುವಾಯ ಹನ್ನಳು ಎದ್ದುಹೋದಳು. ಯಾಜಕನಾದ ಏಲಿಯು ಕರ್ತನ ಮಂದಿರದ ಸ್ತಂಭದ ಬಳಿಯಲ್ಲಿ ಆಸನದ ಮೇಲೆ ಕುಳಿತಿರುವಾಗ
  4. 10ಅವಳು ಬಹಳ ಮನಗುಂದಿ ದವಳಾಗಿ ಕರ್ತನನ್ನು ಪ್ರಾರ್ಥಿಸಿ ಅತ್ತಳು.
  5. 11ಆಕೆಯು ಒಂದು ಪ್ರಮಾಣವನ್ನು ಮಾಡಿ ಹೇಳಿದ್ದೇನಂದರೆಸೈನ್ಯಗಳ ಕರ್ತನೇ, ನೀನು ನಿಶ್ಚಯವಾಗಿ ನಿನ್ನ ದಾಸಿಯ ದೀನತೆಯನ್ನು ನೋಡಿ, ನಿನ್ನ ದಾಸಿಯನ್ನು ಮರೆ ಯದೆ, ನನ್ನನ್ನು ನೆನಸಿ, ನಿನ್ನ ದಾಸಿಗೆ ಗಂಡು ಮಗು ವನ್ನು ಕೊಟ್ಟರೆ ಅವನು ಬದುಕುವ ಎಲ್ಲಾ ದಿವಸಗಳಲ್ಲಿ ಅವನನ್ನು ಕರ್ತನಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರ ಕತ್ತಿ ಬೀಳುವದಿಲ್ಲ ಅಂದಳು.
Read all of 1 Samuel 1

Cross references

Original words (Hebrew)

1 Samuel 1:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.