Skip to content
ThuthiThuthiThuthi
1 Samuel · chapter 10 · verse 13

1 Samuel 10:13 in Kannada

ಅವನು ಪ್ರವಾದಿಸಿ ತೀರಿಸಿದ ತರುವಾಯ ಗುಡ್ಡದ ಮೇಲಕ್ಕೆ ಬಂದನು.

Avanu pravaadisi teerisida taruvaaya guddada melakke bandanu.

1 Samuel 10:13 in English

King James Version (KJV)
And when he had made an end of prophesying, he came to the high place.
World English Bible (WEB)
When he had finished prophesying, he came to the high place.
American Standard Version (ASV)
And when he had made an end of prophesying, he came to the high place.
Bible in Basic English (BBE)
Then going away from the prophets, he came to the house.
Darby Translation (DBY)
And when he had ended prophesying, he came to the high place.
Webster's Bible (WBS)
And when he had made an end of prophesying, he came to the high place.
Young's Literal Translation (YLT)
And he ceaseth from prophesying, and cometh in to the high place,

Read in context

  1. 11ಅದಕ್ಕೆ ಮುಂಚೆ ಅವನನ್ನು ತಿಳಿದವರೆಲ್ಲರು ಅವನು ಪ್ರವಾದಿಗಳ ಸಂಗಡ ಇದ್ದು ಪ್ರವಾದಿಸುವದನ್ನು ಕಂಡಾಗ ಅವರು ಒಬ್ಬರ ಸಂಗಡ ಒಬ್ಬರು--ಕೀಷನ ಮಗನಿಗೆ ಬಂದದ್ದು ಇದೇನು? ಸೌಲನೂ ಸಹ ಪ್ರವಾದಿಗಳಲ್ಲಿ ಇದ್ದಾನೋ ಅಂದರು.
  2. 12ಅದಕ್ಕೆ ಅಲ್ಲಿಯವನೊಬ್ಬನು ಪ್ರತ್ಯುತ್ತರವಾಗಿ--ಇವರ ತಂದೆ ಯಾರು ಅಂದನು. ಆದದರಿಂದ ಸೌಲನು ಸಹ ಪ್ರವಾದಿಗಳಲ್ಲಿ ಇದ್ದಾನೋ ಎಂಬ ಸಾಮತಿ ಉಂಟಾ ಯಿತು.
  3. 13ಅವನು ಪ್ರವಾದಿಸಿ ತೀರಿಸಿದ ತರುವಾಯ ಗುಡ್ಡದ ಮೇಲಕ್ಕೆ ಬಂದನು.
  4. 14ಆಗ ಸೌಲನ ಚಿಕ್ಕಪ್ಪನು--ನೀವು ಎಲ್ಲಿ ಹೋದಿರಿ ಎಂದು ಅವನನ್ನೂ ಅವನ ಸೇವಕನನ್ನೂ ಕೇಳಿದನು. ಅದಕ್ಕವನು--ಕತ್ತೆ ಗಳನ್ನು ಹುಡುಕುವದಕ್ಕೆ; ಅವುಗಳು ಕಾಣದೆ ಹೋದ ದರಿಂದ ಸಮುವೇಲನ ಬಳಿಗೆ ಹೋದೆವು ಅಂದನು.
  5. 15ಅದಕ್ಕೆ ಸೌಲನ ಚಿಕ್ಕಪ್ಪನು--ಸಮುವೇಲನು ನಿನಗೆ ಏನು ಹೇಳಿದನು ದಯಮಾಡಿ ನನಗೆ ತಿಳಿಸು ಅಂದನು.
Read all of 1 Samuel 10

Original words (Hebrew)

1 Samuel 10:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.