1 Samuel · chapter 10 · verse 14
1 Samuel 10:14 in Kannada
ಆಗ ಸೌಲನ ಚಿಕ್ಕಪ್ಪನು--ನೀವು ಎಲ್ಲಿ ಹೋದಿರಿ ಎಂದು ಅವನನ್ನೂ ಅವನ ಸೇವಕನನ್ನೂ ಕೇಳಿದನು. ಅದಕ್ಕವನು--ಕತ್ತೆ ಗಳನ್ನು ಹುಡುಕುವದಕ್ಕೆ; ಅವುಗಳು ಕಾಣದೆ ಹೋದ ದರಿಂದ ಸಮುವೇಲನ ಬಳಿಗೆ ಹೋದೆವು ಅಂದನು.
Aaga saulana chikkappanu--neevu elli hodiri endu avanannoo avana sevakanannoo kelidanu. Adakkavanu--katte galannu hudukuvadakke; avugalu kaanade hoda darinda samuvelana balige hodevu andanu.
1 Samuel 10:14 in English
- King James Version (KJV)
- And Saul’s uncle said unto him and to his servant, Whither went ye? And he said, To seek the asses: and when we saw that [they were] no where, we came to Samuel.
- World English Bible (WEB)
- Saul’s uncle said to him and to his servant, “Where did you go?” He said, “To seek the donkeys. When we saw that they were not found, we came to Samuel.”
- American Standard Version (ASV)
- And Saul’s uncle said unto him and to his servant, Whither went ye? And he said, To seek the asses; and when we saw that they were not found, we came to Samuel.
- Bible in Basic English (BBE)
- And Saul's father's brother said to him and his servant, Where have you been? And he said, Searching for the asses: and when we saw no sign of them, we came to Samuel.
- Darby Translation (DBY)
- And Saul's uncle said to him and to his servant, Whither went ye? And he said, To seek the asses; and when we saw that they were nowhere, we went to Samuel.
- Webster's Bible (WBS)
- And Saul's uncle said to him and to his servant, Whither went ye? And he said, To seek the asses: and when we saw that [they were] no where, we came to Samuel.
- Young's Literal Translation (YLT)
- and the uncle of Saul saith unto him, and unto his young man, 'Whither went ye?' and he saith, 'To seek the asses; and we see that they are not, and we come in unto Samuel.'
Read in context
- 12ಅದಕ್ಕೆ ಅಲ್ಲಿಯವನೊಬ್ಬನು ಪ್ರತ್ಯುತ್ತರವಾಗಿ--ಇವರ ತಂದೆ ಯಾರು ಅಂದನು. ಆದದರಿಂದ ಸೌಲನು ಸಹ ಪ್ರವಾದಿಗಳಲ್ಲಿ ಇದ್ದಾನೋ ಎಂಬ ಸಾಮತಿ ಉಂಟಾ ಯಿತು.
- 13ಅವನು ಪ್ರವಾದಿಸಿ ತೀರಿಸಿದ ತರುವಾಯ ಗುಡ್ಡದ ಮೇಲಕ್ಕೆ ಬಂದನು.
- 14ಆಗ ಸೌಲನ ಚಿಕ್ಕಪ್ಪನು--ನೀವು ಎಲ್ಲಿ ಹೋದಿರಿ ಎಂದು ಅವನನ್ನೂ ಅವನ ಸೇವಕನನ್ನೂ ಕೇಳಿದನು. ಅದಕ್ಕವನು--ಕತ್ತೆ ಗಳನ್ನು ಹುಡುಕುವದಕ್ಕೆ; ಅವುಗಳು ಕಾಣದೆ ಹೋದ ದರಿಂದ ಸಮುವೇಲನ ಬಳಿಗೆ ಹೋದೆವು ಅಂದನು.
- 15ಅದಕ್ಕೆ ಸೌಲನ ಚಿಕ್ಕಪ್ಪನು--ಸಮುವೇಲನು ನಿನಗೆ ಏನು ಹೇಳಿದನು ದಯಮಾಡಿ ನನಗೆ ತಿಳಿಸು ಅಂದನು.
- 16ಸೌಲನು ತನ್ನ ಚಿಕ್ಕಪ್ಪನಿಗೆ--ಕತ್ತೆಗಳು ದೊರಕಿದವೆಂದು ಅವನು ನಮಗೆ ಸ್ಪಷ್ಟವಾಗಿ ತಿಳಿಸಿದನು ಅಂದನು. ಆದರೆ ಸಮುವೇಲನು ಹೇಳಿದ ರಾಜ್ಯದ ಮಾತನ್ನು ಸೌಲನು ಅವನಿಗೆ ತಿಳಿಸಲಿಲ್ಲ.
Cross references
- 1 Samuel 14:50 1 ಸಮುವೇಲನು 14:50ಅಹೀಮಾಚನ ಕುಮಾರ್ತೆಯಾದ ಅಹೀನೋವಮಳು ಸೌಲನ ಹೆಂಡತಿಯಾಗಿದ್ದಳು. ಸೌಲನ ಚಿಕ್ಕಪ್ಪನಾದ ನೇರನ ಮಗನಾದ ಅಬ್ನೇರನೆಂಬವನು ಅವನ ಸೈನ್ಯಾಧಿಪತಿ ಯಾಗಿದ್ದನು.
- 1 Samuel 9:3–10 1 ಸಮುವೇಲನು 9:3–10ಸೌಲನ ತಂದೆಯಾದ ಕೀಷನ ಕತ್ತೆಗಳು ಕಾಣದೆ ಹೋದದರಿಂದ ಅವನು ತನ್ನ ಮಗನಾದ ಸೌಲ ನಿಗೆ--ನೀನೆದ್ದು ಕೆಲಸದವರಲ್ಲಿ ಒಬ್ಬನನ್ನು ನಿನ್ನ ಸಂಗಡ ಕರಕೊಂಡು ಕತ್ತೆಗಳನ್ನು ಹುಡುಕಲು ಹೋಗಬೇಕು ಅಂದನು. ಹಾಗೆಯೇ ಅವನು ಎಫ್ರಾಯಾಮ್ ಬೆಟ್ಟವನ್ನೂ ಶಾಲೀಷಾ ದೇಶವನ್ನೂ ದಾಟಿಹೋದನು; ಆದರೆ ಅವು ಸಿಕ್ಕಲಿಲ್ಲ. ಅವನು ಶಾಲೀಮ್ ದೇಶವನ್ನು ಹಾದುಹೋದನು; ಅಲ್ಲಿಯೂ ಅವುಗಳು ಇಲ್ಲದೆ ಹೋದವು. ಅವನು ಬೆನ್ಯಾವಿಾನನ ದೇಶವನ್ನು ದಾಟಿ ದರೂ ಅವುಗಳನ್ನು ಕಾಣದೆ ಹೋದನು. ಅವರು ಚೂಫ್ ಎಂಬ ದೇಶಕ್ಕೆ ಬಂದಾಗ ಸೌಲನು ತನ್ನ ಸಂಗಡ ಇದ್ದ ಸೇವಕನಿಗೆ--ನನ್ನ ತಂದೆಯು ಕತ್ತೆಗಳ ಮೇಲೆ ಇರುವ ಚಿಂತೆಯನ್ನು ಬಿಟ್ಟು ನಮಗೋಸ್ಕರ ಚಿಂತೆಪಡದ ಹಾಗೆ ನಾವು ಹಿಂದಕ್ಕೆ ಹೋಗೋಣ ಬಾ ಅಂದನು. ಅದಕ್ಕವನು--ಇಗೋ, ಈ ಪಟ್ಟಣ ದಲ್ಲಿ ದೇವರ ಮನುಷ್ಯನೊಬ್ಬನಿದ್ದಾನೆ; ಅವನು ಗೌರವ ವುಳ್ಳ ಮನುಷ್ಯನು. ಅವನು ಹೇಳುವದೆಲ್ಲಾ ನಿಶ್ಚಯ ವಾಗಿ ಆಗುವದು. ಈಗ ನಾವು ಅಲ್ಲಿಗೆ ಹೋಗೋಣ; ಒಂದು ವೇಳೆ, ನಾವು ಹೋಗಬೇಕೆಂದಿರುವ ನಮ್ಮ ಮಾರ್ಗವನ್ನು ಅವನು ತಿಳಿಸುವನು ಅಂದನು. ಆಗ ಸೌಲನು ತನ್ನ ಸೇವಕನಿಗೆ--ಇಗೋ, ನಾವು ಆ ಮನುಷ್ಯನ ಬಳಿಗೆ ಹೋದರೆ ಏನು ತಕ್ಕೊಂಡು ಹೋಗುವದು? ಯಾಕಂದರೆ ನಮ್ಮ ಹಸಿಬೆಗಳಲ್ಲಿ ಇರುವ ರೊಟ್ಟಿ ಮುಗಿದುಹೋಯಿತು. ದೇವರ ಮನುಷ್ಯನ ಬಳಿಗೆ ತಕ್ಕೊಂಡು ಹೋಗಲು ತಕ್ಕ ಕಾಣಿಕೆ ಇಲ್ಲ; ನಮ್ಮ ಬಳಿಯಲ್ಲಿ ಏನದೆ ಅಂದನು. ಅದಕ್ಕೆ ಆ ಸೇವಕನು ಸೌಲನಿಗೆ ಪ್ರತ್ಯುತ್ತರವಾಗಿ--ಇಗೋ, ನನ್ನ ಕೈಯಲ್ಲಿ ಕಾಲು ಶೆಕೇಲು ಬೆಳ್ಳಿ ಅದೆ; ದೇವರ ಮನುಷ್ಯನು ನಮಗೆ ಮಾರ್ಗವನ್ನು ತಿಳಿಸುವ ಹಾಗೆ ನಾನು ಅದನ್ನು ಅವನಿಗೆ ಕೊಡುವೆನು ಅಂದನು. (ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ--ದೀರ್ಘ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ ಅನ್ನುವನು.) ಯಾಕಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಲ್ಪ ಟ್ಟವನು ಪೂರ್ವಕಾಲದಲ್ಲಿ ದೀರ್ಘದರ್ಶಿ ಎಂದು ಕರೆಯಲ್ಪಡುತ್ತಿದ್ದನು. ಆಗ ಸೌಲನು ಸೇವಕನಿಗೆನಿನ್ನ ಮಾತು ಒಳ್ಳೇದು; ನಾವು ಹೋಗೋಣ ಬಾ ಅಂದನು. ಅವರು ದೇವರ ಮನುಷ್ಯನಿದ್ದ ಆ ಪಟ್ಟಣಕ್ಕೆ ಹೋದರು.
- 2 Kings 5:25 2 ಅರಸುಗಳು 5:25ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು.
Original words (Hebrew)
- Saul’s · H7586שָׁאוּל Shâʼûwl
- uncle · H1730דּוֹד dôwd
- said · H559אָמַר ʼâmar
- servant · H5288נַעַר naʻar
- Whither · H575אָן ʼân
- went · H1980הָלַךְ hâlak
- said · H559אָמַר ʼâmar
- seek · H1245בָּקַשׁ bâqash
- asses · H860אָתוֹן ʼâthôwn
- saw · H7200רָאָה râʼâh
- where · H369אַיִן ʼayin
- came · H935בּוֹא bôwʼ
- Samuel · H8050שְׁמוּאֵל Shᵉmûwʼêl