Skip to content
ThuthiThuthiThuthi
1 Samuel · chapter 10 · verse 15

1 Samuel 10:15 in Kannada

ಅದಕ್ಕೆ ಸೌಲನ ಚಿಕ್ಕಪ್ಪನು--ಸಮುವೇಲನು ನಿನಗೆ ಏನು ಹೇಳಿದನು ದಯಮಾಡಿ ನನಗೆ ತಿಳಿಸು ಅಂದನು.

Adakke saulana chikkappanu--samuvelanu ninage enu helidanu dayamaadi nanage tilisu andanu.

1 Samuel 10:15 in English

King James Version (KJV)
And Saul’s uncle said, Tell me, I pray thee, what Samuel said unto you.
World English Bible (WEB)
Saul’s uncle said, “Please tell me what Samuel said to you.”
American Standard Version (ASV)
And Saul’s uncle said, Tell me, I pray thee, what Samuel said unto you.
Bible in Basic English (BBE)
Then he said, And what did Samuel say to you?
Darby Translation (DBY)
And Saul's uncle said, Tell me, I pray thee, what Samuel said to you.
Webster's Bible (WBS)
And Saul's uncle said, Tell me, I pray thee, What Samuel said to you.
Young's Literal Translation (YLT)
And the uncle of Saul saith, 'Declare, I pray thee, to me, what Samuel said to you?'

Read in context

  1. 13ಅವನು ಪ್ರವಾದಿಸಿ ತೀರಿಸಿದ ತರುವಾಯ ಗುಡ್ಡದ ಮೇಲಕ್ಕೆ ಬಂದನು.
  2. 14ಆಗ ಸೌಲನ ಚಿಕ್ಕಪ್ಪನು--ನೀವು ಎಲ್ಲಿ ಹೋದಿರಿ ಎಂದು ಅವನನ್ನೂ ಅವನ ಸೇವಕನನ್ನೂ ಕೇಳಿದನು. ಅದಕ್ಕವನು--ಕತ್ತೆ ಗಳನ್ನು ಹುಡುಕುವದಕ್ಕೆ; ಅವುಗಳು ಕಾಣದೆ ಹೋದ ದರಿಂದ ಸಮುವೇಲನ ಬಳಿಗೆ ಹೋದೆವು ಅಂದನು.
  3. 15ಅದಕ್ಕೆ ಸೌಲನ ಚಿಕ್ಕಪ್ಪನು--ಸಮುವೇಲನು ನಿನಗೆ ಏನು ಹೇಳಿದನು ದಯಮಾಡಿ ನನಗೆ ತಿಳಿಸು ಅಂದನು.
  4. 16ಸೌಲನು ತನ್ನ ಚಿಕ್ಕಪ್ಪನಿಗೆ--ಕತ್ತೆಗಳು ದೊರಕಿದವೆಂದು ಅವನು ನಮಗೆ ಸ್ಪಷ್ಟವಾಗಿ ತಿಳಿಸಿದನು ಅಂದನು. ಆದರೆ ಸಮುವೇಲನು ಹೇಳಿದ ರಾಜ್ಯದ ಮಾತನ್ನು ಸೌಲನು ಅವನಿಗೆ ತಿಳಿಸಲಿಲ್ಲ.
  5. 17ಸಮುವೇಲನು ಜನರನ್ನು ಮಿಚ್ಪೆಯಲ್ಲಿ ಕರ್ತನ ಬಳಿಗೆ ಒಟ್ಟಾಗಿ ಕೂಡಿಸಿ ಇಸ್ರಾಯೇಲಿನ ಮಕ್ಕಳಿಗೆಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
Read all of 1 Samuel 10

Original words (Hebrew)

1 Samuel 10:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.