1 Samuel · chapter 10 · verse 17
1 Samuel 10:17 in Kannada
ಸಮುವೇಲನು ಜನರನ್ನು ಮಿಚ್ಪೆಯಲ್ಲಿ ಕರ್ತನ ಬಳಿಗೆ ಒಟ್ಟಾಗಿ ಕೂಡಿಸಿ ಇಸ್ರಾಯೇಲಿನ ಮಕ್ಕಳಿಗೆಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
Samuvelanu janarannu michpeyalli kartana balige ottaagi koodisi israayelina makkaligeisraayelina devaraada kartanu heege heluttaane--
1 Samuel 10:17 in English
- King James Version (KJV)
- And Samuel called the people together unto the LORD to Mizpeh;
- World English Bible (WEB)
- Samuel called the people together to the LORD to Mizpah;
- American Standard Version (ASV)
- And Samuel called the people together unto Jehovah to Mizpah;
- Bible in Basic English (BBE)
- Then Samuel sent for the people to come together before the Lord at Mizpah;
- Darby Translation (DBY)
- And Samuel called the people together to Jehovah to Mizpah.
- Webster's Bible (WBS)
- And Samuel called the people together to the LORD to Mizpeh;
- Young's Literal Translation (YLT)
- And Samuel calleth the people unto Jehovah to Mizpeh,
Read in context
- 15ಅದಕ್ಕೆ ಸೌಲನ ಚಿಕ್ಕಪ್ಪನು--ಸಮುವೇಲನು ನಿನಗೆ ಏನು ಹೇಳಿದನು ದಯಮಾಡಿ ನನಗೆ ತಿಳಿಸು ಅಂದನು.
- 16ಸೌಲನು ತನ್ನ ಚಿಕ್ಕಪ್ಪನಿಗೆ--ಕತ್ತೆಗಳು ದೊರಕಿದವೆಂದು ಅವನು ನಮಗೆ ಸ್ಪಷ್ಟವಾಗಿ ತಿಳಿಸಿದನು ಅಂದನು. ಆದರೆ ಸಮುವೇಲನು ಹೇಳಿದ ರಾಜ್ಯದ ಮಾತನ್ನು ಸೌಲನು ಅವನಿಗೆ ತಿಳಿಸಲಿಲ್ಲ.
- 17ಸಮುವೇಲನು ಜನರನ್ನು ಮಿಚ್ಪೆಯಲ್ಲಿ ಕರ್ತನ ಬಳಿಗೆ ಒಟ್ಟಾಗಿ ಕೂಡಿಸಿ ಇಸ್ರಾಯೇಲಿನ ಮಕ್ಕಳಿಗೆಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
- 18ನಾನು ನಿಮ್ಮನ್ನು ಐಗುಪ್ತ್ಯದಿಂದ ಬರಮಾಡಿ ಐಗುಪ್ತರ ಕೈಯಿಂದಲೂ ನಿಮ್ಮನ್ನು ಬಾಧೆಪಡಿಸಿದ ಸಮಸ್ತ ರಾಜ್ಯಗಳ ಕೈಯಿಂದಲೂ ಬಿಡಿಸಿದೆನು.
- 19ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಆತನಿಗೆ--ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು ಎಂದು ಹೇಳಿದಿರಿ. ಆದದ ರಿಂದ ಈಗ ಕರ್ತನ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ ನಿಮ್ಮ ಸಹಸ್ರಗಳ ಪ್ರಕಾರವಾ ಗಿಯೂ ಕಾಣಿಸಿಕೊಳ್ಳಿರಿ ಅಂದನು.
Cross references
- Judges 20:1 ನ್ಯಾಯಸ್ಥಾಪಕರು 20:1ಆಗ ಇಸ್ರಾಯೇಲ್ ಮಕ್ಕಳೆಲ್ಲರು ಹೊರಟು ಗಿಲ್ಯಾದು ಸಹಿತವಾಗಿ ದಾನ್ ಪಟ್ಟಣವು ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸಭೆಯು ಒಬ್ಬ ಮನುಷ್ಯನ ಹಾಗೆ ಮಿಚ್ಪೆಯಲ್ಲಿ ಕರ್ತನ ಮುಂದೆ ಕೂಡಿಕೊಂಡಿತು.
- 1 Samuel 7:5–6 1 ಸಮುವೇಲನು 7:5–6ಸಮುವೇಲನು--ನಾನು ನಿಮಗೋಸ್ಕರವಾಗಿ ಕರ್ತನನ್ನು ಪ್ರಾರ್ಥಿಸುವ ಹಾಗೆ ಇಸ್ರಾಯೇಲನ್ನೆಲ್ಲಾ ಮಿಚ್ಪೆಯಲ್ಲಿ ಕೂಡಿಸಿಕೊಳ್ಳಿರಿ ಅಂದನು. ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟುಕೂಡಿ ಬಂದು ಕರ್ತನ ಮುಂದೆ ನೀರು ತಂದು ಹೊಯ್ದು ಆ ದಿವಸದಲ್ಲಿ ಉಪವಾಸಮಾಡಿ-- ಕರ್ತನಿಗೆ ವಿರೋಧವಾಗಿ ಪಾಪ ಮಾಡಿದ್ದೇವೆ ಎಂದು ಅಲ್ಲಿ ಹೇಳಿದರು. ಸಮುವೇಲನು ಇಸ್ರಾಯೇಲ್ ಮಕ್ಕಳಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.