1 Samuel · chapter 10 · verse 18
1 Samuel 10:18 in Kannada
ನಾನು ನಿಮ್ಮನ್ನು ಐಗುಪ್ತ್ಯದಿಂದ ಬರಮಾಡಿ ಐಗುಪ್ತರ ಕೈಯಿಂದಲೂ ನಿಮ್ಮನ್ನು ಬಾಧೆಪಡಿಸಿದ ಸಮಸ್ತ ರಾಜ್ಯಗಳ ಕೈಯಿಂದಲೂ ಬಿಡಿಸಿದೆನು.
Naanu nimmannu aiguptyadinda baramaadi aiguptara kaiyindaloo nimmannu baadhepadisida samasta raajyagala kaiyindaloo bidisidenu.
1 Samuel 10:18 in English
- King James Version (KJV)
- And said unto the children of Israel, Thus saith the LORD God of Israel, I brought up Israel out of Egypt, and delivered you out of the hand of the Egyptians, and out of the hand of all kingdoms, [and] of them that oppressed you:
- World English Bible (WEB)
- and he said to the children of Israel, “The LORD, the God of Israel, says ‘I brought Israel up out of Egypt and I delivered you out of the hand of the Egyptians, and out of the hand of all the kingdoms that oppressed you.’
- American Standard Version (ASV)
- and he said unto the children of Israel, Thus saith Jehovah, the God of Israel, I brought up Israel out of Egypt, and I delivered you out of the hand of the Egyptians, and out of the hand of all the kingdoms that oppressed you:
- Bible in Basic English (BBE)
- And he said to the children of Israel, The Lord, the God of Israel, has said, I took Israel out of Egypt, and made you free from the hands of the Egyptians and from all the kingdoms which kept you down:
- Darby Translation (DBY)
- And he said to the children of Israel, Thus saith Jehovah, the God of Israel, I brought up Israel out of Egypt, and delivered you out of the hand of the Egyptians, and out of the hand of all the kingdoms that oppressed you;
- Webster's Bible (WBS)
- And said to the children of Israel, Thus saith the LORD God of Israel, I brought Israel out of Egypt, and delivered you out of the hand of the Egyptians, and out of the hand of all kingdoms, [and] of them that oppressed you:
- Young's Literal Translation (YLT)
- and saith unto the sons of Israel, 'Thus said Jehovah, God of Israel, I have brought up Israel out of Egypt, and I deliver you out of the hand of the Egyptians, and out of the hand of all the kingdoms who are oppressing you;
Read in context
- 16ಸೌಲನು ತನ್ನ ಚಿಕ್ಕಪ್ಪನಿಗೆ--ಕತ್ತೆಗಳು ದೊರಕಿದವೆಂದು ಅವನು ನಮಗೆ ಸ್ಪಷ್ಟವಾಗಿ ತಿಳಿಸಿದನು ಅಂದನು. ಆದರೆ ಸಮುವೇಲನು ಹೇಳಿದ ರಾಜ್ಯದ ಮಾತನ್ನು ಸೌಲನು ಅವನಿಗೆ ತಿಳಿಸಲಿಲ್ಲ.
- 17ಸಮುವೇಲನು ಜನರನ್ನು ಮಿಚ್ಪೆಯಲ್ಲಿ ಕರ್ತನ ಬಳಿಗೆ ಒಟ್ಟಾಗಿ ಕೂಡಿಸಿ ಇಸ್ರಾಯೇಲಿನ ಮಕ್ಕಳಿಗೆಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
- 18ನಾನು ನಿಮ್ಮನ್ನು ಐಗುಪ್ತ್ಯದಿಂದ ಬರಮಾಡಿ ಐಗುಪ್ತರ ಕೈಯಿಂದಲೂ ನಿಮ್ಮನ್ನು ಬಾಧೆಪಡಿಸಿದ ಸಮಸ್ತ ರಾಜ್ಯಗಳ ಕೈಯಿಂದಲೂ ಬಿಡಿಸಿದೆನು.
- 19ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಆತನಿಗೆ--ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು ಎಂದು ಹೇಳಿದಿರಿ. ಆದದ ರಿಂದ ಈಗ ಕರ್ತನ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ ನಿಮ್ಮ ಸಹಸ್ರಗಳ ಪ್ರಕಾರವಾ ಗಿಯೂ ಕಾಣಿಸಿಕೊಳ್ಳಿರಿ ಅಂದನು.
- 20ಸಮುವೇಲನು ಇಸ್ರಾಯೇಲಿನ ಗೋತ್ರಗಳನ್ನೆಲ್ಲಾ ಸವಿಾಪಕ್ಕೆ ಬರ ಮಾಡಿದಾಗ ಬೆನ್ಯಾವಿಾನನ ಗೋತ್ರವು ಆರಿಸಲ್ಪಟ್ಟಿತು.
Cross references
- Judges 6:8–9 ನ್ಯಾಯಸ್ಥಾಪಕರು 6:8–9ಕರ್ತನು ಒಬ್ಬ ಪ್ರವಾದಿಯನ್ನು ಇಸ್ರಾ ಯೇಲ್ ಮಕ್ಕಳ ಬಳಿಗೆ ಕಳುಹಿಸಿದನು. ಅವನು ಅವರಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿದೆನು; ದಾಸತ್ವದ ಮನೆ ಯಿಂದ ಹೊರಡ ಮಾಡಿದೆನು; ಐಗುಪ್ತ್ಯರ ಕೈಯಿಂದ ಲೂ ನಿಮ್ಮನ್ನು ಬಾಧೆಪಡಿಸುವವರೆಲ್ಲರ ಕೈಯಿಂದಲೂ ತಪ್ಪಿಸಿ ಅವರನ್ನು ನಿಮ್ಮ ಮುಂದೆ ಹೊರಗೆಹಾಕಿ ಅವರ ದೇಶವನ್ನು ನಿಮಗೆ ಕೊಟ್ಟೆನು.
- Nehemiah 9:27–28 ನೆಹೆಮೀಯ 9:27–28ಆದದರಿಂದ ನೀನು ಬಾಧಿಸುವ ವಿರೋಧಿಗಳ ಕೈಯಲ್ಲಿ ಅವರನ್ನು ಒಪ್ಪಿಸಿದಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿನ್ನನ್ನು ಕೂಗಿದಾಗ ನೀನು ಪರಲೋಕದಿಂದ ಕೇಳಿ, ನಿನ್ನ ಅಧಿಕವಾದ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವದಕ್ಕೆ, ರಕ್ಷಕರನ್ನು ಅವರಿಗೆ ಕೊಟ್ಟಿ. ಆದರೆ ಅವರು ವಿಶ್ರಾಂತಿಯನ್ನು ಹೊಂದಿದ ತರುವಾಯ ನಿನ್ನ ಮುಂದೆ ಕೆಟ್ಟದ್ದನ್ನು ತಿರುಗಿ ಮಾಡಿದರು. ಆದ ಕಾರಣ ಅವರ ಶತ್ರುಗಳು ಅವರನ್ನು ಆಳುವ ಹಾಗೆ ಅವರ ಕೈಯಲ್ಲಿ ಅವರನ್ನು ಒಪ್ಪಿಸಿದಿ; ಆದರೆ ಅವರು ತಿರಿಗಿ ನಿನ್ನನ್ನು ಕೂಗಿದಾಗ ನೀನು ಆಕಾಶದಿಂದ ಕೇಳಿ ಅವರನ್ನು ನಿನ್ನ ಕರುಣೆಯ ಪ್ರಕಾರ ಅನೇಕ ಸಾರಿ ವಿಮೋಚನೆ ಮಾಡಿದಿ.
- Judges 2:1 ನ್ಯಾಯಸ್ಥಾಪಕರು 2:1ಕರ್ತನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು--ನಾನು ನಿಮ್ಮನ್ನು ಐಗುಪ್ತ ದಿಂದ ಬರಮಾಡಿ ನಿಮ್ಮ ತಂದೆಗಳಿಗೆ ಆಣೆಯಿಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು.
- Nehemiah 9:9–12 ನೆಹೆಮೀಯ 9:9–12ಇದಲ್ಲದೆ ಐಗುಪ್ತದಲ್ಲಿ ನಮ್ಮ ಪಿತೃಗಳ ದೀನ ಸ್ಥಿತಿಯನ್ನು ನೋಡಿದಿ; ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿ. ಫರೋಹನ ಮೇಲೆಯೂ ಅವನ ಸಮಸ್ತ ಸೇವಕರ ಮೇಲೆಯೂ ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚ ಕಕಾರ್ಯಗಳನ್ನೂ ಅದ್ಭುತಗಳನ್ನೂ ತೋರಿಸಿದಿ. ಯಾಕಂದರೆ ಇವರು ಅವರಿಗೆ ಅಹಂಕಾರಿಗಳಾಗಿ ನಡೆದರೆಂದು ತಿಳಿದಿದ್ದಿ. ಈ ಪ್ರಕಾರವೇ ನೀನು ಇಂದಿನ ಹಾಗೆ ನಿನಗೆ ಹೆಸರನ್ನು ಮಾಡಿಕೊಂಡಿದ್ದೀ. ನೀನು ಅವರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ ಅವರು ಸಮುದ್ರದ ಮಧ್ಯದಲ್ಲಿ ಒಣ ಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನ ಹಾಗೆ ಮಹಾ ಜಲರಾಶಿಗಳಲ್ಲಿ ದೊಬ್ಬಿ ಬಿಟ್ಟಿ. ಇದಲ್ಲದೆ ಹಗಲಿನಲ್ಲಿ ಮೇಘ ಸ್ತಂಭ ದಿಂದಲೂ ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭ ದಿಂದಲೂ ಅವರನ್ನು ನಡಿಸಿದಿ.
Original words (Hebrew)
- said · H559אָמַר ʼâmar
- children · H1121בֵּן bên
- Israel · H3478יִשְׂרָאֵל Yisrâʼêl
- saith · H559אָמַר ʼâmar
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- up · H5927עָלָה ʻâlâh
- Israel · H3478יִשְׂרָאֵל Yisrâʼêl
- Egypt · H4714מִצְרַיִם Mitsrayim
- delivered · H5337נָצַל nâtsal
- hand · H3027יָד yâd
- Egyptians · H4714מִצְרַיִם Mitsrayim
- hand · H3027יָד yâd
- kingdoms · H4467מַמְלָכָה mamlâkâh
- oppressed · H3905לָחַץ lâchats