Skip to content
ThuthiThuthiThuthi
1 Samuel · chapter 10 · verse 19

1 Samuel 10:19 in Kannada

ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಆತನಿಗೆ--ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು ಎಂದು ಹೇಳಿದಿರಿ. ಆದದ ರಿಂದ ಈಗ ಕರ್ತನ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ ನಿಮ್ಮ ಸಹಸ್ರಗಳ ಪ್ರಕಾರವಾ ಗಿಯೂ ಕಾಣಿಸಿಕೊಳ್ಳಿರಿ ಅಂದನು.

Aadare nimma ellaa kedugalindaloo ikkattugalindaloo nimmannu tappisi rakshisida nimma devarannu neevu ee divasadalli tiraskarisi aatanige--namma mele obba arasanannu nemisu endu helidiri. Aadada rinda eega kartana munde nimma gotragala prakaaravaagiyoo nimma sahasragala prakaaravaa giyoo kaanisikolliri andanu.

1 Samuel 10:19 in English

King James Version (KJV)
And ye have this day rejected your God, who himself saved you out of all your adversities and your tribulations; and ye have said unto him, [Nay], but set a king over us. Now therefore present yourselves before the LORD by your tribes, and by your thousands.
World English Bible (WEB)
But you have today rejected your God, who himself saves you out of all your calamities and your distresses; and you have said to him, ‘No! Set a king over us!’ Now therefore present yourselves before the LORD by your tribes and by your thousands.”
American Standard Version (ASV)
but ye have this day rejected your God, who himself saveth you out of all your calamities and your distresses; and ye have said unto him, [Nay], but set a king over us. Now therefore present yourselves before Jehovah by your tribes, and by your thousands.
Bible in Basic English (BBE)
But today you are turned away from your God, who himself has been your saviour from all your troubles and sorrows; and you have said to him, Put a king over us. So now, take your places before the Lord by your tribes and by your thousands.
Darby Translation (DBY)
but ye have this day rejected your God, who himself saved you out of all your adversities and your troubles, and have said unto him, [Nay,] but a king shalt thou set over us. Now therefore present yourselves before Jehovah by your tribes, and by your thousands.
Webster's Bible (WBS)
And ye have this day rejected your God, who himself saved you out of all your adversities, and your tribulations; and ye have said to him, [No] , but set a king over us. Now therefore present yourselves before the LORD by your tribes, and by your thousands.
Young's Literal Translation (YLT)
and ye to-day have rejected your God, who [is] Himself your saviour out of all your evils and your distresses, and ye say, 'Nay, but — a king thou dost set over us; and now, station yourselves before Jehovah, by your tribes, and by your thousands.'

Read in context

  1. 17ಸಮುವೇಲನು ಜನರನ್ನು ಮಿಚ್ಪೆಯಲ್ಲಿ ಕರ್ತನ ಬಳಿಗೆ ಒಟ್ಟಾಗಿ ಕೂಡಿಸಿ ಇಸ್ರಾಯೇಲಿನ ಮಕ್ಕಳಿಗೆಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
  2. 18ನಾನು ನಿಮ್ಮನ್ನು ಐಗುಪ್ತ್ಯದಿಂದ ಬರಮಾಡಿ ಐಗುಪ್ತರ ಕೈಯಿಂದಲೂ ನಿಮ್ಮನ್ನು ಬಾಧೆಪಡಿಸಿದ ಸಮಸ್ತ ರಾಜ್ಯಗಳ ಕೈಯಿಂದಲೂ ಬಿಡಿಸಿದೆನು.
  3. 19ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಆತನಿಗೆ--ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು ಎಂದು ಹೇಳಿದಿರಿ. ಆದದ ರಿಂದ ಈಗ ಕರ್ತನ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ ನಿಮ್ಮ ಸಹಸ್ರಗಳ ಪ್ರಕಾರವಾ ಗಿಯೂ ಕಾಣಿಸಿಕೊಳ್ಳಿರಿ ಅಂದನು.
  4. 20ಸಮುವೇಲನು ಇಸ್ರಾಯೇಲಿನ ಗೋತ್ರಗಳನ್ನೆಲ್ಲಾ ಸವಿಾಪಕ್ಕೆ ಬರ ಮಾಡಿದಾಗ ಬೆನ್ಯಾವಿಾನನ ಗೋತ್ರವು ಆರಿಸಲ್ಪಟ್ಟಿತು.
  5. 21ಅವನು ಬೆನ್ಯಾವಿಾನನ ಗೋತ್ರವನ್ನು ಅದರ ಗೋತ್ರಗಳ ಹಾಗೆಯೇ ಹತ್ತಿರಕ್ಕೆ ಬರಮಾಡಿದಾಗ ಮಟ್ರಿಯ ಕುಟುಂಬವು ಆರಿಸಲ್ಪಟ್ಟಿತು. ಮತ್ತು ಕೀಷನ ಮಗನಾದ ಸೌಲನು ಆರಿಸಲ್ಪಟ್ಟನು. ಆದರೆ ಅವನನ್ನು ಹುಡುಕುವಾಗ ಅವನು ಸಿಕ್ಕಲಿಲ್ಲ.
Read all of 1 Samuel 10

Cross references

Original words (Hebrew)

1 Samuel 10:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.