Skip to content
ThuthiThuthiThuthi
1 Samuel · chapter 10 · verse 20

1 Samuel 10:20 in Kannada

ಸಮುವೇಲನು ಇಸ್ರಾಯೇಲಿನ ಗೋತ್ರಗಳನ್ನೆಲ್ಲಾ ಸವಿಾಪಕ್ಕೆ ಬರ ಮಾಡಿದಾಗ ಬೆನ್ಯಾವಿಾನನ ಗೋತ್ರವು ಆರಿಸಲ್ಪಟ್ಟಿತು.

Samuvelanu israayelina gotragalannellaa saviాpakke bara maadidaaga benyaaviాnana gotravu aarisalpattitu.

1 Samuel 10:20 in English

King James Version (KJV)
And when Samuel had caused all the tribes of Israel to come near, the tribe of Benjamin was taken.
World English Bible (WEB)
So Samuel brought all the tribes of Israel near, and the tribe of Benjamin was chosen.
American Standard Version (ASV)
So Samuel brought all the tribes of Israel near, and the tribe of Benjamin was taken.
Bible in Basic English (BBE)
So Samuel made all the tribes of Israel come near, and the tribe of Benjamin was taken.
Darby Translation (DBY)
And Samuel caused all the tribes of Israel to come near, and the tribe of Benjamin was taken.
Webster's Bible (WBS)
And when Samuel had caused all the tribes of Israel to come near, the tribe of Benjamin was taken.
Young's Literal Translation (YLT)
And Samuel bringeth near the whole tribes of Israel, and the tribe of Benjamin is captured,

Read in context

  1. 18ನಾನು ನಿಮ್ಮನ್ನು ಐಗುಪ್ತ್ಯದಿಂದ ಬರಮಾಡಿ ಐಗುಪ್ತರ ಕೈಯಿಂದಲೂ ನಿಮ್ಮನ್ನು ಬಾಧೆಪಡಿಸಿದ ಸಮಸ್ತ ರಾಜ್ಯಗಳ ಕೈಯಿಂದಲೂ ಬಿಡಿಸಿದೆನು.
  2. 19ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಆತನಿಗೆ--ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು ಎಂದು ಹೇಳಿದಿರಿ. ಆದದ ರಿಂದ ಈಗ ಕರ್ತನ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ ನಿಮ್ಮ ಸಹಸ್ರಗಳ ಪ್ರಕಾರವಾ ಗಿಯೂ ಕಾಣಿಸಿಕೊಳ್ಳಿರಿ ಅಂದನು.
  3. 20ಸಮುವೇಲನು ಇಸ್ರಾಯೇಲಿನ ಗೋತ್ರಗಳನ್ನೆಲ್ಲಾ ಸವಿಾಪಕ್ಕೆ ಬರ ಮಾಡಿದಾಗ ಬೆನ್ಯಾವಿಾನನ ಗೋತ್ರವು ಆರಿಸಲ್ಪಟ್ಟಿತು.
  4. 21ಅವನು ಬೆನ್ಯಾವಿಾನನ ಗೋತ್ರವನ್ನು ಅದರ ಗೋತ್ರಗಳ ಹಾಗೆಯೇ ಹತ್ತಿರಕ್ಕೆ ಬರಮಾಡಿದಾಗ ಮಟ್ರಿಯ ಕುಟುಂಬವು ಆರಿಸಲ್ಪಟ್ಟಿತು. ಮತ್ತು ಕೀಷನ ಮಗನಾದ ಸೌಲನು ಆರಿಸಲ್ಪಟ್ಟನು. ಆದರೆ ಅವನನ್ನು ಹುಡುಕುವಾಗ ಅವನು ಸಿಕ್ಕಲಿಲ್ಲ.
  5. 22ಆದದರಿಂದ ಅವನು ಈಗ ಇಲ್ಲಿ ಬರುವನೋ ಎಂದು ಕರ್ತನನ್ನು ವಿಚಾರಿಸಿದರು. ಕರ್ತನು--ಇಗೋ, ಅವನು ಸಾಮಗ್ರಿ ಯಲ್ಲಿ ಅಡಗಿಕೊಂಡಿದ್ದಾನೆ ಎಂದು ಹೇಳಿದನು.
Read all of 1 Samuel 10

Cross references

Original words (Hebrew)

1 Samuel 10:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.