1 Samuel · chapter 10 · verse 22
1 Samuel 10:22 in Kannada
ಆದದರಿಂದ ಅವನು ಈಗ ಇಲ್ಲಿ ಬರುವನೋ ಎಂದು ಕರ್ತನನ್ನು ವಿಚಾರಿಸಿದರು. ಕರ್ತನು--ಇಗೋ, ಅವನು ಸಾಮಗ್ರಿ ಯಲ್ಲಿ ಅಡಗಿಕೊಂಡಿದ್ದಾನೆ ಎಂದು ಹೇಳಿದನು.
Aadadarinda avanu eega illi baruvano endu kartanannu vichaarisidaru. Kartanu--igo, avanu saamagri yalli adagikondiddaane endu helidanu.
1 Samuel 10:22 in English
- King James Version (KJV)
- Therefore they enquired of the LORD further, if the man should yet come thither. And the LORD answered, Behold, he hath hid himself among the stuff.
- World English Bible (WEB)
- Therefore they asked of the LORD further, “Is there yet a man to come here?” The LORD answered, “Behold, he has hidden himself among the baggage.”
- American Standard Version (ASV)
- Therefore they asked of Jehovah further, Is there yet a man to come hither? And Jehovah answered, Behold, he hath hid himself among the baggage.
- Bible in Basic English (BBE)
- So they put another question to the Lord, Is the man present here? And the answer of the Lord was, He is keeping himself from view among the goods.
- Darby Translation (DBY)
- Therefore they inquired of Jehovah further, Will the man yet come hither? And Jehovah answered, Behold, he hath hid himself among the baggage.
- Webster's Bible (WBS)
- Therefore they inquired of the LORD further, if the man would yet come thither. And the LORD answered, Behold, he hath hid himself among the stuff.
- Young's Literal Translation (YLT)
- And they ask again at Jehovah, 'Hath the man yet come hither?' and Jehovah saith, 'Lo, he hath been hidden near the vessels.'
Read in context
- 20ಸಮುವೇಲನು ಇಸ್ರಾಯೇಲಿನ ಗೋತ್ರಗಳನ್ನೆಲ್ಲಾ ಸವಿಾಪಕ್ಕೆ ಬರ ಮಾಡಿದಾಗ ಬೆನ್ಯಾವಿಾನನ ಗೋತ್ರವು ಆರಿಸಲ್ಪಟ್ಟಿತು.
- 21ಅವನು ಬೆನ್ಯಾವಿಾನನ ಗೋತ್ರವನ್ನು ಅದರ ಗೋತ್ರಗಳ ಹಾಗೆಯೇ ಹತ್ತಿರಕ್ಕೆ ಬರಮಾಡಿದಾಗ ಮಟ್ರಿಯ ಕುಟುಂಬವು ಆರಿಸಲ್ಪಟ್ಟಿತು. ಮತ್ತು ಕೀಷನ ಮಗನಾದ ಸೌಲನು ಆರಿಸಲ್ಪಟ್ಟನು. ಆದರೆ ಅವನನ್ನು ಹುಡುಕುವಾಗ ಅವನು ಸಿಕ್ಕಲಿಲ್ಲ.
- 22ಆದದರಿಂದ ಅವನು ಈಗ ಇಲ್ಲಿ ಬರುವನೋ ಎಂದು ಕರ್ತನನ್ನು ವಿಚಾರಿಸಿದರು. ಕರ್ತನು--ಇಗೋ, ಅವನು ಸಾಮಗ್ರಿ ಯಲ್ಲಿ ಅಡಗಿಕೊಂಡಿದ್ದಾನೆ ಎಂದು ಹೇಳಿದನು.
- 23ಆಗ ಅವರು ಓಡಿಹೋಗಿ ಅಲ್ಲಿಂದ ಅವನನ್ನು ಕರೆತಂದರು. ಅವನು ಜನರ ಮಧ್ಯದಲ್ಲಿ ನಿಲ್ಲುವಾಗ ಅವನು ತನ್ನ ಭುಜದಿಂದ ಎಲ್ಲಾ ಜನರಿಗಿಂತ ಎತ್ತರವಾಗಿದ್ದನು.
- 24ಆಗ ಸಮುವೇಲನು ಸಮಸ್ತ ಜನರಿಗೆ--ಕರ್ತನು ಆದುಕೊಂಡವನನ್ನು ನೋಡಿರಿ; ಎಲ್ಲಾ ಜನರಲ್ಲಿ ಇವನಿಗೆ ಸಮಾನನಾದವನು ಯಾವನೂ ಇಲ್ಲವಲ್ಲಾ ಅಂದನು. ಜನರೆಲ್ಲರೂ ಆರ್ಭಟಿಸಿ--ಅರಸನಾದವನು ಬಾಳಲಿ ಅಂದರು.
Cross references
- Numbers 27:21 ಅರಣ್ಯಕಾಂಡ 27:21ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.
- Judges 20:18 ನ್ಯಾಯಸ್ಥಾಪಕರು 20:18ಆಗ ಇಸ್ರಾಯೇಲಿನ ಮಕ್ಕಳು ಎದ್ದು ದೇವರ ಮನೆಗೆ ಹೋಗಿ ತಮ್ಮಲ್ಲಿ ಮೊದಲು ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗ ಬೇಕಾ ದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಕರ್ತನು -- ಯೊಹೂದ ಕುಲದವರು ಮೊದಲು ಹೋಗಬೇಕು ಅಂದನು.
- 1 Samuel 23:11–12 1 ಸಮುವೇಲನು 23:11–12ಕೆಯಾಲಾ ಪಟ್ಟಣದವರು ನನ್ನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡುವರೋ? ನಿನ್ನ ಸೇವಕನು ಕೇಳಿದ ಹಾಗೆ ಸೌಲನು ಇಲ್ಲಿಗೆ ಬರುವನೋ? ಇಸ್ರಾಯೇಲಿನ ದೇವರಾದ ಕರ್ತನೇ, ದಯ ಮಾಡಿ ಇದನ್ನು ನಿನ್ನ ಸೇವಕನಿಗೆ ತಿಳಿಸು ಅಂದನು. ಅದಕ್ಕೆ ಕರ್ತನು--ಅವನು ಬರುವನು ಅಂದನು. ಕೆಯಾಲಾ ಪಟ್ಟಣದವರು ನನ್ನನ್ನು ನನ್ನ ಜನರನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ ಎಂದು ದಾವೀದನು ಕೇಳಿದಾಗ ಕರ್ತನು--ಅವರು ಒಪ್ಪಿಸಿ ಕೊಡುವರು ಅಂದನು.
- 1 Samuel 15:17 1 ಸಮುವೇಲನು 15:17ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ?
- Judges 20:23 ನ್ಯಾಯಸ್ಥಾಪಕರು 20:23ಅದಕ್ಕೆ ಕರ್ತನು--ಅವನ ಮೇಲೆ ಹೋಗಿರಿ ಅಂದನು). ಎರಡನೇ ದಿನದಲ್ಲಿ ಇಸ್ರಾಯೇಲ್ ಮನು ಷ್ಯರು ಬೆನ್ಯಾವಿಾನನ ಮಕ್ಕಳ ಬಳಿಗೆ ಬಂದರು.
- 1 Samuel 9:21 1 ಸಮುವೇಲನು 9:21ಅದಕ್ಕೆ ಸೌಲನು ಅವನಿಗೆ ಪ್ರತ್ಯುತ್ತರ ವಾಗಿ--ನಾನು ಇಸ್ರಾಯೇಲ್ಯರ ಗೋತ್ರಗಳಲ್ಲೆಲ್ಲಾ ಚಿಕ್ಕದಾದ ಬೆನ್ಯಾವಿಾನನ ಗೋತ್ರದವನಲ್ಲವೇ? ಇದ ಲ್ಲದೆ ಬೆನ್ಯಾವಿಾನನ ಗೋತ್ರವು ಸಮಸ್ತ ಗೋತ್ರಗಳಲ್ಲಿ ನನ್ನ ಗೋತ್ರವು ಚಿಕ್ಕದಾದದ್ದಲ್ಲವೇ? ನೀನು ಯಾಕೆ ಹೀಗೆ ನನ್ನ ಸಂಗಡ ಮಾತನಾಡುತ್ತೀ ಅಂದನು.
- Luke 14:11 ಲೂಕನು 14:11ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
- Judges 1:1 ನ್ಯಾಯಸ್ಥಾಪಕರು 1:1ಯೆಹೋಶುವನು ಸತ್ತ ತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ಕರ್ತನಿಗೆ--ಕಾನಾನ್ಯರ ಮೇಲೆ ಮೊದಲು ನಮಗಾಗಿ ಯುದ್ಧಕ್ಕೆ ಹೋಗುವವರು ಯಾರು ಎಂದು ಕೇಳಿದರು.
- Judges 20:28 ನ್ಯಾಯಸ್ಥಾಪಕರು 20:28ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವದಕ್ಕೆ ಹೋಗ ಬೇಕೋ ಬೇಡವೋ ಎಂದು ದೇವರನ್ನು ಕೇಳಿ ಕೊಂಡರು. ಕರ್ತನು--ಹೋಗಿರಿ; ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
- 1 Samuel 23:2–4 1 ಸಮುವೇಲನು 23:2–4ಆದದರಿಂದ ದಾವೀದನು--ನಾನು ಈ ಫಿಲಿಷ್ಟಿ ಯರನ್ನು ಹೊಡೆಯಲು ಹೋಗಲೋ ಎಂದು ಕರ್ತ ನನ್ನು ಕೇಳಿದನು; ಅದಕ್ಕೆ ಕರ್ತನು--ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯಾಲಾವನ್ನು ರಕ್ಷಿಸು ಅಂದನು. ಆಗ ದಾವೀದನ ಮನುಷ್ಯರು ಅವನಿಗೆಇಗೋ, ನಾವು ಇಲ್ಲಿ ಯೆಹೂದದಲ್ಲಿರುವಾಗಲೇ ಭಯಪಡುತ್ತೇವೆ; ಆದರೆ ನಾವು ಫಿಲಿಷ್ಟಿಯರ ಸೈನ್ಯ ಗಳಿಗೆ ವಿರೋಧವಾಗಿ ಕೆಯಾಲಾಕ್ಕೆ ಹೋದರೆ ಎಷ್ಟು ಅಧಿಕವಾದ ಭಯವಾಗುವದು ಅಂದರು. ದಾವೀ ದನು ತಿರಿಗಿ ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ--ನೀನೆದ್ದು ಕೆಯಾಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡು ವೆನು ಅಂದನು.