Skip to content
ThuthiThuthiThuthi
1 Samuel · chapter 10 · verse 23

1 Samuel 10:23 in Kannada

ಆಗ ಅವರು ಓಡಿಹೋಗಿ ಅಲ್ಲಿಂದ ಅವನನ್ನು ಕರೆತಂದರು. ಅವನು ಜನರ ಮಧ್ಯದಲ್ಲಿ ನಿಲ್ಲುವಾಗ ಅವನು ತನ್ನ ಭುಜದಿಂದ ಎಲ್ಲಾ ಜನರಿಗಿಂತ ಎತ್ತರವಾಗಿದ್ದನು.

Aaga avaru odihogi allinda avanannu karetandaru. Avanu janara madhyadalli nilluvaaga avanu tanna bhujadinda ellaa janariginta ettaravaagiddanu.

1 Samuel 10:23 in English

King James Version (KJV)
And they ran and fetched him thence: and when he stood among the people, he was higher than any of the people from his shoulders and upward.
World English Bible (WEB)
They ran and got him there. When he stood among the people, he was higher than any of the people from his shoulders and upward.
American Standard Version (ASV)
And they ran and fetched him thence; and when he stood among the people, he was higher than any of the people from his shoulders and upward.
Bible in Basic English (BBE)
So they went quickly and made him come out; and when he took his place among the people, he was taller by a head than any of the people.
Darby Translation (DBY)
And they ran and fetched him thence; and when he stood among the people, he was higher than any of the people from his shoulders and upward.
Webster's Bible (WBS)
And they ran and brought him thence: and when he stood among the people, he was higher than any of the people from his shoulders and upward.
Young's Literal Translation (YLT)
And they run and bring him thence, and he stationed himself in the midst of the people, and he is higher than any of the people from his shoulder and upward.

Read in context

  1. 21ಅವನು ಬೆನ್ಯಾವಿಾನನ ಗೋತ್ರವನ್ನು ಅದರ ಗೋತ್ರಗಳ ಹಾಗೆಯೇ ಹತ್ತಿರಕ್ಕೆ ಬರಮಾಡಿದಾಗ ಮಟ್ರಿಯ ಕುಟುಂಬವು ಆರಿಸಲ್ಪಟ್ಟಿತು. ಮತ್ತು ಕೀಷನ ಮಗನಾದ ಸೌಲನು ಆರಿಸಲ್ಪಟ್ಟನು. ಆದರೆ ಅವನನ್ನು ಹುಡುಕುವಾಗ ಅವನು ಸಿಕ್ಕಲಿಲ್ಲ.
  2. 22ಆದದರಿಂದ ಅವನು ಈಗ ಇಲ್ಲಿ ಬರುವನೋ ಎಂದು ಕರ್ತನನ್ನು ವಿಚಾರಿಸಿದರು. ಕರ್ತನು--ಇಗೋ, ಅವನು ಸಾಮಗ್ರಿ ಯಲ್ಲಿ ಅಡಗಿಕೊಂಡಿದ್ದಾನೆ ಎಂದು ಹೇಳಿದನು.
  3. 23ಆಗ ಅವರು ಓಡಿಹೋಗಿ ಅಲ್ಲಿಂದ ಅವನನ್ನು ಕರೆತಂದರು. ಅವನು ಜನರ ಮಧ್ಯದಲ್ಲಿ ನಿಲ್ಲುವಾಗ ಅವನು ತನ್ನ ಭುಜದಿಂದ ಎಲ್ಲಾ ಜನರಿಗಿಂತ ಎತ್ತರವಾಗಿದ್ದನು.
  4. 24ಆಗ ಸಮುವೇಲನು ಸಮಸ್ತ ಜನರಿಗೆ--ಕರ್ತನು ಆದುಕೊಂಡವನನ್ನು ನೋಡಿರಿ; ಎಲ್ಲಾ ಜನರಲ್ಲಿ ಇವನಿಗೆ ಸಮಾನನಾದವನು ಯಾವನೂ ಇಲ್ಲವಲ್ಲಾ ಅಂದನು. ಜನರೆಲ್ಲರೂ ಆರ್ಭಟಿಸಿ--ಅರಸನಾದವನು ಬಾಳಲಿ ಅಂದರು.
  5. 25ಸಮುವೇಲನು ರಾಜ್ಯದ ಪದ್ಧತಿ ಯನ್ನು ಜನರಿಗೆ ಹೇಳಿಕೊಟ್ಟು ಒಂದು ಪುಸ್ತಕದಲ್ಲಿ ಬರೆದು ಕರ್ತನ ಮುಂದೆ ಇಟ್ಟನು. ಆಗ ಸಮುವೇಲನು ಜನರನ್ನೆಲ್ಲಾ ಅವರವರ ಮನೆಗೆ ಕಳುಹಿಸಿಬಿಟ್ಟನು.
Read all of 1 Samuel 10

Cross references

Original words (Hebrew)

1 Samuel 10:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.